ನಗರನಹಳ್ಳಿ ಪ್ರೌಢಶಾಲೆಗೆ ಸಂಸದ ಶ್ರೇಯಸ್ ಭೇಟಿ
Dec 29 2024, 01:19 AM ISTಹೊಳೆನರಸೀಪುರ ತಾಲೂಕಿನ ನಗರನಹಳ್ಳಿಯ ಸರ್ಕಾರಿ ಪ್ರೌಢಶಾಲೆಗೆ ಸಂಸದ ಶ್ರೇಯಸ್ ಎಂ.ಪಟೇಲ್ ಶನಿವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಮಸ್ಯೆ ಕುರಿತು ಗಮನ ಸೆಳೆದ ವಿದ್ಯಾರ್ಥಿಗಳ ಕಾರ್ಯವನ್ನು ಪ್ರಶಂಸಿಸಿ, ಅಗತ್ಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಭರವಸೆ ನೀಡಿ, ಜನರ ನಂಬಿಕೆಗೆ ಧಕ್ಕೆಯಾಗದ ರೀತಿಯಲ್ಲಿ ತಮ್ಮ ಜವಾಬ್ದಾರಿ ನಿರ್ವಹಿಸಿದ್ದಾರೆ.