ಗ್ರಾಮಗಳಿಗೆ ಕುಡಿವ ನೀರಿನ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಿ: ಸಂಸದ ಸುನೀಲ್ ಬೋಸ್
Nov 28 2024, 12:34 AM ISTತಾಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಪ್ಪುಕಾಂಪಟ್ಟಿ, ಆತೂರು, ಪುದುಕಾಡು ಗ್ರಾಮಗಳಿಗೆ ಶೀಘ್ರವೇ ಕೊಳವೆಬಾವಿ ಕೊರೆಸಿ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡಿ ನೀರಿನ ಸಮಸ್ಯೆ ಬಗೆಹರಿಸುವಂತೆ ಸಂಸದ ಸುನಿಲ್ ಬೋಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹನೂರಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಗ್ರಾಮಸ್ಥರ ಕುಂದುಕೊರತೆ ಆಲಿಸಿ ನಂತರ ಮಾತನಾಡಿದರು.