ಎಚ್ಎಂಪಿವಿ ವೈರಸ್ ಬಗ್ಗೆ ಆತಂಕ ಬೇಡ: ಸಂಸದ
Jan 07 2025, 12:16 AM ISTಹೆಚ್ ಎಂ ಪಿ ವಿ ವೈರಸ್ ಅನ್ನು ನಿರ್ಲಕ್ಷ್ಯ ಮಾಡದೆ, ಕೊರೊನಾ ರೀತಿ ಸೂಕ್ತ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಬೇಕು. ರಾಜ್ಯ ಸರ್ಕಾರ ಸಹ ಸೂಕ್ತ ಮುಂಜಾಗೃತಾ ಕ್ರಮ ಕೈಗೊಂಡು, ತಕ್ಷಣ ಟಾಸ್ಕ್ ಪೊರ್ಸ್ ಸಮಿತಿಗಳನ್ನು ಮಾಡಬೇಕು. ಈಗ ಚಳಿಗಾಲ ಆಗಿರುವುದರಿಂದ ಈ ಅವಧಿಯಲ್ಲಿ ಎಚ್ ಎಂ ಪಿ ವಿ ವೈರಸ್ ಹೆಚ್ಚು ಬಾಧಿಸಲಿದೆ