ದೇಶದಲ್ಲಿ ಪ್ರತಿ ವರ್ಷ 30 ಲಕ್ಷ ಮಂದಿ ಹೃದ್ರೋಗಕ್ಕೆ ಬಲಿ : ಸಂಸದ ಡಾ.ಸಿ.ಎನ್. ಮಂಜುನಾಥ್
Sep 29 2024, 01:38 AM ISTಪಶ್ಚಿಮ ರಾಷ್ಟ್ರಗಳಲ್ಲಿ ಹೃದಯಾಘಾತ ಪ್ರಕರಣಗಳು ಕಡಿಮೆಯಾಗುತ್ತಿದ್ದರೆ, ಭಾರತದಲ್ಲಿ ವರ್ಷಕ್ಕೆ 30 ಲಕ್ಷ ಜನರು ಹೃದಯಾಘಾತದಿಂದ ಸಾವನ್ನಪ್ಪುತ್ತಿದ್ದಾರೆ. ಜೀವನಶೈಲಿಯ ಬದಲಾವಣೆ, ಒತ್ತಡ ಮತ್ತು ಮಾಲಿನ್ಯ ಇದಕ್ಕೆ ಪ್ರಮುಖ ಕಾರಣ ಎಂದು ತಜ್ಞರು ಹೇಳುತ್ತಾರೆ.