ಅಭಿವೃದ್ಧಿ ಕಾಮಗಾರಿಗಳ ಮಾಹಿತಿ ಪಡೆದ ಸಂಸದ ಜಗದೀಶ ಶೆಟ್ಟರ್
Oct 31 2024, 12:49 AM ISTಸಂಸದ ಜಗದೀಶ ಶೆಟ್ಟರ್ ಹಾಗೂ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಉಪಸ್ಥಿತಿಯಲ್ಲಿ ರೈಲ್ವೆ, ಏರ್‌ಫೋರ್ಟ್ , ಬೆಳಗಾವಿ ರಿಂಗ್ ರಸ್ತೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಬಂಧಿಸಿದಂತೆ ಆಯಾ ಇಲಾಖೆಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿಯ ಸಭಾಭವನದಲ್ಲಿ ಸಭೆ ನಡೆಸಿ, ಬೆಳಗಾವಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಕುರಿತಾಗಿ ಮಾಹಿತಿ ಪಡೆದರು.