ವಿದ್ಯಾರ್ಥಿಗಳಲ್ಲಿ ಸಂಶೋಧನೆ ಮನೋಭಾವ ಉತ್ತೇಜಿಸಲು ವಿಜಯ ರಿಸರ್ಚ್ ಕೇಂದ್ರ
Aug 07 2024, 01:00 AM IST ವಿದ್ಯಾರ್ಥಿಗಳಲ್ಲಿ ಸಂಶೋಧನೆಯ ಮನೋಭಾವವನ್ನು ಉತ್ತೇಜಿಸಲು, ವಿಜಯ ಶಾಲೆಯಲ್ಲಿ ೨೦೨೩-೨೪ರ ಶೈಕ್ಷಣಿಕ ವರ್ಷದಲ್ಲಿ ವಿಜಯ ರಿಸರ್ಚ್ ಸೆಂಟರ್ ಅನ್ನು ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಪ್ರಾರಂಭಿಸಲಾಗಿದೆ ಎಂದು ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕರಾದ ತಾರಾ ಎಸ್. ಸ್ವಾಮಿ ಮತ್ತು ಶೈಕ್ಷಣಿಕ ಮುಖ್ಯಸ್ಥರಾದ ಡಾ. ಎಸ್. ಶ್ರೀಲಕ್ಷ್ಮಿ ತಿಳಿಸಿದರು.