ಸರ್ಕಾರಿ ಯೋಜನೆಗಳಿಗೆ ಆರ್ಥಿಕ ಸೌಲಭ್ಯ ಒದಗಿಸುವಲ್ಲಿ ಬ್ಯಾಂಕ್ ಪಾತ್ರ ಪ್ರಮುಖ-ಸಂಸದ ಬೊಮ್ಮಾಯಿ
Feb 22 2025, 12:46 AM ISTಸರ್ಕಾರದಿಂದ ಜಾರಿಗೊಂಡಿರುವ ವಿವಿಧ ಜನಪರ ಯೋಜನೆಗಳ ಆರ್ಥಿಕ ಸೌಲಭ್ಯವನ್ನು ಅರ್ಹ ಫಲಾನುಭವಿಗಳಿಗೆ ಒದಗಿಸುವಲ್ಲಿ ಬ್ಯಾಂಕ್ ನೌಕರರ ಪಾತ್ರ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಬ್ಯಾಂಕನವರು ಸಾರ್ವಜನಿಕರೊಂದಿಗೆ ಸಹಕರಿಸಿ ಸೌಲಭ್ಯ ಒದಗಿಸಬೇಕು ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.