ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಭವಿಷ್ಯ ನಿರ್ಮಿಸುವ ಶಕ್ತಿಕೇಂದ್ರಗಳು: ಸಂಸದ ಡಾ. ಮಂಜುನಾಥ್
Feb 20 2025, 12:48 AM ISTಸಂಸ್ಕೃತಿ, ಸಂಸ್ಕಾರ ಬೆಳೆಸುವುದರ ಜೊತೆಗೆ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕು, ವಿದ್ಯಾರ್ಥಿಗಳು ಕೂಡ ಕೇವಲ ಅಂಕ ಗಳಿಕೆಗೆ ಮಾತ್ರ ಸೀಮಿತವಾಗದೆ ಶಿಸ್ತು, ಸಂಸ್ಕಾರ ರೂಢಿಸಿಕೊಂಡು ಮಾನವೀಯತೆಯ ಬದುಕನ್ನು ರೂಪಿಸಿಕೊಳ್ಳಬೇಕು. ಚನ್ನಪಟ್ಟಣ ಕೇಂದ್ರೀಯ ವಿದ್ಯಾಲಯದಲ್ಲಿ ಕಾಯಂ ಶಿಕ್ಷಕರ ಕೊರತೆಯನ್ನು ಗಮನಿಸಿದ್ದು, ಸದ್ಯದಲ್ಲೇ ಕೇಂದ್ರ ಶಿಕ್ಷಣ ಮಂತ್ರಿಗಳನ್ನು ಭೇಟಿ ಮಾಡಿ ಕಾಯಂ ಶಿಕ್ಷಕರನ್ನು ತುರ್ತಾಗಿ ವರ್ಗಾಯಿಸುವಂತೆ ಮನವಿ ಮಾಡುತ್ತೇನೆ.