ಕೊಲ್ಕತ್ತಾ ವೈದ್ಯ ವಿದ್ಯಾರ್ಥಿನಿ ಹತ್ಯೆ ಜಗತ್ತೆ ತಲೆ ತಗ್ಗಿಸುವ ವಿಷಯ: ಸಂಸದ ಡಾ.ಸಿ.ಎನ್.ಮಂಜುನಾಥ್
Aug 20 2024, 12:48 AM ISTಮೆಡಿಕಲ್ ಕಾಲೇಜುಗಳಲ್ಲಿನ ಆಸ್ಪತ್ರೆಗಳಲ್ಲಿ ಶೇ. 70 ಕೆಲಸವನ್ನು ಹಿರಿಯ ವೈದ್ಯರು, ಸ್ನಾತಕೋತ್ತರ ವೈದ್ಯರು ಮಾಡುತ್ತಾರೆ. ಈ ವೈದ್ಯರಿಗೆ ಹೆಚ್ಚು ರಕ್ಷಣೆಯನ್ನು ಸರ್ಕಾರ ನೀಡಬೇಕು. ದೇಶದಲ್ಲಿರುವ 706 ವೈದ್ಯಕೀಯ ಕಾಲೇಜುಗಳಲ್ಲಿ ಆಡಿಟ್ ಆಗಬೇಕು. ಮಹಿಳಾ ವೈದ್ಯರಿಗೆ ಪ್ರತ್ಯೇಕ ಶೌಚಾಲಯ, ವಿಶ್ರಾಂತಿ ಕೊಠಡಿಗಳಿರಬೇಕು.