• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುವನಿಧಿ ಕಾರ್ಯಕ್ರಮ ಯುವಜನತೆ ಕಣ್ಣಿಗೆ ಮಣ್ಣೆರೆಚುವ ತಂತ್ರ: ಸಂಸದ ಆರೋಪ

Jan 14 2024, 01:37 AM IST
ರಾಜಕೀಯ ಎಂದ ಮೇಲೆ ಹೊಗೊಳೋದು ಇದ್ದಿದ್ದೇ, ತೆಗಳೋದೂ ಇದ್ದಿದ್ದೆ. ಈ ಮಾತಿಗೆ ಶಿವಮೊಗ್ಗದಲ್ಲಿ ಶುಕ್ರವಾರ ನಡೆದ ಯುವನಿಧಿ ಯೋಜನೆ ಚಾಲನೆ ಸಾಕ್ಷಿ. ಏಕೆಂದರೆ, ಕಾಂಗ್ರೆಸ್ ಸರ್ಕಾರದ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಂಸದ ಬಿ.ವೈ.ರಾಘವೇಂದ್ರ ಅವರು ಯುವನಿಧಿ ಉತ್ತಮ ಯೋಜನೆ ಎಂದಿದ್ದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ಯುವನಿಧಿ ಯೋಜನೆ ಯುವಜನತೆ ಕಣ್ಣಿಗೆ ಮಣ್ಣೆರಚುವ ತಂತ್ರವಾಗಿದೆ ಎಂದು ಟೀಕಿಸಿದ್ದಾರೆ.

ಜನೇವರಿ 22ಕ್ಕೆ ರೈಲ್ವೆ ಗೇಟ್ ಅಂಡರ್ ಪಾಸ್ ಅಳವಡಿಕೆ ಕಾಮಗಾರಿ: ಕೊಪ್ಪಳ ಸಂಸದ ಸಂಗಣ್ಣ ಕರಡಿ

Jan 14 2024, 01:32 AM IST
ನಿತ್ಯ ಕೆಲಸದ ವೇಳೆ ರೈಲುಗಳ ಸಂಚಾರವನ್ನು ಸೌಥ್ ವೆಸ್ಟರ್ನ್ ರೈಲ್ವೆ ಇಲಾಖೆಯವರು ಸ್ಥಗಿತಗೊಳಿಸಿ ಕಾಮಗಾರಿ ಮಾಡಲು ಅವಕಾಶ ಮಾಡಿಕೊಡಿದ್ದಾರೆ.

ಕೇಂದ್ರದ ಯೋಜನೆ ಬಗ್ಗೆ ಜನರಿಗೆ ಮನವರಿಕೆ ಮಾಡಿ: ಸಂಸದ ಡಾ.ಸಿದ್ದೇಶ್ವರ್‌

Jan 13 2024, 01:36 AM IST
ಕೇಂದ್ರ ಸರ್ಕಾರ ಯೋಜನೆಗಳನ್ನು ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಸವಲತ್ತುಗಳ ಬಗ್ಗೆ ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡುವ ಜೊತೆಗೆ ಯೋಜನೆಯಿಂದ ಹೊರಗಿರುವ ಜನರನ್ನು ಯೋಜನಾ ವ್ಯಾಪ್ತಿಗೆ ತರುವ ಕೆಲಸ ಮಾಡಲು ಸೂಚಿಸಿದರು.

ಕೇಂದ್ರ ಸರ್ಕಾರದ ಯೋಜನೆಗಳು ಸದಾ ಜನಪರ: ಸಂಸದ ಕರಡಿ ಸಂಗಣ್ಣ

Jan 13 2024, 01:35 AM IST
ನಗರಕ್ಕೆ ರೈಲ್ವೆ ಯೋಜನೆ, ಅಮೃತ ಸಿಟಿ ಮತ್ತು ಕೇಂದ್ರೀಯ ವಿದ್ಯಾಲಯ, ಕೇಂದ್ರ ಸರಕಾರದಿಂದ ಮಂಜೂರಿಯಾಗಿವೆ. ತಮ್ಮ ಅಧಿಕಾರಾವಧಿಯಲ್ಲಿ ಸಂಸದರು ಮುತುವರ್ಜಿ ವಹಿಸಿದ್ದರಿಂದ ಯೋಜನೆಗಳು ಜಾರಿಯಾಗಿವೆ.

ಬಿಜೆಪಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ: ಸಂಸದ ಸಂಗಣ್ಣ ಕರಡಿ

Jan 13 2024, 01:34 AM IST
ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಒಂಬತ್ತು ವರ್ಷದಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. ಜನತೆಯ ಅವಶ್ಯಕತೆಗಳನ್ನು ಅರಿತು ಕೆಲಸ ಮಾಡಿದ್ದೇನೆ. ಕಾಂಗ್ರೆಸ್ ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದೆ.

ಕೃಷಿ ವಿವಿ ಅಭಿವೃದ್ಧಿಗೆ ಬಜೆಟ್‌ನಲ್ಲಿ ಸರ್ಕಾರ ಅನುದಾನ ಮೀಸಲಿಡಿ: ಸಂಸದ

Jan 13 2024, 01:31 AM IST
ಶಿವಮೊಗ್ಗದಲ್ಲಿ ರಾಜ್ಯ ಸರ್ಕಾರದಿಂದ ಸ್ವಾಮಿ ವಿವೇಕಾನಂದ ಜಯಂತಿ ದಿನವೇ ಯುವನಿಧಿ ಯೋಜನೆ ಚಾಲನೆ ಯುವಜನತೆಗೆ ಸಿಕ್ಕ ಗೌರವವಾಗಿದೆ. ನಿರುದ್ಯೋಗಿ ಯುವಕರ ಕೈಗೆ ಭತ್ಯೆ ಮಾತ್ರವಲ್ಲ, ಸ್ವಾವಲಂಬಿಯಾಗಿ ಬದುಕುವ ಕೌಶಲ್ಯಗಳನ್ನು ಕಲಿಸಬೇಕು. ಕೃಷಿ ವಿವಿ ಅಭಿವೃದ್ಧಿಗೆ ಸರ್ಕಾರ ಅಗತ್ಯ ಅನುದಾನವನ್ನೂ ಮೀಸಲಿಡಬೇಕು ಎಂದು ಶಿವಮೊಗ್ಗದಲ್ಲಿ ಯುವನಿಧಿ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.

ರೈಲ್ವೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸಂಸದ ಮನವಿ

Jan 12 2024, 01:46 AM IST
ಕೇಂದ್ರ ರೈಲ್ವೆ ಸಚಿವರಿಗೆ ರಾಜಾ ಅಮರೇಶ್ವರ ನಾಯಕ ಪತ್ರ. ರಾಯಚೂರಿನ ರೈಲ್ವೆ ನಿಲ್ದಾಣದಲ್ಲಿ ನಡೆಯುತ್ತಿರುವ ಕಾಮಗಾರಿ ಬೇಗ ಮುಗಿಸಲು ಸಂಬಂಧಪಟ್ಟವಿಗೆ ಸೂಚಿಸುವಂತೆ ಸಂಸದರು ಪತ್ರದಲ್ಲಿ ತಿಳಿಸಿದ್ದಾರೆ.

ರಾಮ ಮಂದಿರ ಉದ್ಘಾಟನೆಯ ಆಹ್ವಾನದಲ್ಲಿ ರಾಜಕಾರಣ ಸಲ್ಲ: ಸಂಸದ ಪ್ರಜಲ್ಲ್‌ ರೇವಣ್ಣ ಆಕ್ರೋಶ

Jan 12 2024, 01:45 AM IST
ರಾಮ ಮಂದಿರ ಎಂಬುದು ಭಾರತದ ಕೋಟ್ಯಂತರ ಮಂದಿಯ ಭಾವನಾತ್ಮಕ ಸಂಬಂಧ. ಅದರಲ್ಲಿ ರಾಜಕಾರಣ ಮಾಡುತ್ತೇನೆ ಎನ್ನುವುದು ಮೂರ್ಖತನವಾಗುತ್ತದೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಗುರುವಾರ ಹಾಸನದಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರದ ಯೋಜನೆಗಳು ಅರ್ಹರಿಗೆ ತಲುಪುತ್ತಿವೆ: ಸಂಸದ ಸಿದ್ದೇಶ್ವರ

Jan 11 2024, 01:31 AM IST
ಕೇಂದ್ರ ಸರ್ಕಾರದ ಪ್ರತಿಯೊಂದು ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುತ್ತಿದ್ದು, 2024ರ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಭಾರಿ ಬಹುಮತದಿಂದ ಬಿಜೆಪಿ ಗೆದ್ದು, ನರೇಂದ್ರ ಮೋದಿ ಪ್ರಧಾನಿಯಾಗಿ ದೇಶದ ಚಿತ್ರಣವೇ ಸಂಪೂರ್ಣ ಬದಲಾಗಿ ವಿಶ್ವದ ಮುಂಚೂಣಿ ರಾಷ್ಟ್ರವಾಗಿ ಭಾರತ ಹೊರ ಹೊಮ್ಮಲಿದೆ.

ಸಂಸದ ಭಗವಂತ್ ಖೂಬಾ, ಸಂಗಣ್ಣ, ದೇವೇಂದ್ರಪ್ಪ, ಮುನಿಸ್ವಾಮಿ ಸ್ಪರ್ಧೆಗೆ ಬಿಜೆಪಿಗರ ಆಕ್ಷೇಪ

Jan 11 2024, 01:30 AM IST

ಬಿಜೆಪಿಯಲ್ಲಿ ಈಗಾಗಲೇ ಸಂಸದರಾಗಿರುವ ಬೀದರ ಸಂಸದ ಭಗವಂತ ಖೂಬ, ಕೊಪ್ಪಳ ಸಂಸದ ಸಂಗಣ್ಣ ಕರಡಿ ಹಾಗೂ ಬಳ್ಳಾರಿ ಸಂಸದ ದೇವೇಂದ್ರಪ್ಪ ಹಾಗೂ ಕೋಲಾರ ಸಂಸದ ಮುನಿಸ್ವಾಮಿ ಅವರ ಸ್ಪರ್ಧೆಗೆ ಬಿಜೆಪಿಯಲ್ಲೇ ಆಕ್ಷೇಪ ವ್ಯಕ್ತವಾಗಿದೆ. 

  • < previous
  • 1
  • ...
  • 101
  • 102
  • 103
  • 104
  • 105
  • 106
  • 107
  • 108
  • 109
  • ...
  • 112
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved