ಜಿ-ಸಿಎಪಿ ಸಮಾವೇಶಕ್ಕೆ ಸಂಸದ ಡಾ.ಸುಧಾಕರ್‌ಗೆ ಆಹ್ವಾನ
Aug 24 2025, 02:00 AM ISTಪರಿಸರ ಸಂರಕ್ಷಣೆ, ಆರೋಗ್ಯ ಕ್ಷೇತ್ರದಲ್ಲಿ ಸುಧಾರಣೆ, ಗ್ರಾಮೀಣಾಭಿವೃದ್ಧಿ ಮತ್ತು ಸುಸ್ಥಿರ ಕೃಷಿಯಂತಹ ಕ್ಷೇತ್ರಗಳಿಗೆ ನೀಡಿರುವ ಕೊಡುಗೆಗಳನ್ನು ಪರಿಗಣಿಸಿ ಸಂಸದ ಡಾ.ಕೆ.ಸುಧಾಕರ್ ಅವರನ್ನು ಈ ಅಂತಾರಾಷ್ಟ್ರೀಯ ಸಮಾವೇಶಕ್ಕೆ ಆಹ್ವಾನಿಸಲಾಗಿದೆ. ಡಾ.ಕೆ.ಸುಧಾಕರ್ ರವರು ಈ ಆಹ್ವಾನ ಪಡೆದ ಭಾರತದ ಏಕೈಕ ಸಂಸತ್ ಸದಸ್ಯರಾಗಿದ್ದಾರೆ.