• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಾವಣಗೆರೆ ಮೂಲಕ ಅಯೋಧ್ಯೆಗೆ ವಿಶೇಷ ರೈಲು ಓಡಿಸಿ: ಸಂಸದ ಸಿದ್ದೇಶ್ವರ ಮನವಿ

Jan 28 2024, 01:23 AM IST
ರಾಜ್ಯದಿಂದ ಈಗಾಗಲೇ ಘೋಷಿಸಿರುವ ಅಯೋಧ್ಯೆ ವಿಶೇಷ ರೈಲುಗಳು ಬೆಳಗಾವಿ, ಹುಬ್ಬಳ್ಳಿ, ಹೊಸಪೇಟೆ ಹಾಗೂ ಬೆಂಗಳೂರು, ಮೈಸೂರು ಕಡೆಯಿಂದ ಹೊರಡುವ ರೈಲುಗಳು ಚಿತ್ರದುರ್ಗದವರೆಗೆ ಬಂದು ಚಿತ್ರದುರ್ಗ-ರಾಯದುರ್ಗ ಮುಖಾಂತರ ಹೊಸಪೇಟೆ ತಲುಪಿ ಅಲ್ಲಿಂದ ಅಯೋಧ್ಯೆ ಕಡೆ ಪ್ರಯಾಣ ಬೆಳೆಸಲಿವೆ.

ಗಣರಾಜ್ಯೋತ್ಸವದ ಆಹ್ವಾನ ಪತ್ರಿಕೆ ಯಡವಟ್ಟು; ಡೀಸಿ ವಿರುದ್ಧ ಹರಿಹಾಯ್ದ ಸಂಸದ

Jan 27 2024, 01:18 AM IST
ಕೋಲಾರ ಜಿಲ್ಲೆಯಲ್ಲಿ ಸರ್ಕಾರದ ವತಿಯಿಂದ ನೀಡಲಾಗಿದ್ದ ಗಣರಾಜ್ಯೋತ್ಸವ ಆಹ್ವಾನ ಪತ್ರಿಕೆಯಲ್ಲಿ ತಾಜ್‌ಮಹಲ್‌ ಮತ್ತು ಕುತುಬ್‌ ಮಿನಾರ್‌ ಚಿತ್ರ ಹಾಕಿದ್ದಕ್ಕೆ ಸಂಸದ ಮುನಿಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಗದೀಶ ಶೆಟ್ಟರ್‌ ಸೇರ್ಪಡೆಯಿಂದ ಉತ್ತರ ಕರ್ನಾಟಕದಲ್ಲಿ ಬಿಜೆಪಿಗೆ ಬಲ: ಸಂಸದ ಬಿ.ವೈ. ರಾಘವೇಂದ್ರ

Jan 27 2024, 01:17 AM IST
ಜಗದೀಶ ಶೆಟ್ಟರ್ ಬಿಜೆಪಿಗೆ ವಾಪಸಾಗಿದ್ದು ಉತ್ತರ ಕರ್ನಾಟಕದಲ್ಲಿ ಪಕ್ಷಕ್ಕೆ ಇನ್ನಷ್ಟು ಬಲ ತಂದಿದೆ. ಬರುವ ದಿನದಲ್ಲಿ ಅನೇಕ ಪ್ರಮುಖರು, ವಿವಿಧ ಕಾರಣದಿಂದ ದೂರ ಆದವರು ಸಹ ಬಿಜೆಪಿಗೆ ಬರಲಿದ್ದಾರೆ.

ಭಾರತದ ಪ್ರಜಾಪ್ರಭುತ್ವ ಪ್ರಪಂಚಕ್ಕೆ ಮಾದರಿ: ಸಂಸದ ಪಿ.ಸಿ. ಗದ್ದಿಗೌಡರ

Jan 27 2024, 01:16 AM IST
ಬಾಗಲಕೋಟೆ: ಭಾರತದ ಪ್ರಜಾಪ್ರಭುತ್ವ ಪ್ರಪಂಚಕ್ಕೆ ಮಾದರಿಯಾಗಿದೆ. ಸಂವಿಧಾನದಲ್ಲಿ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ತಿಳಿಸಲಾಗಿದ್ದು, ಹಕ್ಕು ಎಷ್ಟು ಮುಖ್ಯವೋ ಕರ್ತವ್ಯವೂ ಅಷ್ಟೆ ಮುಖ್ಯವಾಗಿದೆ ಎಂದು ಸಂಸದ ಪಿ.ಸಿ. ಗದ್ದಿಗೌಡರ ಹೇಳಿದರು. ನಗರದ ಶಿವಾನಂದ ಜೀನ್ ನಲ್ಲಿರುವ ಬಿಜೆಪಿ ಕಾರ್ಯಾಲಯದಲ್ಲಿ ಭಾರತೀಯ ಜನತಾ ಪಕ್ಷದಿಂದ ಹಮ್ಮಿಕೊಂಡ 75ನೇ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಕಾಂಕ್ರೀಟ್ ರಸ್ತೆಯ ಗುಣಮಟ್ಟ ಕಾಯ್ದುಕೊಳ್ಳಲು ಸಂಸದ ಪ್ರಜ್ವಲ್‌ ರೇವಣ್ಣ ಸೂಚನೆ

Jan 25 2024, 02:05 AM IST
ನರೇಗಾ ಯೋಜನೆಯಡಿ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಗುಣಮಟ್ಟ ಕಾಯ್ದುಕೊಂಡು ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಕ್ರಮ ವಹಿಸಲು ಸಂಸದ ಪ್ರಜ್ವಲ್ ರೇವಣ್ಣ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ: ಸಂಸದ ಸಂಗಣ್ಣ ಕರಡಿ

Jan 25 2024, 02:05 AM IST
ಸಿಂಧನೂರು ತಾಲೂಕಿನ ವೆಂಕಟೇಶ್ವರ ಕ್ಯಾಂಪಿನಲ್ಲಿ ರಸ್ತೆ ಅಗಲೀಕರಣ ಹಾಗೂ ಡಾಂಬರೀಕರಣ ಮತ್ತು ದಢೇಸುಗೂರು ಸೇತುವೆ ನಿರ್ಮಾಣ ಕಾಮಗಾರಿಗೆ ಸಂಸದ ಸಂಗಣ್ಣ ಕರಡಿ ಶಂಕುಸ್ಥಾಪನೆ ನೆರವೇರಿಸಿದರು.

ಪುಲಕೇಶಿ, ಬಸವೇಶ್ವರ ಪುತ್ಥಳಿ ಸ್ಥಾಪನೆಗೆ ಕ್ರಮ ಕೈಗೊಳ್ಳಿ: ಸಂಸದ ಗದ್ದಿಗೌಡರ

Jan 25 2024, 02:03 AM IST
ಬಾಗಲಕೋಟೆ: ಜಿಲ್ಲಾ ಪಂಚಾಯತಿ ನೂತನ ಸಭಾಭವನದಲ್ಲಿ ಬುಧವಾರ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸದ ಪಿ.ಸಿ. ಗದ್ದಿಗೌಡರ, ಐತಿಹಾಸಿಕ ಬಾದಾಮಿ ನಗರವನ್ನು ಅಂದಗೊಳಿಸಲು ಹಾಗೂ ಗತವೈಭವ ಮರುಕಳುಹಿಸುವ ಕಾರ್ಯವಾಗಬೇಕಿದ್ದು, ಈ ದಿಶೆಯಲ್ಲಿ ಚಾಲುಕ್ಯರ ಪ್ರಸಿದ್ಧ ರಾಜ ಇಮ್ಮಡಿ ಪುಲಕೇಶಿ ಹಾಗೂ ಜಗಜ್ಯೋತಿ ಬಸವೇಶ್ವರರ ಪುತ್ಥಳಿಗಳು ನಿರ್ಮಾಣಗೊಂಡಿವೆ. ಶೀಘ್ರ ಅವುಗಳ ಪ್ರತಿಷ್ಠಾಪನೆಗೆ ಸ್ಥಳ ಗುರುತಿಸುವ ಕಾರ್ಯವಾಗಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಕುಳಾಯಿ ಮೀನುಗಾರಿಕಾ ಜೆಟ್ಟಿ ಕಾಮಗಾರಿ ತ್ವರಿತಕ್ಕೆ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಸೂಚನೆ

Jan 25 2024, 02:02 AM IST
ಮೀನುಗಾರಿಕೆಗೆ ಪೂರಕವಾಗುವಂತೆ ಜೆಟ್ಟಿನಿರ್ಮಾಣ ಮಾಡಲಾಗುತ್ತಿದೆ. ಆದಷ್ಟು ಬೇಗ ಉತ್ತಮವಾಗಿ ಕಾಮಗಾರಿ ಪೂರ್ಣಗೊಳಿಸುವ ಭರವಸೆ ಇದೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲ್‌ ಹೇಳಿದರು.

ಸಂಸದ ಡಾ. ಜಾಧವ್‌ಗೆ ಪ್ರೋಟೋಕಾಲ್‌ ಗೊತ್ತಿದೆಯಾ: ಪ್ರಿಯಾಂಕ್‌ ಖರ್ಗೆ

Jan 25 2024, 02:02 AM IST
ಧಾನಿ ಮೋದಿ ಸ್ವಾಗತಕ್ಕೆ ಬಾರದ ಪ್ರೀಯಾಂಕ್ ಖರ್ಗೆ ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು ಎಂದು ಕಲಬುರಗಿ ಸಂಸದ ಡಾ. ಉಮೇಶ ಜಾಧವ್ ಹೇಳಿಕೆಗೆ ಪ್ರೀಯಾಂಕ್ ಖರ್ಗೆ ಆಕ್ರೋಶ ಹೊರ ಹಾಕಿದ್ದು, ಇದು ಸಂಸದ ಉಮೇಶ ಜಾಧವರ ಅವಿವೇಕತನದ ಪರಮಾವಧಿ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.

ಲಿಂಕ್ ಕೆನಾಲ್ 24 ತಿಂಗಳಲ್ಲಿ ಪೂರ್ಣ: ಸಂಸದ ಸುರೇಶ್‌

Jan 24 2024, 02:05 AM IST
ಕುಣಿಗಲ್‌ ತಾಲೂಕಿನ ಸಂತೆ ಮಾವತ್ತೂರು ಗ್ರಾಮದಲ್ಲಿ ಏರ್ಪಡಿಸಿದ್ದ ಜನಸ್ಪಂದನಾ ಕಾರ್ಯಕ್ರಮ
  • < previous
  • 1
  • ...
  • 96
  • 97
  • 98
  • 99
  • 100
  • 101
  • 102
  • 103
  • 104
  • ...
  • 112
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved