ಅಂಗಡಿಗಳಿಗೆ ತೆರಳಿ ಜಿಎಸ್‌ಟಿ ಬಗ್ಗೆ ಮಾಹಿತಿ ಪಡೆದ ಸಂಸದ ಮಲ್ಲೇಶ್ ಬಾಬು
Sep 25 2025, 01:00 AM ISTಜಿಎಸ್‌ಟಿ ಸೌಲಭ್ಯ ಗ್ರಾಹಕರಿಗೆ ತಲುಪುತ್ತಿದೆ, ಇಲ್ಲವೇ ಎಂಬುದನ್ನು ಅಂಗಡಿಗಳ ಬಳಿ ತೆರಳಿ ವ್ಯಾಪಾರಸ್ಥರು ಹಾಗೂ ಗ್ರಾಹಕರ ಬಳಿ ಮಾಹಿತಿ ಪಡೆದು ಜಾಗೃತಿ ಮೂಡಿಸಲಾಗುತ್ತಿದೆ ಎಂದ ಮಲ್ಲೇಶ್ ಬಾಬು ಅವರು, ಜೆಡಿ ಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಜಿಎಸ್‌ಟಿ ಬಗ್ಗೆ ಹೆಚ್ಚು ಪ್ರಚಾರಪಡಿಸಿ ಅರಿವು ಮೂಡಿಸುವಂತೆ ಹೇಳಿದರು.