ಅಬ್ದುಲ್ ಕಲಾಂರ ಆತ್ಮಕಥನ ಯುವಜನರಿಗೆ ಸ್ಫೂರ್ತಿ: ಸಂಸದ ಶ್ರೇಯಸ್ ಪಟೇಲ್
Oct 16 2024, 12:38 AM ISTಸರಳತೆ, ಪ್ರಾಮಾಣಿಕತೆ, ಮೇರು ವ್ಯಕ್ತಿತ್ವದ ದೇಶಪ್ರೇಮಿ, ಮಿಸೈಲ್ ಮ್ಯಾನ್ ಆಫ್ ಇಂಡಿಯಾ ಹಾಗೂ ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರ ವ್ಯಕ್ತಿತ್ವ ಮತ್ತು ನೈತಿಕತೆಯಿಂದ ಕೂಡಿದ ಆದರ್ಶ ಜೀವನ ಅರಿತು ಸಾಗಬೇಕಿದೆ ಎಂದು ಸಂಸದ ಶ್ರೇಯಸ್ ಎಂ.ಪಟೇಲ್ ಹೇಳಿದರು. ಹೊಳೆನರಸೀಪುರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.