ದೇಶಕ್ಕೆ ಗಾಂಧಿ, ಶಾಸ್ತ್ರೀಜಿ ಕೊಡುಗಡೆ ಅನನ್ಯ: ಸಂಸದ ಜಿಗಜಿಣಗಿ
Oct 03 2024, 01:18 AM ISTಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲಾ ಬಿಜೆಪಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರೀಜಿ ಅವರ ಜನ್ಮದಿನವನ್ನು ನಗರದ ಛತ್ರಪತಿ ಶಿವಾಜಿ ಮಹಾರಾಜರ ವೃತ್ತದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ ಮಾತನಾಡಿ, ಮಹಾತ್ಮಾ ಗಾಂಧಿ, ಶಾಸ್ತ್ರೀಯವರ ಆದರ್ಶಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕು.