ಬೇಡಿಕೆಗಳ ಈಡೇರಿಕೆಗೆ ಕಾಲಾವಕಾಶ ನೀಡುವಂತೆ ಸಂಸದ ಮನವಿ
Nov 09 2024, 01:23 AM ISTನೀವು ಬಿಇಎಂಎಲ್ ಕಾರ್ಖಾನೆಯಲ್ಲಿ ಹೊರಗುತ್ತಿಗೆ ಆಧಾರದ ಮೇರೆಗೆ ಕೆಲಸ ಮಾಡುತ್ತಿದ್ದು, ನಿಮ್ಮನ್ನು ಕಾಯಂಗೊಳಿಸಲು ಸಾಧ್ಯವಾಗುವುದಿಲ್ಲ. ನಿಮ್ಮನ್ನು ಕಾಯಂಗೊಳಿಸಲು ಮುಂದಾದರೆ ಇತರೆ ಸರ್ಕಾರಿ ಕಾರ್ಖಾನೆಗಳಲ್ಲಿ ಗುತ್ತಿಗೆ ಆದಾರದ ಮೇರೆಗೆ ದುಡಿಯುತ್ತಿರುವ ಕಾರ್ಮಿಕರನ್ನು ಕಾಯಂಗೊಳಿಸಬೇಕಾದ ಪರಿಸ್ಥಿತಿ ಬರಲಿದ್ದು, ಆದು ಸಾಧ್ಯವಾಗದ ಮಾತು.