ತಂತ್ರಜ್ಞಾನದಲ್ಲಿ ಉನ್ನತ ಸಂಶೋಧನೆ ಕೈಗೊಳ್ಳಿ: ರಾಮಕೃಷ್ಣ
Oct 26 2024, 01:10 AM ISTಚಂದ್ರಯಾನ-3ರ ಉಡ್ಡಯನದ ನಂತರ ಅಂತರಿಕ್ಷ ಬಾಹ್ಯಾಕಾಶ ಕ್ಷೇತ್ರದಲ್ಲಿ ಅನೇಕ ದೇಶಗಳು ಮಾಹಿತಿ ಪಡೆಯುತ್ತಿದ್ದು, ಪ್ರವಾಹ, ಚಂಡಮಾರುತ ಸೇರಿದಂತೆ ಪ್ರಾಕೃತಿಕ ವಿಕೋಪದ ವಾತಾವರಣ ಉಂಟಾಗುವ ಏರುಪೇರುಗಳ ಮಾಹಿತಿಯನ್ನು ಪಡೆಯಲಾಗುತ್ತಿದ್ದು, ಹೆಚ್ಚಿನ ಅನಾಹುತ ತಪ್ಪಿಸಲು ಸಹಕಾರಿಯಾಗುತ್ತಿದೆ