ವಿಕಸಿತ ಭಾರತ ಗುರಿ ತಲುಪಲು ಪೂರಕವಾದ ಬಜೆಟ್-ಸಂಸದ ಬೊಮ್ಮಾಯಿ
Feb 02 2025, 01:00 AM ISTಕೇಂದ್ರದ ಬಜೆಟ್ನಲ್ಲಿ ಮಧ್ಯಮ ವರ್ಗಕ್ಕೆ ಸರ್ಪ್ರೈಸ್ ಗಿಫ್ಟ್ ಕೊಟ್ಟಿದ್ದು, ಇದರಿಂದ ಮಧ್ಯಮ ವರ್ಗದವರ ಉಳಿತಾಯ ಹೆಚ್ಚಲಿದೆ. ಇದೊಂದು ಆರ್ಥಿಕ ಮತ್ತು ಸಾಮಾಜಿಕ ವಲಯದಲ್ಲಿ ಸಮತೋಲನ ಕಾಯ್ದುಕೊಂಡಿರುವ ಬಜೆಟ್ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.