ಮಣಿಪಾಲ್ ಆಸ್ಪತ್ರೆ ಬಳಿ ಫ್ಲೈ ಓವರ್ ನಿರ್ಮಾಣಕ್ಕೆ ಕೇಂದ್ರ ಅಸ್ತು: ಸಂಸದ ಯದುವೀರ್
Dec 08 2024, 01:17 AM ISTಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ತೆರವು ಸಾಧ್ಯವಿಲ್ಲ. ಯಾವುದೇ ಕಾರಣಕ್ಕೂ ಇದಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲ. ಕೇರಳ ಸರ್ಕಾರ ಕೂಡ ಐದು ಭಾರಿ ರಾತ್ರಿ ಸಂಚಾರ ನಿರ್ಬಂಧ ತೆರವು ಮಾಡುವಂತೆ ಮನವಿ ಮಾಡಿದೆ. ಈ ಹಿಂದೆ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ವೇಳೆಯೂ ಕೂಡ ರಾತ್ರಿ ಸಂಚಾರ ನಿರ್ಬಂಧ ತೆರವು ಸಾಧ್ಯವಿಲ್ಲ ಎಂದಿದ್ದರು. ಈಗ ಯಾಕೆ ಈ ರೀತಿ ಗೊಂದಲ ಸೃಷ್ಟಿ ಮಾಡಲಾಗುತ್ತಿದೆ ಎಂಬುದು ಗೊತ್ತಿಲ್ಲ.