• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯಸರ್ಕಾರದಿಂದ ದ್ವೇಷ ರಾಜಕೀಯ: ಸಂಸದ ಕಡಾಡಿ

Nov 18 2023, 01:00 AM IST
ಪ್ರತಿಪಕ್ಷ ‌ಕಟ್ಟಿಹಾಕುವುದು ರಾಜಕೀಯ ದ್ವೇಷವಾಗಿದೆ. ಇಂಥ ಬೆದರಿಕೆಗಳಿಗೆ ಪ್ರತಿಪಕ್ಷಗಳು ಹೆದರಲ್ಲ.

ಧಾರ್ಮಿಕ ವಿಚಾರಗಳಿಗೆ ಕೈ ಜೋಡಿಸಿ: ಸಂಸದ ರಾಘವೇಂದ್ರ

Nov 12 2023, 01:01 AM IST
ನ.21ರಿಂದ ಶಿವಮೊಗ್ಗದಿಂದ ತಿರುಪತಿ, ಗೋವಾ ಹಾಗೂ ಹೈದರಾಬಾದ್‌ಗೆ ವಿಮಾನ ಹಾರಾಟ

ಬೆಳೆಹಾನಿಯಾದ ಪ್ರದೇಶಗಳಲ್ಲಿ ಸಂಸದ, ಶಿವಮೊಗ್ಗ ಶಾಸಕರಿಂದ ಪರಿಶೀಲನೆ

Nov 12 2023, 01:00 AM IST
ರೈತರಿಗೆ ಬರಗಾಲ ಅಧ್ಯಯನ ಸಮಿತಿ ಸಾಂತ್ವನ

ಮಳೆಯಿಂದ ಹಾನಿಯಾದ ಭತ್ತದ ಗದ್ದೆಗೆ ಸಂಸದ ಸಂಗಣ್ಣ ಕರಡಿ ಭೇಟಿ

Nov 11 2023, 01:18 AM IST
ಕನಕಗಿರಿ ಕ್ಷೇತ್ರದಲ್ಲಿ ಕಳೆದ ಎರಡು ದಿನಗಳ ಹಿಂದೆ ಸುರಿದ ಮಳೆಯಿಂದ ಹಾನಿಗೊಳಗಾದ ಭತ್ತದ ಗದ್ದೆಗಳಿಗೆ ಸಂಸದ ಸಂಗಣ್ಣ ಕರಡಿ ಭೇಟಿ ನೀಡಿದರು.

ಸ್ಥಾನಮಾನಕ್ಕಾಗಿ ಶಾಸಕ ಗೋಪಾಲಕೃಷ್ಣ ಸಲ್ಲದ ಆರೋಪ: ಸಂಸದ ಲೇವಡಿ

Nov 09 2023, 01:01 AM IST
ಡಿಸಿಸಿ ಬ್ಯಾಂಕಿನಲ್ಲಿ ಹಗರಣ ಆರೋಪ ಕುರಿತು ಯಾರೇ ತಪ್ಪು ಮಾಡಿದರೂ ತನಿಖೆ ಆಗಲಿ

ಸಂಸದ ಸಂಗಣ್ಣ ಕರಡಿ ಉಪವಾಸ ಸತ್ಯಾಗ್ರಹ ಅಂತ್ಯ

Nov 08 2023, 01:02 AM IST
ಸಚಿವರ ಶಿವರಾಜ ತಂಗಡಗಿ ಭರವಸೆಯಿಂದ ಸತ್ಯಾಗ್ರಹ ಹಿಂದಕ್ಕೆ, ಕೆ.ಎಸ್. ಈಶ್ವರಪ್ಪ, ಕೃಷ್ಣ ಭೈರೇಗೌಡರಿಂದಲೂ ಮನವೊಲಿಕೆ, ನ.9ರಂದು ಸರ್ಕಾರದಿಂದ ಆದೇಶ ತಿದ್ದುಪಡಿಗೆ ಗಡುವು

ರೈತರ ಪಂಪ್‌ಸೆಟ್‌ ವಿದ್ಯುತ್‌ ಪರಿಕರ ವೆಚ್ಚ ಸರ್ಕಾರವೇ ಭರಿಸಬೇಕೆಂದು ಸಂಸದ ಕರಡಿ ಅನಿರ್ದಿಷ್ಟ ಉಪವಾಸ

Nov 07 2023, 01:32 AM IST
ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಪರಿಕರಗಳ ವೆಚ್ಚವನ್ನು ರೈತರು ಭರಿಸಬೇಕು ಎನ್ನುವ ಆದೇಶ ಹಿಂಪಡೆಯಲು ಆಗ್ರಹಿಸಿ ಸಂಸದ ಸಂಗಣ್ಣ ಕರಡಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಸೋಮವಾರ ಆರಂಭಿಸಿದರು.

ತಡರಾತ್ರಿಯೂ ಮುಂದುವರಿದ ಸಂಸದ ಸಂಗಣ್ಣ ಕರಡಿ ಉಪವಾಸ ಸತ್ಯಾಗ್ರಹ

Nov 07 2023, 01:30 AM IST
ವಿದ್ಯುತ್ ಸಮಸ್ಯೆ ನೀಗಿಸುವಂತೆ ಆಗ್ರಹಿಸಿ ಜಿಲ್ಲಾಡಳಿತ ಭವನದ ಎದುರು ಸೋಮವಾರ ಉಪವಾಸ ಸತ್ಯಾಗ್ರಹ ಆರಂಭಿಸಿದ ಸಂಸದ ಸಂಗಣ್ಣ ಕರಡಿ ತಡರಾತ್ರಿಯೂ ಮುಂದುವರೆಸಿದ್ದಾರೆ.

ಫೆಬ್ರವರಿಯೊಳಗೆ ಕಾಮಗಾರಿಗಳ ಪೂರ್ಣಗೊಳಿಸಿ: ಸಂಸದ

Nov 05 2023, 01:15 AM IST
ಸಂಸದರ ಪ್ರದೇಶಾಭಿವೃದ್ಧಿ ಅನುದಾನದಡಿ ಕಾಮಗಾರಿ ಪ್ರಗತಿ ಪರಿಶೀಲನೆಯಲ್ಲಿ ಡಾ.ಸಿದ್ದೇಶ್ವರ ತಾಕೀತು

ಬ್ರಿಟಿಷರನ್ನೇ ನಡುಗಿಸಿದ್ದ ರಾಣಿ ಚೆನ್ನಮ್ಮ-ಸಂಸದ ಸಂಗಣ್ಣ ಕರಡಿ

Nov 03 2023, 12:30 AM IST
ಒನಕೆ ಓಬವ್ವ, ಬೆಳವಡಿ ಮಲ್ಲಮ್ಮ, ರಾಣಿ ಅಬ್ಬಕ್ಕ, ಝಾನ್ಸಿ ರಾಣಿ ಲಕ್ಷ್ಮೀಬಾಯಿ ಅವರಂತಹ ವೀರನಾರಿಯರು ಸ್ವಾತಂತ್ರ್ಯ ಹೋರಾಟದ ಕಿಚ್ಚು ಹೊತ್ತಿಸಿದರು. ಜತೆಗೆ ಅಕ್ಕಮಹಾದೇವಿ, ಜಿ.ಎಸ್. ಶಿವರುದ್ರಪ್ಪ, ಚೆನ್ನವೀರ ಕಣವಿ ಸೇರಿದಂತೆ ಅನೇಕ ಮಹನೀಯರು ನಮಗೆ ಮಾದರಿ ಹಾಗೂ ಅವರ ತತ್ವ ಸಿದ್ಧಾಂತಗಳಡಿ ನಾವು ಬದುಕೋಣ.
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • next >

More Trending News

Top Stories
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved