ಕೊಂಕಣ ರೈಲ್ವೆ ಶೇರು ವಾಪಸ್ಗೆ ಸಿಎಂಗೆ ಪತ್ರ : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Jan 31 2025, 12:49 AM ISTಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಮಾತನಾಡಿ, ಸುರತ್ಕಲ್ ರೈಲ್ವೆ ಮೇಲ್ಸೇತುವೆ ಹಳೆಯದಾಗಿದ್ದು, ಅದನ್ನು ಅಭಿವೃದ್ಧಿಪಡಿಸುವ ಅಗತ್ಯವಿದೆ. ಈ ಕಾಮಗಾರಿಗೆ ಅನುದಾನದ ಅವಶ್ಯಕತೆ ಇದೆ. ಸುರತ್ಕಲ್ ರೈಲು ನಿಲ್ದಾಣದ ಅಭಿವೃದ್ಧಿಗೆ ಇನ್ನಷ್ಟು ಅನುದಾನ ಬೇಕಾಗಿದೆ ಎಂದರು.