‘ಶೌಚಾಲಯ’ ಅಭಿಯಾನ ನಡೆಸಿದ್ದ ಎಸ್‌ಐ ಶಾಂತಪ್ಪಗೆ 644ನೇ ರ್‍ಯಾಂಕ್
Apr 17 2024, 02:08 AM ISTಬೆಂಗಳೂರಿನ ಶ್ರೀರಾಮಪುರ ಪೊಲೀಸ್ ಠಾಣೆಯ ಪಿಎಸ್‌ಐ ಶಾಂತಪ್ಪ ಕುರುಬರ ತಮ್ಮ 4ನೇ ಪ್ರಯತ್ನದಲ್ಲಿ 644ನೇ ರ್‍ಯಾಂಕ್ ಪಡೆದಿದ್ದಾರೆ. ವಿಶೇಷವೆಂದರೆ ಶಾಂತಪ್ಪ ಅವರು ಕನ್ನಡ ಮಾಧ್ಯಮದಲ್ಲೇ ಯುಪಿಎಸ್‌ಸಿ ಪರೀಕ್ಷೆ ಎದುರಿಸಿದ್ದು, ಯಾವುದೇ ಕೋಚಿಂಗ್ ಸೆಂಟರ್ ತರಬೇತಿ ಇಲ್ಲದೆ ತಮ್ಮ ಸ್ವಂತ ಪರಿಶ್ರಮದಲ್ಲೇ ಈ ಸಾಧನೆ ಮಾಡಿದ್ದಾರೆ.