ಜಿಲ್ಲೆಯಲ್ಲಿ ಬಯಲು ಶೌಚಾಲಯ ಇಲ್ಲದಂತೆ ಮಾಡಲು ಇಲಾಖೆಗಳು ನಿಗಾ ವಹಿಸಬೇಕು: ಕೆ.ಎಂ.ಗಾಯತ್ರಿ
Nov 20 2024, 12:33 AM ISTನೈರ್ಮಲ್ಯ ಕಾಪಾಡುವ ನಿಟ್ಟಿನಲ್ಲಿ ಶೌಚಾಲಯ ಬಳಕೆ ಮಾಡಬೇಕಿದ್ದು, ಜಾಗತಿಕ ತಾಪಮಾನದ ಬದಲಾವಣೆಯಲ್ಲಿ ಶೌಚಾಲಯ ಬಳಕೆಯೂ ಮುಖ್ಯವಾಗಿದೆ. ಶೌಚಾಲಯ ಬಳಕೆ ಗೌರವದ ಪ್ರಶ್ನೆಯೂ ಆಗಿದೆ. ಹೀಗಾಗಿ, ಜಿಲ್ಲೆ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯಕ್ರಮ ನಡೆಸುವ ಮೂಲಕ ಶೌಚಾಲಯ ಬಳಕೆ ಕುರಿತು ಅರಿವು ಮೂಡಿಸಲಾಗುತ್ತಿದೆ.