ಮೂಲ್ಕಿ: ಸಾರ್ವಜನಿಕರ ಕುಂದುಕೊರತೆ ಆಲಿಸಿದ ಸಂಸದ ಚೌಟ
Jan 08 2025, 12:17 AM ISTಮೂಲ್ಕಿ ತಾಲೂಕಿನ ರಸ್ತೆ ಅಭಿವೃದ್ದಿ, ನೀರಿನ ಸಮಸ್ಯೆ, ಇತರ ಮೂಲಸೌಕರ್ಯ ಅಭಿವೃದ್ದಿ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಸ್ಪಂದಿಸುವಂತೆ ಸ್ಥಳೀಯರು ಮನವಿ ಮಾಡಿದರು. ಈ ಬಗ್ಗೆ ಪರಿಶೀಲಿಸಿದ ಸಂಸದರು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಕ್ಕೆ ಪ್ರಯತ್ನಿಸುವುದಾಗಿ ಭರವಸೆ ನೀಡಿದರು.