• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚೌಡೇಶ್ವರಿ ದೇಗುಲದ ಮಹಾದ್ವಾರ ಉದ್ಘಾಟಿಸಿದ ಸಂಸದ ಎಂ.ಮಲ್ಲೇಶ್‌ಬಾಬು

Jan 26 2025, 01:35 AM IST
ಪಕ್ಷದ ಮುಖಂಡ ಯನಮಲಪಾಡಿ ಚಂದ್ರಾರೆಡ್ಡಿ ಲೋಕಸಭಾ ಚುನಾವಣೆಯಲ್ಲಿ ನನ್ನ ಗೆಲುವಿಗಾಗಿ ಶ್ರೀ ಚೌಡೇಶ್ವರಿ ತಾಯಿಯ ಬಳಿ ಹರಿಕೆಯನ್ನು ಹೊತ್ತಿದ್ದು ಅದರಂತೆ ಒಂದು ವರ್ಷದೊಳಗೆ ಮಾತೆಗೆ ಮಹಾದ್ವಾರವನ್ನು ನಿರ್ಮಿಸಲಾಗಿದೆ.

ಸೇವೆಗೆ ಅವಕಾಶ ಕಲ್ಪಿಸಿಕೊಟ್ಟ ಜನತೆಗೆ ಚಿರಋುಣಿ: ಸಂಸದ ಗೋವಿಂದ ಕಾರಜೋಳ

Jan 26 2025, 01:35 AM IST
ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಹುಟ್ಟುಹಬ್ಬವನ್ನು ಸರಳ, ಸಂಕ್ಷಿಪ್ತವಾಗಿ ಆಚರಿಸಿಕೊಳ್ಳುತ್ತಾರೆ. ಹೀಗಾಗಿ ಪ್ರಧಾನಿ ಮೋದಿ ಅವರು ನಮಗೆಲ್ಲರಿಗೂ ಆದರ್ಶಗಳಾಗಬೇಕು

ನೊಂದ ಕುಟುಂಬಕ್ಕೆ ಸಾಂತ್ವಾನ ಹೇಳಿದ ಸಂಸದ ಶ್ರೇಯಸ್‌ ಪಟೇಲ್‌

Jan 25 2025, 01:02 AM IST
ನಾವು ಒಂದು ಚಿಕ್ಕ ಸುಟ್ಟ ಗಾಯವನ್ನೇ ತಡೆಯಲು ಸಾಧ್ಯವಿಲ್ಲ, ಅಂತಹದರಲ್ಲಿ ಮಹಿಳೆ ಸಂಪೂರ್ಣ ಸುಟ್ಟು ಆ ನೋವನ್ನು ಹೇಗೆ ತಡೆದುಕೊಳ್ಳುತ್ತಿದ್ದಾರೋ ತಿಳಿಯುತ್ತಿಲ್ಲ. ಇತ್ತ ಅವರ ಮಾವನಿಗೂ ಆರೋಗ್ಯ ಸಮಸ್ಯೆ ಇದ್ದು ಕುಟುಂಬಸ್ಥರ ಮನೆಯ ಪರಿಸ್ಥಿತಿ ಹೇಳತೀರದಾಗಿದೆ. ಮೈಸೂರಿನ ಜೆಎಸ್‌ಎಸ್ ಒಂದೇ ಆಸ್ಪತ್ರೆಯಲ್ಲಿ ಸೊಸೆ ಹಾಗೂ ಮಾವನನ್ನು ದಾಖಲು ಮಾಡಿದ್ದು ಚಿಕಿತ್ಸೆ ಕೊಡಿಸುತ್ತಿದ್ದಾರೆ.

ವಿವಾದಿತ ಭೂಮಿ ಕೈಬಿಟ್ಟು ಪರಿಷ್ಕೃತ ಯೋಜನೆ ರೂಪಿಸಲು ಕೆಐಎಡಿಬಿಗೆ ಸೂಚಿಸಿದ ಸಂಸದ ಕ್ಯಾ.ಬ್ರಿಜೇಶ್‌ ಚೌಟ

Jan 25 2025, 01:00 AM IST
ಗಂಜಿಮಠದಲ್ಲಿ 104 ಎಕರೆಯಲ್ಲಿ ಕರಾವಳಿಯ ಮಹಾತ್ವಾಕಾಂಕ್ಷೆಯ ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣ ಯೋಜನೆಗೆ ಕೇಂದ್ರ ಸಚಿವ ಅನಂತ ಕುಮಾರ್ ರಾಸಾಯನಿಕ ಸಚಿವರಾಗಿದ್ದಾಗ ಮಂಜೂರಾತಿ ನೀಡಿದ್ದರು. 2022ರಲ್ಲಿ ಯೋಜನೆ ಜಾರಿಗೆ ಅನುಮೋದನೆ ದೊರೆತಿದ್ದರೂ 9.33 ಎಕರೆ ಭೂಸ್ವಾಧೀನ ವಿಚಾರ ನ್ಯಾಯಾಲಯದಲ್ಲಿ ಇರುವುದರಿಂದ ಸಾಕಷ್ಟು ವಿಳಂಬವಾಗಿದೆ ಎಂದು ಕ್ಯಾ. ಚೌಟ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಲೋಕಾ ಕ್ಲೀನ್‌ ಚಿಟ್‌ ನೀಡಿರಬಹುದು, ಸಿಬಿಐನಲ್ಲಿ ನಡೀತಿದೆ ಕೇಸ್‌ : ಸಂಸದ ರಮೇಶ ಜಿಗಜಿಣಗಿ

Jan 24 2025, 12:49 AM IST

ಮುಡಾ ಹಗರಣ - ಸಿಬಿಐನಲ್ಲಿ ಕೇಸ್ ನಡೆಯುತ್ತಿದೆ. ಸಿಬಿಐನಿಂದ ಕಾನೂನಿನ ದೃಷ್ಟಿಯಲ್ಲಿ ಏನು ನಿರ್ಣಯ ಮಾಡ್ತಾರೆ ಮಾಡಲಿ. ಲೋಕಾಯುಕ್ತರ ಬಗ್ಗೆ ನಮಗೆ ವಿಶ್ವಾಸವಿಲ್ಲ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.

ಕೋಟೇಶ್ವರ ಮೇಪು ಕೊರಗರ ಕಾಲೋನಿಗೆ ಸಂಸದ ಕೋಟ ಭೇಟಿ

Jan 24 2025, 12:47 AM IST
ಮೇಪು ಕೊರಗರ ಕಾಲೋನಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ಕಾಲೋನಿಯ ಮೂಲಭೂತ ಸೌಕರ್ಯದ ಬಗ್ಗೆ ವಿಚಾರಿಸಿದರು.

ನಾನು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ- ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ

Jan 24 2025, 12:47 AM IST
ನಾನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ. ಪಕ್ಷವನ್ನು ಒಂದೂಗೂಡಿಸುವುದರಲ್ಲಿ ಮುಂದಾಗುವೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಅಭಿವೃದ್ಧಿ ಮರೆತ ಸರ್ಕಾರದಿಂದ ಬರೀ ಮುಖ್ಯಮಂತ್ರಿ ಬದಲಾವಣೆ ಚರ್ಚೆ: ಸಂಸದ ಡಾ.ಕೆ.ಸುಧಾಕರ್

Jan 24 2025, 12:47 AM IST
ಕಾಂಗ್ರೆಸ್‌ ಆಡಳಿತದಲ್ಲಿ ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದ್ದು, ಇದ್ಯಾವುದನ್ನೂ ಲೆಕ್ಕಿಸದ ಸರ್ಕಾರವು ಯಾವಾಗ, ಯಾರು ಮುಖ್ಯಮಂತ್ರಿ ಆಗಬೇಕು, ಯಾವಾಗ ಮುಖ್ಯಮಂತ್ರಿಯನ್ನು ಕೆಳಗೆ ಇಳಿಸಬೇಕು ಎಂಬ ಚರ್ಚೆಯಲ್ಲೇ ಮುಳುಗಿದೆ ಎಂದು ಕುಟುಕಿದರು.

ಸಂಸದ, ಶಾಸಕರ ಬಣಗಳ ನಡುವೆ ಜಾಲತಾಣಗಳಲ್ಲಿ ಪೋಸ್ಟ್‌ ವಾರ್‌!

Jan 24 2025, 12:45 AM IST
ಶಾಸಕ ವೇದವ್ಯಾಸ ಕಾಮತ್‌ ಅವರಿಗೆ ಸಂಸದ ಕ್ಯಾ.ಬ್ರಿಜೇಶ್‌ ಚೌಟ ಬೆಂಬಲಿಗ ಅವಾಚ್ಯವಾಗಿ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿ ನಾಯಕರು ತೇಪೆ ಹಚ್ಚಿದ್ದಾರೆ.

ವಿರೂಪಾಕ್ಷಪುರ ಕೆರೆಗೆ ಸಂಸದ ಶ್ರೇಯಸ್ ಬಾಗಿನ ಅರ್ಪಣೆ

Jan 22 2025, 12:33 AM IST
ನುಗ್ಗೇಹಳ್ಳಿ ಏತ ನೀರಾವರಿ ಯೋಜನೆ ಮೂಲಕ ಹೋಬಳಿಯ ವಿರೂಪಾಕ್ಷಪುರ ಕೆರೆ ಸಂಪೂರ್ಣ ತುಂಬಿ ಕೋಡಿ ಬಿದ್ದ ಹಿನ್ನೆಲೆಯಲ್ಲಿ ಸಂಸದ ಶ್ರೇಯಸ್ ಪಟೇಲ್ ಗಂಗೆಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು. ಗ್ರಾಮಸ್ಥರ ಹಲವು ವರ್ಷಗಳ ಒತ್ತಾಯದಂತೆ ಗ್ರಾಮಕ್ಕೆ ಸುಮಾರು 10 ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ನಿರ್ಮಾಣ ಮಾಡಲು ತಮ್ಮ ಸಂಸದರ ನಿಧಿಯಿಂದ ಅನುದಾನ ನೀಡಿದ್ದೇನೆ. ಮುಂಬರುವ ದಿನಗಳಲ್ಲೂ ಗ್ರಾಮದ ಅಭಿವೃದ್ಧಿಗೆ ಹೆಚ್ಚಿನ ಸಹಕಾರ ಕೊಡುವುದಾಗಿ ಭರವಸೆ ನೀಡಿದರು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 106
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved