ಸಂಸದ ತೇಜಸ್ವಿ ಸೂರ್ಯ ಮತ್ತು ಪಿ.ಸಿ.ಮೋಹನ್ ಅವರು ಬೆಂಗಳೂರಿನಲ್ಲಿ ಮೆಟ್ರೋ ರೈಲಿನಲ್ಲಿ 'ಸರ್ಪ್ರೈಸ್' ಪರಿಶೀಲನೆ ನಡೆಸಿ, ಪ್ರಯಾಣಿಕರ ಅಹವಾಲುಗಳನ್ನು ಆಲಿಸಿದರು.
ಕೋವಿಡ್ ಹಗರಣದ ವರದಿಯನ್ನು ಸಂಸದ ಡಾ.ಕೆ.ಸುಧಾಕರ್ ರಾಜಕೀಯ ಷಡ್ಯಂತ್ರ ಎಂದು ಬಣ್ಣಿಸಿದ್ದಾರೆ. ಸಚಿವ ಎಂ.ಬಿ.ಪಾಟೀಲ್ ತಿಳಿವಳಿಕೆಯಿಂದ ಮಾತಾಡಬೇಕು ಎಂದೂ ಹೇಳಿದ್ದಾರೆ. ಕೋವಿಡ್ ನಿರ್ವಹಣೆಯಲ್ಲಿ ಇಡೀ ಸರ್ಕಾರದ ಪಾತ್ರವಿದ್ದು, ಒಬ್ಬ ವ್ಯಕ್ತಿಯನ್ನು ದೂಷಿಸುವುದು ಸರಿಯಲ್ಲ
ಜಲಸಂಪನ್ಮೂಲ ಇಲಾಖೆಯಲ್ಲಿನ ಬ್ಯಾಕ್‌ಲಾಗ್ ಹುದ್ದೆಗಳ ನೇಮಕಾತಿಯಲ್ಲಿ ನಡೆದಿರುವ ಅಕ್ರಮದ ಬಗ್ಗೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೇ ತನಿಖೆಗೆ ವಹಿಸಲಾಗಿತ್ತು ಎಂದು ಮಾಜಿ ಸಚಿವ ಹಾಗೂ ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ.
ಕೋವಿಡ್ ಸಮಯದಲ್ಲಿ ಆರೋಗ್ಯ ಸಚಿವರಾಗಿದ್ದ ಸಂದರ್ಭದಲ್ಲಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿಲ್ಲ ಎಂದು ಸಂಸದ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ತಮ್ಮ ಮೇಲೆ ಮತ್ತು ಬಿಜೆಪಿ ಸರ್ಕಾರದ ಮೇಲೆ ಹೊರಿಸಲಾಗಿರುವ ಭ್ರಷ್ಟಾಚಾರದ ಆರೋಪಗಳನ್ನು ಅಲ್ಲಗಳೆದಿದ್ದಾರೆ.