• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಕ್ಷದ ಮುಖಂಡರು ಬಯಸಿದರೆ ಮತ್ತೆ ಅಖಾಡಕ್ಕೆ ಧುಮುಕಲಿದ್ದೇನೆ ಎಂದು ಸಂಸದ ರಮೇಶ ಜಿಗಜಿಣಗಿ

Sep 19 2024, 01:53 AM IST
ಇಂಡಿ ತಾಲೂಕಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಂಸದ ರಮೇಶ ಜಿಗಜಿಣಗಿ, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಸುಳಿವು ನೀಡಿದ್ದಾರೆ. ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಬೆಂಬಲ ನೀಡಿದರೆ ಮತ್ತೆ चुनावಕ್ಕೆ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.

ವಿಶ್ವಕರ್ಮರು ಪ್ರಪಂಚದ ದೈವಿಕ ಎಂಜಿನಿಯರ್‌ಗಳು: ಸಂಸದ ಬಿ.ವೈ.ರಾಘವೇಂದ್ರ ಬಣ್ಙನೆ

Sep 18 2024, 01:56 AM IST
ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ವಿಶ್ವಕರ್ಮ ಮಹಾಸಭಾ ಸಹಯೋಗದಲ್ಲಿ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ಅಯೋಜಿಸಲಾಗಿತ್ತು.

ಪ್ರಜಾಪ್ರಭುತ್ವದ ಮೌಲ್ಯ ಗೌರವಿಸೋಣ: ಸಂಸದ ತುಕಾರಾಂ

Sep 16 2024, 01:59 AM IST
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತ ಹಾಗೂ ವಿರೋಧ ಪಕ್ಷಗಳು ತಮ್ಮ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸಬೇಕಿದೆ.

ಶಾಸಕ ಮುನಿರತ್ನ ವಿವಾದ : ಬಿಜೆಪಿ-ದಳ ಒಕ್ಕಲಿಗರ ವಿರುದ್ಧ ಮಾಜಿ ಸಂಸದ ಡಿ.ಕೆ.ಸುರೇಶ್‌ ಕಿಡಿ

Sep 16 2024, 01:52 AM IST
ಶಾಸಕ ಮುನಿರತ್ನ ಅವರ ಹೇಳಿಕೆಯನ್ನು ಸಮರ್ಥಿಸಿಕೊಳ್ಳುತ್ತಿರುವ ಬಿಜೆಪಿ- ಜೆಡಿಎಸ್‌ ನಾಯಕರ ವಿರುದ್ಧ ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರು ಕಿಡಿಕಾರಿದ್ದಾರೆ.

ಶಾಸಕ ಮುನಿರತ್ನ ಮಾತನಾಡಿರುವ ಆಡಿಯೋ ಫೇಕ್ ಎಂಬ ಚರ್ಚೆ : ಶಿವಮೊಗ್ಗ ಸಂಸದ ರಾಘವೇಂದ್ರ

Sep 16 2024, 01:49 AM IST
ಚಿಕ್ಕಮಗಳೂರು, ಶಾಸಕ ಮುನಿರತ್ನ ಅವರು ಒಂದು ವರ್ಗದ ಬಗ್ಗೆ ಮಾತನಾಡಿದ್ದಾರೆ ಎಂಬ ಆಡಿಯೋ ನಕಲಿ ಎಂಬ ಚರ್ಚೆಗಳು ಎಲ್ಲೆಡೆ ನಡೆಯುತ್ತಿವೆ. ಒಂದು ವೇಳೆ ಒಂದು ವರ್ಗಕ್ಕೆ ನೋವಾಗುವಂತೆ ಮುನಿರತ್ನ ಅವರು ಮಾತನಾಡಿದ್ದರೆ ಅದು ತಪ್ಪು ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಸ್ವಚ್ಛತೆಯನ್ನು ವ್ರತದಂತೆ ಸ್ವೀಕರಿಸಬೇಕು: ಸಂಸದ ಕ್ಯಾ. ಚೌಟ

Sep 16 2024, 01:49 AM IST
ಸ್ವಚ್ಛ ಭಾರತ ಅಭಿಯಾನದ 10ನೇ ವಾರ್ಷಿಕೋತ್ಸವ ಪ್ರಯುಕ್ತ ದೇಶದೆಲ್ಲೆಡೆ ನಡೆಯುತ್ತಿರುವ ‘ಸ್ವಚ್ಛತಾ ಹೀ ಸೇವಾ’ ಅಭಿಯಾನದಡಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್‌)ಯ ಮಂಗಳೂರು ಘಟಕದಲ್ಲಿ ನಡೆದ ಕಾರ್ಯಕ್ರಮಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮೀಸಲಾತಿ ವಿರೋಧಿ ರಾಗಾ ಸಂಸದ ಸ್ಥಾನ ಅನರ್ಹಗೊಳಿಸಿ

Sep 15 2024, 01:54 AM IST
ಅಮೇರಿಕಾದ ಜಾರ್ಜ್ ಟೌನ್‌ ವಿಶ್ವವಿದ್ಯಾನಿಲಯದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆ ರದ್ದುಪಡಿಸುವುದಾಗಿ ಹೇಳಿಕೆ ನೀಡಿರುವುದು ಖಂಡಿಸಿ ಬಿಜೆಪಿ ಜಿಲ್ಲಾ ಘಟಕದಿಂದ ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.

ಚಿಕ್ಕಬಳ್ಳಾಪುರ: ಸಂಸದ ಸುಧಾಕರ್‌ ವಿರುದ್ಧ ಶಾಸಕ ಪ್ರದೀಪ್‌ ಈಶ್ಪರ್‌ ಅಸಭ್ಯ ಹೇಳಿಕೆ ವಿವಾದ

Sep 14 2024, 01:58 AM IST

ಸಂಸದ ಡಾ.ಕೆ.ಸುಧಾಕರ್‌ ವಿರುದ್ಧ ಅಸಭ್ಯವಾಗಿ ಮಾತನಾಡುವುದನ್ನು ಶಾಸಕ ಪ್ರದೀಪ್‌ ಈಶ್ಪರ್‌ ನಿಲ್ಲಿಸದಿದ್ದರೆ ಅದೇ ರೀತಿಯಲ್ಲಿ ಪ್ರತಿಕ್ರಿಯಿಸಬೇಕಾಗುತ್ತದೆ ಎಂದು ನಗರಸಭೆ ಅಧ್ಯಕ್ಷ ಸ್ಥಾನದ ಬಿಜೆಪಿ ಅಭ್ಯರ್ಥಿ ಗಜೇಂದ್ರ ಎಚ್ಚರಿಸಿದ್ದಾರೆ.  

ಬಹುಮುಖ ವ್ಯಕ್ತಿಗಳಲ್ಲಿ ಬಸವೆಣೆಪ್ಪ ಗೌರಿಮನಿ ಅಸಾಮಾನ್ಯ ವ್ಯಕ್ತಿ-ಸಂಸದ ಬೊಮ್ಮಾಯಿ

Sep 14 2024, 01:55 AM IST
ಕೆಲವರು ಸಾಮಾನ್ಯರಲ್ಲಿ ಸಾಮಾನ್ಯರಾಗಿ ಹುಟ್ಟಿ, ತಮ್ಮ ಪ್ರಾಮಾಣಿಕತೆ, ಸಮಾಜಮುಖಿ ಕಾರ್ಯ ಹಾಗೂ ಸರಳ ಸಾತ್ವಿಕ ಗುಣಗಳಿಂದ ಅಸಾಮಾನ್ಯ ವ್ಯಕ್ತಿಗಳಾಗುತ್ತಾರೆ. ರಾಜಕೀಯದಲ್ಲಿದ್ದೂ ಅಜಾತಶತ್ರುಗಳು ಎಂದೆನಿಸುವುದು ವಿರಳಾತಿ ವಿರಳ, ಅಂಥ ಬಹುಮುಖ ವ್ಯಕ್ತಿಗಳಲ್ಲಿ ಬಸವೆಣೆಪ್ಪ ಗೌರಿಮನಿ ಅಸಾಮಾನ್ಯ ವ್ಯಕ್ತಿಯಾಗಿದ್ದರು ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ನಾಗಮಂಗಲ ಪ್ರಕರಣ ಕಾಂಗ್ರೆಸ್‌ನ ಓಲೈಕೆ ರಾಜಕಾರಣಕ್ಕೆ ಕೈಗನ್ನಡಿ: ಸಂಸದ ಕೋಟ ಶ್ರೀನಿವಾಸ್ ಪೂಜಾರಿ

Sep 14 2024, 01:55 AM IST
ಹಿಂದುಗಳ ಹಬ್ಬವನ್ನು ಕಾಂಗ್ರೆಸ್ ನಿಯಂತ್ರಣ ಮಾಡಲು ಹೊರಟಿದ್ದು, ಅಗೋಚರವಾದ ಕಾರ್ಯತಂತ್ರ ರೂಪಿಸಲಾಗಿದೆ. ಗಣೇಶೋತ್ಸವಕ್ಕೆ ಹಲವು ನಿರ್ಬಂಧಗಳನ್ನು ಹಾಕಿ, ಮೆರವಣಿಗೆ ಮತ್ತು ಧ್ವನಿವರ್ಧಕಗಳಿಗೆ ಸರ್ಕಾರ ನಿಯಂತ್ರಣ ಹಾಕಿದ್ದೆ ಇದಕ್ಕೆ ಸಾಕ್ಷಿ ಎಂದು ಕೋಟ ಆರೋಪಿಸಿದ್ದಾರೆ.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 95
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved