• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲಾವಿದರಿಗೆ ನಾಟಕಗಳೇ ಜೀವಕಳೆ; ಸಂಸದ ತುಕಾರಾಂ

Jan 05 2025, 01:34 AM IST
ಕಲಾವಿದರಿಗೆ ಜೀವಕಳೆ ತರುವ ಜೀವಂತ ನಾಟಕಗಳು ಸಮಾಜಕ್ಕೆ ಮೌಲ್ಯಾಧಾರಿತ ಜೀವನವನ್ನು ಕಲಿಸುತ್ತವೆ

ಹಾಸನ : ಎಂಎಲ್‌ಸಿ ಸೂರಜ್‌ ರೇವಣ್ಣ ವಿರುದ್ಧ ಸಂಸದ ಶ್ರೇಯಸ್ ಎಂ. ಪಟೇಲ್ ತಿರುಗೇಟು

Jan 04 2025, 12:33 AM IST

ಎರಡು ಮೂರು ಬಾರಿ ಸಚಿವರು, ಐದಾರು ಬಾರಿ ಶಾಸಕರಾಗಿರುವವರ ರೀತಿ ಮಾತನಾಡಿದ್ದಾರೆ. ಜೊತೆಗೆ ವಾಗ್ಮಿ, ದೊಡ್ಡ ಮೇಧಾವಿಗಳ ಥರ ಮಾತನಾಡಿದ್ದಾ   ಎಂದು ಎಂಎಲ್‌ಸಿ ಸೂರಜ್‌ ರೇವಣ್ಣ ವಿರುದ್ಧ ಸಂಸದ ಶ್ರೇಯಸ್‌ ಪಟೇಲ್‌ ವಾಗ್ದಾಳಿ ನಡೆಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಲಜ್ಜೆ, ಅಂಜಿಕೆ ಇಲ್ಲ : ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ

Jan 04 2025, 12:33 AM IST

ಸಿದ್ದರಾಮಯ್ಯಗೆ ಲಜ್ಜೆ, ಅಂಜಿಕೆ ಇಲ್ಲ. ನಾಳೆ ಬೆಳಗ್ಗೆ ಚುನಾವಣೆ ನಡೆದರೂ ನೀವು ನಿರ್ನಾಮ ಆಗುತ್ತೀರ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದರು.

ಕೃಷಿ ಪ್ರಗತಿಗೆ ಸಹಕಾರ ಸಂಘಗಳ ಪಾತ್ರ ಅಪಾರ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

Jan 04 2025, 12:31 AM IST
ಸಹಕಾರಿ ಕ್ಷೇತ್ರದಲ್ಲಿ ರಾಜ್ಯದಲ್ಲಿ ಉತ್ತರಕನ್ನಡ ಅತ್ಯುತ್ತಮ ಸಾಧನೆ ಮಾಡಿದ್ದು, ಇಂದು ಬೈರುಂಬೆಯ ಸಹಕಾರಿ ಸಂಘದವರು ಅಳವಡಿಸಿದ ಸಾಫ್ಟವೇರ್‌ಗಳನ್ನು ಕೇಂದ್ರ ಸರ್ಕಾರವು ದೇಶದೆಲ್ಲೆಡೆ ಅಳವಡಿಸಲು ಮುಂದಾಗಿದೆ.

ಆಂತರಿಕ ತಿಕ್ಕಾಟದಿಂದಲೇ ಕಾಂಗ್ರೆಸ್ ಸರ್ಕಾರ ಪತನ: ಸಂಸದ ಜಗದೀಶ ಶೆಟ್ಟರ್‌

Jan 04 2025, 12:30 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನಡುವೆ ಆಂತರಿಕ ತಿಕ್ಕಾಟ ನಡೆಯುತ್ತಿದೆ. ಯಾವುದೇ ಹಂತದಲ್ಲಿ ಕಾಂಗ್ರೆಸ್‌ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್‌ ಭ‍ವಿಷ್ಯ ನುಡಿದರು.

ಕರ್ನಾಟಕದಲ್ಲಿ ಹೆಚ್ಚುತ್ತಿರುವ ಬಾಣಂತಿಯರ ಸಾವು : ಕೇಂದ್ರಕ್ಕೆ ಸಂಸದ ಡಾ.ಸುಧಾಕರ್‌ ಪತ್ರ

Jan 04 2025, 12:30 AM IST

ಕರ್ನಾಟಕದಲ್ಲಿ ಹೆಚ್ಚುತ್ತಿರುವ ಬಾಣಂತಿಯರ ಸಾವಿಗೆ ನ್ಯಾಯ ಕೊಡಿಸಲು, ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು ಹಾಗೂ ಕೇಂದ್ರ ಸರ್ಕಾರದಿಂದ ಸಂಶೋಧನಾ ತಂಡವನ್ನು ಕಳುಹಿಸಿ ಪರಿಶೀಲಿಸಬೇಕೆಂದು ಸಂಸದ ಡಾ.ಕೆ. ಸುಧಾಕರ್‌ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರಿಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಸೋಲಾರ್ ಅಳವಡಿಕೆ ಯೋಜನೆ ತೀವ್ರಗೊಳಿಸಲು ಸಂಸದ ಚೌಟ ನಿರ್ದೇಶನ

Jan 02 2025, 12:34 AM IST
ಜನವರಿ 2 ರಂದು ಕೇಂದ್ರ ನವೀಕರಿಸಬಹುದಾದ ಇಂಧನಗಳ ಸಚಿವ ಪ್ರಹ್ಲಾದ ಜೋಶಿ ಅವರು ಮಂಗಳೂರಿಗೆ ಆಗಮಿಸಲಿದ್ದಾರೆ. ಪ್ರಧಾನಮಂತ್ರಿ ಸೂರ್ಯ-ಘರ್ ಯೋಜನೆಯ ಕಾರ್ಯಾಗಾರವನ್ನು ಉದ್ಘಾಟಿಸಿ ಯೋಜನೆಯ ಅನುಷ್ಠಾನದ ಪ್ರಗತಿ ಕುರಿತು ಮಾಹಿತಿ ಪಡೆಯಲಿದ್ದಾರೆ. ಈಗಾಗಲೇ ಸೋಲಾರ್ ಯೋಜನೆ ಅಳವಡಿಸಿರುವ ಗ್ರಾಹಕರ ಅನುಭವವನ್ನು ತಿಳಿದುಕೊಳ್ಳಲಿದ್ದಾರೆ ಎಂದು ಸಂಸದರು ತಿಳಿಸಿದರು.

ಜಕಣಾಚಾರಿ ಶಿಲ್ಪಕಲೆಗೆ ಜೀವನವನ್ನೇ ಮುಡಿಪಾಗಿಟ್ಟ ಧೀಮಂತ : ಸಂಸದ ಕೋಟ

Jan 02 2025, 12:31 AM IST
ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರ್ಯರು ಕರ್ನಾಟಕದಲ್ಲಿ ಶಿಲ್ಪಕಲೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ತೋಟದಲ್ಲಿ ಅಡಕೆ ಕೊನೆ ಕೊಯ್ಲು ಮಾಡಿದ ಸಂಸದ ಕಾಗೇರಿ

Jan 02 2025, 12:30 AM IST
ಶಿರಸಿ ತಾಲೂಕಿನ ಕಾಗೇರಿಯ ತಮ್ಮ ತೋಟದ ಕೊನೆ ಕೊಯ್ಲಿನಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭಾಗಿಯಾದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮರವೇರಿದ ಕೊನೆ ಗೌಡನ ಹಗ್ಗ ಹಿಡಿದು ಅಡಕೆ ಕೊನೆಯನ್ನು ಇಳಿಸಿಕೊಂಡು, ಸರಳತೆಗೆ ಸಾಕ್ಷಿಯಾಗಿದ್ದಾರೆ.

ಸ್ಥಳೀಯರಿಗೆ ಸಾಸ್ತಾನ ಟೋಲ್‌ ಸುಂಕ ವಿನಾಯಿತಿ: ಸಂಸದ ಕೋಟ

Jan 01 2025, 12:00 AM IST
ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಸಾಸ್ತಾನ ಸುಂಕ ವಸೂಲಾತಿ ಕೇಂದ್ರದ ಸ್ಥಳೀಯ ಜನರ ವಾಹನಗಳಿಗೆ ಈ ಹಿಂದೆ ನೀಡುತ್ತಿದ್ದ ಹಾಗೆ ರಿಯಾಯಿತಿಯಲ್ಲಿ ಕಲ್ಪಿಸಬೇಕೆಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಗುತ್ತಿಗೆದಾರರಿಗೆ ತಿಳಿಸಿದರು.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 118
  • next >

More Trending News

Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved