• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದ ಆರ್ಥಿಕ ಸ್ಥಿತಿ ಭಯ ಹುಟ್ಟಿಸುವಂತಿದೆ : ಸಂಸದ ಡಾ. ಸುಧಾಕರ್

Apr 07 2025, 10:40 AM IST

ನಮ್ಮದು ಜನಪರ ಸರ್ಕಾರ, ಗ್ಯಾರಂಟಿಗಳ ಸರ್ಕಾರ ಎಂದು ಬೀಗುತ್ತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಪಾಪದ ಕೊಡ ಇನ್ನೂ ತುಂಬಿಲ್ಲ. ಗ್ಯಾರಂಟಿ ಹೆಸರಲ್ಲಿ 2 ವರ್ಷಗಳಿಂದ ಭ್ರಷ್ಟಾಚಾರದಲ್ಲಿ ಮುಳುಗಿದೆ.

ಮೇಕೆದಾಟು ಪರಿಹಾರಕ್ಕೆ ಕೈ ನಾಯಕರು ಇಚ್ಛಾಶಕ್ತಿ ತೋರಲಿ: ಸಂಸದ ಬೊಮ್ಮಾಯಿ ಆಗ್ರಹ

Apr 07 2025, 12:34 AM IST
ಕಳಸಾ- ಬಂಡೂರಿ ಯೋಜನೆ ಜಾರಿಗೆ ಕೇಂದ್ರ ಸರ್ಕಾರ ಈಗಾಗಲೇ ಡಿಪಿಆರ್‌ಗೆ ಒಪ್ಪಿಗೆ ಕೊಟ್ಟಿದೆ. ಪರಿಸರ ಇಲಾಖೆಯ ಅನುಮತಿ ಅತಿ ಶೀಘ್ರವೇ ಸಿಗಲಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.

ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: ಸಂಸದ ಬಸವರಾಜ ಬೊಮ್ಮಾಯಿ

Apr 07 2025, 12:34 AM IST
ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ ಜನಪರ ಕೆಲಸ ಮಾಡಿದೆ. ರೈತರು, ತಾಯಂದಿರು, ಎಸ್ಸಿ, ಎಸ್ಪಿ, ಒಬಿಸಿ ಜನಾಂಗಕ್ಕೆ ಯಾವಾಗಲೂ ಸಹಾಯ ಮಾಡುತ್ತ ಬಂದಿದೆ.

ಕಠಿಣ ಪರಿಶ್ರಮ, ಪ್ರಾಮಾಣಿಕತೆಯಿದ್ದರೆ ಯಶಸ್ಸು: ಸಂಸದ ಬಸವರಾಜ ಬೊಮ್ಮಾಯಿ

Apr 07 2025, 12:32 AM IST
ಆಧುನಿಕವಾಗಿ ಕಿಟಕಿ ಹಾಗೂ ಬಾಗಿಲ ಚೌಕಟ್ಟು ತಯಾರಿಸುವ ಕಂಪನಿ ಈ ಭಾಗದಲ್ಲಿ ಆರಂಭ ಮಾಡುತ್ತಿರುವುದು ಸಂತಸ ವಿಷಯವಾಗಿದೆ.

ಸ್ಥಳೀಯರು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಯತ್ನ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

Apr 06 2025, 01:52 AM IST
ನೌಕಾನೆಲೆ ನಿರಾಶ್ರಿತರಿಗೆ ಭೂ ಪರಿಹಾರ ಕೊಡುವಲ್ಲಿ ವಿಳಂಬವಾಗಿದೆ.

ಡಾ. ಬಾಬು ಜಗಜೀವನ್ ರಾಮ್ ಸಾಧನೆ, ಚಿಂತನೆಗಳು ಭವಿಷ್ಯಕ್ಕೆ ದಾರಿದೀಪ: ಸಂಸದ ಶ್ರೇಯಸ್ ಪಟೇಲ್

Apr 06 2025, 01:51 AM IST
ರಾಷ್ಟ್ರ ಪ್ರಗತಿ ಪಥದಲ್ಲಿ ಸಾಗುವುದಕ್ಕೆ ಡಾ. ಬಾಬು ಜಗಜೀವನ್ ರಾಮ್ ಅವರು ಬಹುಪಾಲು ಕಾರಣರಾಗಿದ್ದಾರೆ. ಅವರು ಕಾರ್ಮಿಕ ಸಚಿವರಾಗಿ ಜಾರಿಗೆ ತಂದಂತಹ ಕಾರ್ಮಿಕ ನೀತಿಗಳು, ರೈಲ್ವೆ ನಿಯಮಗಳು, ರಕ್ಷಣಾ ಸಚಿವರಾಗಿದ್ದಾಗ ಜಾರಿಗೆ ತಂದಂತಹ ನಿಯಮಗಳು, ಕೃಷಿ ಕ್ರಾಂತಿ, ಹೀಗೆ ಎಲ್ಲಾ ಕ್ಷೇತ್ರಗಳಲ್ಲಿಯೂ ಇವರ ಸಾಧನೆಯು ಅಪಾರವಾಗಿದೆ.

ಮೋದಿ ಪ್ರಧಾನಿಯಾದ ಬಳಿಕ ದೇಶದಲ್ಲಿ ರಾಷ್ಟ್ರಾಭಿಮಾನ ಹೆಚ್ಚಿದೆ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

Apr 06 2025, 01:51 AM IST
ನರೇಂದ್ರ ಮೋದಿ ದೇಶದ ಪ್ರಧಾನಮಂತ್ರಿಯಾದ ಬಳಿಕ ಧರ್ಮ, ಸಂಸ್ಕೃತಿ, ದೇಶದ ಏಕತೆ, ಅಖಂಡತೆ ಬಗ್ಗೆ ರಾಷ್ಟ್ರಾಭಿಮಾನ ಮೂಡಿರುವುದನ್ನು ಕಾಣಬಹುದು

ವಕ್ಫ್ ಹೆಸರಿನಲ್ಲಿ 75 ವರ್ಷದಿಂದ ಬಡ ಮುಸ್ಲಿಮರ ಆಸ್ತಿ ಕಬಳಿಕೆ : ಸಂಸದ ಬಸವರಾಜ ಬೊಮ್ಮಾಯಿ

Apr 06 2025, 01:50 AM IST
ಮುಸ್ಲಿಂ ಸಮುದಾಯದವರ ಆಸ್ತಿ ಕಬಳಿಸಲು ಮಸೂದೆ ಜಾರಿಗೊಳಿಸುವುದಿಲ್ಲ. ವಕ್ಫ್ ಆಸ್ತಿಗಳನ್ನು ಕಾನೂನುಬದ್ಧಗೊಳಿಸಲು ಈ ಕಾನೂನು ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.

ಪ್ರತಿ ಇಲಾಖೆಯಲ್ಲಿ ಕಾಂಗ್ರೆಸ್ ಮಂತ್ರಿಗಳಿಂದ ಹಣ ಮಾಡಲು ಪೈಪೋಟಿ : ಸಂಸದ ಬಸವರಾಜ ಬೊಮ್ಮಾಯಿ ಆರೋಪ

Apr 06 2025, 01:50 AM IST
ಪ್ರತಿ ಇಲಾಖೆಯಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರದ ಮಂತ್ರಿಗಳಲ್ಲಿ ನಾನೆಷ್ಟು ದುಡ್ಡು ಮಾಡಿದೆ, ನೀ ಎಷ್ಟು ಮಾಡಿದಿ ಎನ್ನುವ ಪೈಪೋಟಿ ನಡೆಯುತ್ತಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಗ್ರಾಹಕರ ವಿಸ್ವಾಸ, ನಂಬಿಕೆ ಉಳಿಸಿಕೊಂಡ ಸಹಕಾರಿ ಬ್ಯಾಂಕ್‌ಗಳು: ಸಂಸದ ಬಸವರಾಜ ಬೊಮ್ಮಾಯಿ

Apr 06 2025, 01:48 AM IST
ಸಹಕಾರಿ ರಂಗದ ನೀತಿ ಯಾವಾಗಲೂ ಗಟ್ಟಿಯಾಗಿರುತ್ತದೆ. ಮಹಾರಾಷ್ಟ್ರ ಹಾಗೂ ಗುಜರಾತ್‌ಗಳಲ್ಲಿ ಸಹಕಾರಿ ರಂಗವೇ ಸರ್ಕಾರ ಆಳುತ್ತವೆ. ಸಹಕಾರಿ ರಂಗ ಅಷ್ಟೊಂದು ಪ್ರಬಲವಾಗಿದ್ದು, ಸಹಕಾರಿ ಬ್ಯಾಂಕ್ ಎಂದರೆ ನಮ್ಮೆಲ್ಲರ ಬ್ಯಾಂಕ್ ಎಂಬ ನಂಬಿಕೆ ಇರಬೇಕು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 106
  • next >

More Trending News

Top Stories
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved