• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರೋಗ್ಯ ಕ್ಷೇತ್ರದಲ್ಲಿ ಮೂಲಸೌಕರ್ಯಕ್ಕೆ ಕೇಂದ್ರ ಒತ್ತು: ಸಂಸದ ಕ್ಯಾ.ಬ್ರಿಜೇಶ್‌ ಚೌಟ

Oct 30 2024, 12:31 AM IST
ವಿಧಾನ ಪರಿಷತ್‌ ಸದಸ್ಯ ಐವನ್‌ ಡಿಸೋಜಾ ಮಾತನಾಡಿ, ಪ್ರಸಕ್ತ ಆರೋಗ್ಯ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗಳಾಗುತ್ತಿದೆ. ಜಿಲ್ಲಾ ವೆನ್ಲಾಕ್‌ ಸರ್ಕಾರಿ ಆಸ್ಪತ್ರೆಯು ಖಾಸಗಿ ಆಸ್ಪತ್ರೆಗಳಿಗಿಂತ ಅತ್ಯುತ್ತಮ ಸ್ಥಿತಿಯಲ್ಲಿದೆ. ಉತ್ತಮ ಚಿಕಿತ್ಸೆಯೂ ಇಲ್ಲಿ ಸಿಗುತ್ತಿದೆ ಎಂದು ಶ್ಲಾಘಿಸಿದರು.

ಮುಂದಿನ ಮಳೆಗಾಲದೊಳಗೆ ರಾಷ್ಟ್ರೀಯ ಹೆದ್ದಾರಿ 66ರ ಚತುಷ್ಪಥ ಪೂರ್ಣ: ಸಂಸದ ಕಾಗೇರಿ

Oct 29 2024, 01:08 AM IST
ಒಟ್ಟಾರೆ ರಾ.ಹೆ. ೬೬ರ ಚತುಷ್ಪಥ ಕಾಮಗಾರಿಯ ಮೂಲ ಯೋಜನೆಯಂತೆ ಎಲ್ಲ ಕಾಮಗಾರಿಯನ್ನೂ ಪೂರ್ಣಗೊಳಿಸಿ, ಹೆಚ್ಚುವರಿಯಾಗಿ ಅಲ್ಲಲ್ಲಿ ಮೇಲ್ಸೇತುವೆ, ಸರ್ವೀಸ್ ರಸ್ತೆ, ಸೇತುವೆಯಂತಹ ಜನರ ಬೇಡಿಕೆಯನ್ನು ಪರಿಗಣಿಸಿ ಹೊಸ ಪ್ರಸ್ತಾವನೆಗಳನ್ನು ಕಳುಹಿಸಲಾಗುವುದು.

ಶಾಸಕ ಜನಾರ್ದನ ರೆಡ್ಡಿ ವಿರುದ್ಧ ಸಂಸದ ತುಕಾರಾಂ ಕೆಂಡಾಮಂಡಲ

Oct 29 2024, 12:53 AM IST
ಉಪ ಚುನಾವಣೆ ಸಂದರ್ಭದಲ್ಲಿ ಇಲ್ಲಸಲ್ಲದ ಸುಳ್ಳು ಹೇಳಿಕೆಗಳನ್ನು ಬಿಜೆಪಿ ನಾಯಕರು ನೀಡುತ್ತಿದ್ದಾರೆ.

ಸಾಮರಸ್ಯ ಕದಡುವ ಕೆಲಸ ಮಾಡುತ್ತಿರುವ ಕಾಂಗ್ರೆಸ್‌ -ಸಂಸದ ಬಸವರಾಜ ಬೊಮ್ಮಾಯಿ

Oct 29 2024, 12:52 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಸಮುದಾಯಗಳ ನಡುವೆ ಸಾಮರಸ್ಯ ಕದಡುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ದಡ್ಡಿಹಳ್ಳಿ ಕೆರೆಗೆ ಸಂಸದ ಶ್ರೇಯಸ್ ಪಟೇಲ್‌ ಬಾಗಿನ ಅರ್ಪಣೆ

Oct 28 2024, 12:50 AM IST
ಬಾಗೂರು ಹೋಬಳಿಯ ದಡ್ಡಿಹಳ್ಳಿ ಕೆರೆ ಸಂಪೂರ್ಣ ತುಂಬಿ ಕೋಡಿ ಬಿದ್ದ ಹಿನ್ನೆಲೆಯಲ್ಲಿ ಸಂಸದ ಶ್ರೇಯಸ್ ಪಟೇಲ್ ಶುಕ್ರವಾರ ಗಂಗೆಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು.

‘ಜಲಜೀವನ್ ಮಿಷನ್’ ವೈಜ್ಞಾನಿಕವಾಗಿ ನಿರ್ವಹಿಸಿ: ಸಂಸದ ಜಿ.ಕುಮಾರ ನಾಯಕ

Oct 26 2024, 12:58 AM IST
ಜಲಜೀವನ್ ಮಿಷನ್ ಯೋಜನೆಯು ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಗ್ರಾಮೀಣ ಪ್ರದೇಶದ ಪ್ರತಿ ಮನೆಗೂ ವೈಯಕ್ತಿಕವಾಗಿ ನಳ ಸಂಪರ್ಕಗಳ ಮೂಲಕ ಸುರಕ್ಷಿತವಾಗಿ ಸಮರ್ಪಕ ಶುದ್ಧ ಕುಡಿಯುವ ನೀರು ಒದಗಿಸುವ ಗುರಿಯನ್ನು ಹೊಂದಿದೆ ಎಂದು ಸಂಸದ ಜಿ.ಕುಮಾರ ನಾಯಕ ಹೇಳಿದರು.

ಹಾಸನಾಂಬ ಜಾತ್ರೆಯಲ್ಲಿ ನೃತ್ಯ ವೈಭವ ಐತಿಹಾಸಿಕ: ಸಂಸದ ಶ್ರೇಯಸ್ ಎಂ.ಪಟೇಲ್

Oct 26 2024, 12:48 AM IST
ಹಾಸನಾಂಬ ಜಾತ್ರೋತ್ಸವದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಜಿಲ್ಲಾಡಳಿತದಿಂದ ನೃತ್ಯ ವೈಭವ ಕಾರ್ಯಕ್ರಮವನ್ನು ಆಯೋಜಿಸಿರುವುದು ಹಾಸನ ಜಿಲ್ಲೆಯ ಇತಿಹಾಸದಲ್ಲಿ ಐತಿಹಾಸಿಕ ಕಾರ್ಯಕ್ರಮ ಎಂದು ಸಂಸದ ಶ್ರೇಯಸ್ ಎಂ.ಪಟೇಲ್ ತಿಳಿಸಿದರು. ಹಾಸನದಲ್ಲಿ ಹಾಸನಾಂಬ ನೃತ್ಯ ವೈಭವ ರಾಜ್ಯ ಮಟ್ಟದ ನೃತ್ಯಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಾಜಿ ಎಂಎಲ್ಸಿ ಸಿ.ಪಿ.ಯೋಗೇಶ್ವರ್ ಪಕ್ಷಾಂತರ ಚುನಾವಣೆ ಮೇಲೆ ಪರಿಣಾಮ ಬೀರದು : ಸಂಸದ ಡಾ.ಕೆ.ಸುಧಾಕರ್

Oct 24 2024, 12:44 AM IST
ಯೋಗೇಶ್ವರ್ ಅವರು ಬಿಜೆಪಿಯಲ್ಲಿ ಇದ್ದಷ್ಟು ದಿನ ಗೌರಯುತವಾಗಿ ನಡೆದುಕೊಂಡಿದೆ. ಸಚಿವ, ವಿಧಾನಪರಿಷತ್ ಸದಸ್ಯ ಸ್ಥಾನ ನೀಡಿದೆ, ನಾಯಕತ್ವಕ್ಕೆ ಗೌರವಕೊಟ್ಟಿದೆ. ಅತುರದಿಂದ ತೆಗೆದುಕೊಂಡ ನಿರ್ಧಾರದಿಂದ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಇದರಿಂದಾಗಿ ಚುನಾವಣೆಯ ಮೇಲೆ ಯಾವುದೇ ರೀತಿ ಪರಿಣಾಮ ಬೀರುವುದಿಲ್ಲ.

ಪ್ಲೇಟ್ ಬ್ಯಾಂಕ್‌ನಿಂದ ಪರಿಸರಕ್ಕೆ ಪೂರಕ ಕೊಡುಗೆ: ಸಂಸದ ಕಾಗೇರಿ

Oct 24 2024, 12:39 AM IST
‘ಅನಂತ ಪ್ಲೇಟ್ ಬ್ಯಾಂಕ್’ ಉದ್ಘಾಟಿಸಿ ಹಾಗೂ ‘ಅನಂತ ಪಥ’ ಪತ್ರಿಕೆಯ ೫೨ನೇ ಸಂಚಿಕೆಯ ಬಿಡುಗಡೆ ಮಾಡಲಾಯಿತು.

ಮಳೆ ಅನಾಹುತಕ್ಕೆ ಸರ್ಕಾರವೇ ನೇರ ಕಾರಣ - ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ

Oct 22 2024, 01:21 AM IST
ಮಳೆಹಾನಿಯ ಸಮೀಕ್ಷೆಯನ್ನು ಸರ್ಕಾರ ಮಾಡಿ ಆದಷ್ಟು ಬೇಗ ಪರಿಹಾರ ಘೋಷಿಸಬೇಕು. ನಿರಂತರವಾಗಿ ಮಳೆಯಾಗುತ್ತಿದ್ದರೂ ಸರ್ಕಾರ ರೈತರ ಬಗ್ಗೆ ಚಿಂತಿಸುತ್ತಿಲ್ಲ. ಆಗಿರುವ ಅನಾಹುತಕ್ಕೆ ಸರ್ಕಾರವೇ ನೇರ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 95
  • next >

More Trending News

Top Stories
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ನ್ಯಾ।ಯಶವಂತ್ ವರ್ಮಾ ವಾಗ್ದಂಡನೆಗೆ ಸಿಜೆಐ ಶಿಫಾರಸು
ಭಾರತದ ದಾಳಿಗೆ ಲಾಹೋರ್‌, ಕರಾಚಿ ತತ್ತರ
ಭಾರತದಿಂದ ಪಾಕ್‌ನ ಎಫ್‌-16 ಯುದ್ಧ ವಿಮಾನ ನಾಶ?
ಈಡನ್‌ ಗಾರ್ಡನ್ಸ್‌ ಬಳಿಕ ಜೈಪುರದ ಸ್ಟೇಡಿಯಂಗೆ ಬಾಂಬ್ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved