• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಯೋಧ್ಯೆ ಮಾದರಿಯಲ್ಲಿ ಅಂಜನಾದ್ರಿ ಅಭಿವೃದ್ಧಿ ಮಾಡುತ್ತೇವೆ- ಸಂಸದ ಸಂಗಣ್ಣ ಕರಡಿ

Dec 31 2023, 01:31 AM IST
ಅಯೋಧ್ಯೆಯಲ್ಲಿ ನಮ್ಮ ಸರ್ಕಾರವು ರೈಲ್ವೆ, ವಿಮಾನ ನಿಲ್ದಾಣ, ಹೆದ್ದಾರಿ ನಿರ್ಮಾಣ ಸೇರಿ ಸಾವಿರಾರು ಕೋಟಿ ರುಪಾಯಿ ಅನುದಾನ ಮೀಸಲಿಟ್ಟು ಅಭಿವೃದ್ಧಿ ಮಾಡಲಾಗುತ್ತಿದೆ. ಅದೇ ಮಾದರಿಯಲ್ಲಿ ಅಂಜನಾದ್ರಿ ಸಮಗ್ರ ಅಭಿವೃದ್ಧಿ ಮಾಡಲಾಗುವುದು.

ಕಟ್ಟಕಡೆಯ ವ್ಯಕ್ತಿಗೂ ಸರ್ಕಾರಿ ಸೌಲಭ್ಯ ತಲುಪಿಸುವೆ- ಕೊಪ್ಪಳ ಸಂಸದ ಸಂಗಣ್ಣ ಕರಡಿ

Dec 30 2023, 01:15 AM IST
ಭಾರತವನ್ನು ಅಗ್ರಗಣ್ಯ ರಾಷ್ಟ್ರಗಳ ಸಾಲಿನಲ್ಲಿ ನಿಲ್ಲಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ತಪಸ್ಸಿನ ರೀತಿ ಕೆಲಸ ಮಾಡುತ್ತಿದ್ದಾರೆ. ವಿಕಸಿತ ಭಾರತ ಸಂಕಲ್ಪ ಯಾತ್ರೆ 52ನೇ ದಿನಕ್ಕೆ ಕಾಲಿಟ್ಟಿದ್ದು, ಗ್ರಾಮದಲ್ಲಿ ಅತ್ಯುತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ.

ಇಂದು ಮಂಗಳೂರು-ಮಡ್ಗಾಂವ್‌ ವಂದೇ ಭಾರತ್‌ ಸಂಚಾರ: ಉದ್ಘಾಟನಾ ಸಿದ್ಧತೆ ಪರಿಶೀಲಿಸಿದ ಸಂಸದ ನಳಿನ್‌ ಕುಮಾರ್‌

Dec 30 2023, 01:15 AM IST
ಬೆಳಗ್ಗೆ 10 ಗಂಟೆಗೆ ಸೆಂಟ್ರಲ್‌ ರೈಲು ನಿಲ್ದಾಣದ ಒಂದೇ ಫ್ಲ್ಯಾಟ್‌ಫಾರಂನಲ್ಲಿ ಔಪಚಾರಿಕ ಸಮಾರಂಭ ನಡೆಯಲಿದೆ. 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್‌ ಮೂಲಕ ವಂದೇ ಭಾರತ್‌ ಸಂಚಾರಕ್ಕೆ ಹಸಿರು ನಿಶಾನೆ ತೋರಿಸುವರು. ಈ ಸಂದರ್ಭ ಸ್ಥಳೀಯ ಜನಪ್ರತಿನಿಧಿಗಳು, ರೈಲ್ವೆ ಅಧಿಕಾರಿಗಳು ಹಾಜರಿರುವರು ಎಂದು ಸಂಸದ ನಳಿನ್‌ ಕುಮಾರ್‌ ಕಟೀಲ್‌ ಶುಕ್ರವಾರ ಮಂಗಳೂರು ರೈಲು ನಿಲ್ದಾಣದಲ್ಲಿ ಸಿದ್ಧತೆ ಪರಿಶೀಲನೆ ಬಳಿಕ ಹೇಳಿದರು.

ಸಂಸದ ಟಿಕೆಟ್‌ ಆಕಾಂಕ್ಷಿ ಅಲ್ಲ: ಜಗದೀಶ್‌ ಶೆಟ್ಟರ್‌ ಸ್ಪಷ್ಟನೆ

Dec 29 2023, 01:32 AM IST
ತಾನು ಲೋಕಸಭಾ ಟಿಕೆಟ್‌ ಆಕಾಂಕ್ಷೆ ಅಲ್ಲ ಎಂದು ಜಗದೀಶ್‌ ಶೆಟ್ಟರ್‌ ಸ್ಪಷ್ಟಪಡಿಸಿದ್ದಾರೆ. ಹಾಗೆಯೇ ಕನ್ನಡಪರ ಸಂಘಟನೆಗಳು ಹೋರಾಟದ ನೆಪದಲ್ಲಿ ಕಾನೂನುನ್ನು ಕೈಗೆತ್ತಿಕೊಳ್ಳುವುದು ಸರಿಯಲ್ಲ ಎಂದು ಹೇಳಿದರು.

ಜನತೆಯ ಅಭಿವೃದ್ಧಿಯೇ ಕೇಂದ್ರದ ಯೋಜನೆಗಳ ಗುರಿ: ಸಂಸದ ಎಸ್‌. ಮುನಿಸ್ವಾಮಿ

Dec 29 2023, 01:32 AM IST
ಹತ್ತು ವರ್ಷಗಳಿಂದ ಪ್ರಧಾನಿಯಾಗಿ ಮೋದಿ ಇಡೀ ವಿಶ್ವವೇ ಮೆಚ್ಚುವಂತ ಕೆಲಸಗಳನ್ನು ಮಾಡಿದ್ದಾರೆ. ನಮ್ಮ ದೇಶದೊಳಗಿನ ಕೆಲವರು ಅವರನ್ನು ವಿರೋಧಿಸುತ್ತಿರುವುದರಲ್ಲಿ ಅರ್ಥವಿಲ್ಲ. ಮೋದಿ ಹ್ಯಾಟ್ರಿಕ್ ಪ್ರಧಾನಿಯಾಗುವುದರಲ್ಲಿ ಅನುಮಾನವಿಲ್ಲ.

ಸಂಸದ ಪ್ರತಾಪ್ ಸಿಂಹ ವಿರುದ್ದ ಪ್ರತಿಭಟನೆ

Dec 28 2023, 01:45 AM IST
ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟಿಸಿದರು.

ಸಮೋಸಾಗೂ ಹಣವಿಲ್ಲ, ‘ಇಂಡಿಯಾ’ ಸಭೇಲಿ ಬರೀ ಟೀ, ಬಿಸ್ಕೆಟ್: ಸಂಸದ ಪಿಂಟು ಟೀಕೆ

Dec 21 2023, 01:15 AM IST
ಸಮೋಸಾ ತರಿಸುವಷ್ಟೂ ಕಾಂಗ್ರೆಸ್‌ ಬಳಿ ಹಣವಿಲ್ಲ. ಇತ್ತೀಚೆಗೆ ನಡೆದ ಕೂಟದ ಸಭೆಯಲ್ಲಿ ಕೇವಲ ಟೀ ಮತ್ತು ಬಿಸ್ಕತ್ತುಗಳನ್ನಷ್ಟೇ ಕೊಟ್ಟರು’ ಎಂದು ಜೆಡಿಯು ಸಂಸದ ಸುನೀಲ್‌ ಕುಮಾರ್‌ ಪಿಂಟು ಟೀಕಿಸಿದ್ದಾರೆ.

ಸಂಸದ ಪ್ರತಾಪ್‌ಸಿಂಹ ರಾಜೀನಾಮೆಗೆ ಕಾಂಗ್ರೆಸ್‌ ಆಗ್ರಹ

Dec 18 2023, 02:00 AM IST
ಪರಿಚಿತರಿಗಷ್ಟೇ ಪಾಸ್ ನೀಡಬೇಕು ಎಂಬ ನಿಯಮವಿದೆ. ಎಲ್ಲ ನಿಯಮಗಳನ್ನು ಪ್ರತಾಪ್ ಸಿಂಹ ಉಲ್ಲಂಘಿಸಿದ್ದಾರೆ. ಹಾಗಾಗಿ ಪ್ರತಾಪ್ ಸಿಂಹ ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ ಕೂಡಲೇ ಅಮಾನತುಪಡಿಸಿ ಈ ಕುರಿತು ಅವರನ್ನು ಸಮಗ್ರ ವಿಚಾರಣೆಗೆ ಒಳಪಡಿಸಬೇಕು ಎಂದು ಆಗ್ರಹ

ಶಿವಮೊಗ್ಗದಲ್ಲಿ ನೂತನ ಸೇತುವೆ ಉದ್ಘಾಟಿಸಿದ ಸಂಸದ ಬಿವೈಆರ್‌

Dec 18 2023, 02:00 AM IST
Inauguration of new bridge, B Y Raghavendra MP, Wide road, walking path, ಸಂಚಾರ ದಟ್ಟಣೆ ನಿಯಂತ್ರಣಕ್ಕಾಗಿ ಹೊಸ ಸೇತುವೆ, Shimoga news

ಸಂಸದ ಪ್ರತಾಪ್‌ ಸಿಂಹ ಅಪ್ಪಟ ಹಿಂದುತ್ವವಾದಿ

Dec 16 2023, 02:00 AM IST
ಪಾರ್ಲಿಮೆಂಟ್‌ಗೆ ಸ್ಮೋಕ್‌ ಬಾಂಬ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆ. ಸಂಸದ ಪ್ರತಾಪ್ ಸಿಂಹರಿಗೆ ಪರ ಬ್ಯಾಟಿಂಗ್‌, ಜಗದೀಶ್‌ ಶೆಟ್ಟರ್‌ ಸಿಎಂ ಬಿಜೆಪಿಗೆ ಬರುವ ಬಗ್ಗೆ ಪ್ರತಿಕ್ರಿಯೆ.
  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • 112
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved