• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಚಿತ ಆರೋಗ್ಯ ತಪಾಸಣೆಗೆ ಸಂಸದ ಶ್ರೇಯಸ್‌ ಚಾಲನೆ

May 05 2025, 12:50 AM IST
ಸಾಲಗಾಮೆ ರಸ್ತೆ, ದಾಸರ ಕೊಪ್ಪಲು ೨ನೇ ಹಂತದ ಬಳಿ ನೂತನವಾಗಿ ನಿರ್ಮಿಸಿರುವ ಜಯಶೀಲ ಪಾಲಿಕ್ಲಿನಿಕ್ ಮತ್ತು ಡಯಾಗ್ನೋಸ್ಟಿಕ್ ಸೆಂಟರ್‌ಗೆ ಸಂಸದ ಶ್ರೇಯಸ್ ಎಂ. ಪಟೇಲ್ ಟೇಪ್ ಕತ್ತರಿಸುವ ಮೂಲಕ ಚಾಲನೆ ನೀಡಿದರು. ಜಯಶೀಲ ಪಾಲಿಕ್ಲಿನಿಕ್‌ಗೆ ಚಾಲನೆ ದೊರಕಿದೆ. ಉತ್ತಮವಾದ ಹಾಗೂ ಬಡವರಿಗೆ ಕೈಗೆಟುಕುವ ರೀತಿಯಲ್ಲಿ ಕ್ಲಿನಿಕ್ ಪ್ರಾರಂಭಿಸಿದ್ದಾರೆ ಎಂದರು. ಡಾ. ಅನ್ಮೋಲ್ ಅವರು ಉತ್ತಮವಾಗಿ ಮಾನವಿಯತೆ ಉಳ್ಳ ವೈದ್ಯರು ಎಂದರೇ ತಪ್ಪಾಗಲಾರದು ಎಂದರು.

ಸುಹಾಸ್ ಶೆಟ್ಟಿ ಮನೆಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ

May 05 2025, 12:45 AM IST
ಶಾಸಕರಾದ ರಾಜೇಶ್ ನಾಯ್ಕ್ ರವರೊಂದಿಗೆ ಭೇಟಿ ನೀಡಿದ ಸಂಸದ ಕೋಟ, ಸುಹಾಸ್ ಶೆಟ್ಟಿ ಅವರ ತಂದೆ ತಾಯಿ ಮತ್ತು ಅವರ ಸಹೋದರರಿಗೆ ಸಾಂತ್ವಾನ ಹೇಳಿದರು.

ಶಿವ ಶರಣೆ ಮಲ್ಲಮ್ಮಳ ಸಂಸಾರದ ಬದುಕು ಇಂದಿಗೂ ಪ್ರಸ್ತುತ: ಸಂಸದ ಡಾ.ಉಮೇಶ ಜಾಧವ ಅಭಿಮತ

May 04 2025, 01:32 AM IST
ಭರಮರೆಡ್ಡಿ ಅವರೊಂದಿಗೆ ಹೇಮರೆಡ್ಡಿ ಮಲ್ಲಮ್ಮ ವಿವಾಹವಾಗಿ ಪತಿಯ ಮುಗ್ದತೆ ಸಾಧು ಸ್ವಭಾವನ್ನು ಅರಿತು, ಸಂಸಾರದಲ್ಲಿ ರೆಡ್ಡಿಯನ್ನು ದೇವರಂತೆ ಉಪಚರಿಸಿ ಪ್ರತಿಯೊಂದು ಕ್ಷಣಕ್ಕೂ ಸನ್ಮಾರ್ಗದತ್ತ ಕೊಂಡ್ಯೊಯ್ದ ಶಿವ ಶರಣೆ ಮಲ್ಲಮ್ಮಳ ಸಂಸಾರದ ಬದುಕು ಇಂದಿಗೂ ಪ್ರಸ್ತುತವಾಗಿದೆ ಎಂದು ಕಲಬುರಗಿ ಮಾಜಿ ಸಂಸದ ಡಾ.ಉಮೇಶ ಜಾಧವ ಹೇಳಿದರು.

ಸರ್ಕಾರದ ರಕ್ಷಣೆಯ ನಂಬಿಕೆಯಿಂದಲೇ ಸುಹಾಸ್‌ ಹತ್ಯೆ : ಸಂಸದ ಬಿ.ವೈ. ರಾಘವೇಂದ್ರ ಆರೋಪ

May 02 2025, 11:47 PM IST
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕೆ.ಜಿ. ಹಳ್ಳಿ, ಡಿ.ಜೆ. ಹಳ್ಳಿ ಪ್ರಕರಣದ ಆರೋಪಿಗಳ ಮೇಲಿನ ಮೊಕದ್ದಮೆ ಖುಲಾಸೆ ಆಯಿತು. ಇಂತಹ ವಿಶ್ವಾಸದ ಮೇಲೆ ಹತ್ಯೆ ನಡೆಯುತ್ತಿದೆ.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ: ಸಂಸದ ಕ್ಯಾ. ಚೌಟ

May 02 2025, 11:46 PM IST
ಕರ್ನಾಟಕದ ಸರ್ವ ಜನಾಂಗದ ಶಾಂತಿ ತೋಟವನ್ನು ಸರ್ವನಾಶ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರವು ಹಿಂದೂಗಳನ್ನು ದ್ವೇಷಿಸುತ್ತಿದ್ದು, ವಿದ್ಯಾರ್ಥಿಯ ಭವಿಷ್ಯದ ಹಿತಾಸಕ್ತಿಯನ್ನು ಕಡೆಗಣಿಸಿ ಹಾಗೂ ಹಿಂದೂ ಸಂಪ್ರದಾಯದ ಆಚಾರ ವಿಚಾರಗಳನ್ನು ಅಪಚಾರವೆಸಗಿರುವುದು ಖಂಡನೀಯ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.

ಕೇಂದ್ರ ಸರ್ಕಾರ ಜಾತಿಗಣತಿ ನಿರ್ಧಾರ ಸ್ವಾಗತಾರ್ಹ : ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

May 02 2025, 12:17 AM IST
ಸ್ವಾತಂತ್ರ್ಯಾನಂತರ ಮೊದಲ ಬಾರಿಗೆ ಜಾತಿಗಣತಿ ನಡೆಸಲು ಕೇಂದ್ರ ಸರ್ಕಾರ ಕೈಗೊಂಡಿರುವ ನಿರ್ಧಾರ ಸ್ವಾಗತಾರ್ಹ

ಸಿದ್ದರಾಮಯ್ಯ ಕೇಂದ್ರದ ಜಾತಿ ಗಣತಿ ಸ್ವಾಗತಿಸುವುದು ಅನಿವಾರ್ಯ: ಸಂಸದ ಕೋಟ

May 02 2025, 12:16 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಜಾತಿಗಣತಿ ತೀರ್ಮಾನ ಸ್ವಾಗತಿಸುವುದಾಗಿ ಹೇಳಿದ್ದಾರೆ. ಹಾಗೇ ಹೇಳದೆ ಅವರಿಗೆ ಬೇರೆ ದಾರಿಯೇ ಇಲ್ಲ. 

ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಸಂಸದ, ಶಾಸಕ ಪರಿಶೀಲನೆ

Apr 30 2025, 12:36 AM IST
ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಪ್ರವೇಶ ಮತ್ತು ನಿರ್ಗಮನ ಕಲ್ಪಿಸುವ ಕುರಿತು ಶಾಸಕ ಸಿ.ಪಿ.ಯೋಗೇಶ್ವರ್ ಜತೆ ತಾಲೂಕಿನ ರಾಂಪುರ ಹಾಗೂ ಕಣ್ವ ಜಂಕ್ಷನ್ ಬಳಿ ಜಂಟಿ ಪರಿಶೀಲನೆ ನಡೆಸಿದರು.

ಮಲ್ಟಿ ಪರ್ಪಸ್‌ ಸೆಂಟರ್‌ ಕಟ್ಟಡಕ್ಕೆ ಸಂಸದ ಬೋಸ್, ಶಾಸಕ ಗಣೇಶ್‌ ಗುದ್ದಲಿ ಪೂಜೆ

Apr 30 2025, 12:34 AM IST
ಪ್ರಧಾನ ಮಂತ್ರಿ ಜನ್‌ ಜಾತೀಯ ಆದಿವಾಸಿ ನ್ಯಾಯ ಮಹಾ ಅಭಿಯಾನ ಯೋಜನೆಯಡಿ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ಸಂಸದರು ತಿಳಿಸಿದರು.

ಮೆಟ್ರೋ ದರ ಪರಿಷ್ಕರಣ ವರದಿ ಬಹಿರಂಗಪಡಿಸಿ : ಸಂಸದ ತೇಜಸ್ವಿ ಸೂರ್ಯ

Apr 29 2025, 01:46 AM IST
ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ (ಬಿಎಂಆರ್‌ಸಿಎಲ್‌) ದರ ಪರಿಷ್ಕೃತ ಸಮಿತಿ ನೀಡಿರುವ ವರದಿಯನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡುವಂತೆ, ಸಂಸ್ಥೆಯ ಪೋರ್ಟಲ್‌ನಲ್ಲಿ ಅಪ್‌ಲೋಡ್‌ ಮಾಡುವಂತೆ ಸಂಸದ ತೇಜಸ್ವಿ ಸೂರ್ಯ ಬಿಎಂಆರ್​ಸಿಎಲ್​ಗೆ ಕೋರಿದ್ದಾರೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 112
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved