• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೀರು ನುಗ್ಗುವುದನ್ನು ತಡೆಯಲು ಶಾಶ್ವತ ಕ್ರಮ: ಸಂಸದ ಜಗದೀಶ ಶೆಟ್ಟರ

Aug 04 2024, 01:24 AM IST
ಗೋಕಾಕ ನಗರದ ಪ್ರವಾಹಪೀಡಿತ ಪ್ರದೇಶಗಳಲ್ಲಿ ಮತ್ತೆ ನೀರು ಬಾರದಂತೆ ಶಾಶ್ವತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಜೊತೆಗೆ ಚರ್ಚಿಸಲಾಗಿದ್ದು, ಆದಷ್ಟು ಬೇಗ ಕಾರ್ಯಗತಗೊಳಿಸಲಾಗುವುದು ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ ಹೇಳಿದರು.

‘ಸಚಿವ ಡಾ.ಸುಧಾಕರ್‌ರಿಂದ ಧ್ವೇಷ ರಾಜಕಾರಣ’ : ಪೊಲೀಸರ ಮೇಲೆ ಒತ್ತಡ ಹೇರಿದ್ದಾರೆ - ಸಂಸದ ಡಾ ಕೆ ಸುಧಾಕರ್ ಆರೋಪ

Aug 04 2024, 01:24 AM IST
ಸಚಿವ ಡಾ.ಎಂ.ಸಿ ಸುಧಾಕರ್ ದ್ವೇಷ ರಾಜಕಾರಣ ಮಾಡುತ್ತಾ ಒಬ್ಬರ ಮೇಲೆ ಐದಾರು ಕೇಸ್ ಹಾಕುತ್ತಿದ್ದಾರೆ. ಆದರೆ ಇಂತಹ ಗೊಡ್ಡು ಬೆದರಿಕೆಗಳನ್ನು ಹಾಕಿದರೆ ಯಾರು ಭಯಪಡುವುದಿಲ್ಲ, ಆದರೆ ಈಗಿನ ರಾಜಕೀಯ ಸ್ಥಿತಿ ನೋಡುತ್ತಿದ್ದರೆ ಹಾಲಿ ಸರ್ಕಾರ ಯಾವಾಗ ಬೀಳೋತ್ತೋ ಗೊತ್ತಿಲ್ಲ

ಸಿದ್ದರಾಮಯ್ಯನವರು ಯಾವುದೇ ಸಮಯದಲ್ಲಿ ರಾಜೀನಾಮೆ ಕೊಡಬೇಕಾದ ಪರಿಸ್ಥಿತಿ ಎದುರಾಗಬಹುದು : ಸಂಸದ ಶೆಟ್ಟರ್

Aug 03 2024, 12:44 AM IST

 ಮುಡಾ ಮತ್ತು ವಾಲ್ಮೀಕಿ ಹಗರಣಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರು ಕೇಳಿ ಬಂದಿದೆ. ಸಿದ್ದರಾಮಯ್ಯನವರು ಯಾವುದೇ ಸಮಯದಲ್ಲಿ ರಾಜೀನಾಮೆ ಕೊಡಬೇಕಾದ ಪರಿಸ್ಥಿತಿ ಎದುರಾಗಬಹುದು.  

ಒಳ ಮೀಸಲಾತಿ: ಸಾಮಾಜಿಕ ನ್ಯಾಯಕ್ಕೆ ಸಿಕ್ಕ ಜಯ-ಸಂಸದ ಕಾರಜೋಳ

Aug 02 2024, 12:57 AM IST
ಡಾ. ಬಾಬಾಸಾಹೇಬ ಅಂಬೇಡ್ಕರ್‌ ಅವರು ನೀಡಿದ ಸಂವಿಧಾನ ಬದ್ಧ ಮೀಸಲಾತಿ ಸೌಲಭ್ಯ ತಮಗೆ ಸಿಗುತ್ತಿಲ್ಲ ಎಂದು ಹಲವು ಶೋಷಿತ ಸಮುದಾಯಗಳು ಕಳೆದ ಮೂರು ದಶಕಗಳಿಂದ ಹೋರಾಟ ಮಾಡುತ್ತ ಬಂದಿದ್ದವು.

ಬೆಲ್ಲದ, ಸಂಸದ ಗದ್ದಿಗೌಡರ ಪ್ರವಾಹ ಬಾದಿತ ಪ್ರದೇಶಗಳಿಗೆ ಭೇಟಿ

Aug 02 2024, 12:53 AM IST
ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಬೆಲ್ಲದ ಅವರು ಮುಧೋಳ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಗುರುವಾರ ಭೇಟಿ ನೀಡಿದರು.

ಕೊಳ್ಳೇಗಾಲ ಆಸ್ಪತ್ರೆಯಲ್ಲಿ ಹಣ್ಣು-ಹಂಪಲು ವಿತರಿಸಿದ ಮಾಜಿ ಸಂಸದ ಧ್ರುವನಾರಾಯಣ್ ಅಭಿಮಾನಿಗಳು

Aug 01 2024, 12:16 AM IST
ಕೊಳ್ಳೇಗಾಲ ಸರ್ಕಾರಿ ಉಪವಿಭಾಗೀಯ ಆಸ್ಪತ್ರೆಯಲ್ಲಿನ ಹೊರರೋಗಿಗಳಿಗೆ ಹಣ್ಣು, ಹಂಪಲು ವಿತರಿಸುವ ಮೂಲಕ ಮಾಜಿ ಸಂಸದ ಆರ್ ಧ್ರುವನಾರಾಯಣ್ ಹುಟ್ಟುಹಬ್ಬವನ್ನು ಅಭಿಮಾನಿಗಳು ಆಚರಿಸಿದರು.

ಸಂಸದ, ಶಾಸಕರ ಮಧ್ಯಸ್ಥಿಕೆ: ಬೆಮೆಲ್‌ ಮುಷ್ಕರ ವಾಪಸ್‌

Jul 29 2024, 12:54 AM IST
ಕೇಂದ್ರ ಸರಕಾರ ಮಲತಾಯಿ ಧೋರಣೆ ಅನುಸರಿಸುತ್ತಿದ್ದು, ಬೆಮೆಲ್ ಕಾರ್ಖಾನೆಯಲ್ಲಿ ಸ್ಥಳೀಯವಾಗಿ ೨೦ ವರ್ಷಗಳಿಂದ ದುಡಿಯುತ್ತಿರುವ ಕಾರ್ಮಿಕರನ್ನು ಕಡೆಗಣಿಸಿ ಹಿಂದಿ ಭಾಷಿಗರಿಗೆ ಕಾಯಂ ನೌಕರಿ ನೀಡಿರುವ ಹಿನ್ನೆಲೆಯೇ ಮುಷ್ಕರಕ್ಕೆ ಕಾರಣ

ನೀತಿ ಆಯೋಗದ ಸಭೆಗೆ ಹಾಜರಾಗದೆ ರಾಜ್ಯಕ್ಕೆ ಸಿಎಂ ಅನ್ಯಾಯ: ಸಂಸದ ಬಸವರಾಜ ಬೊಮ್ಮಾಯಿ

Jul 29 2024, 12:51 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಕ್ಕೆ ಬೇಕಾದ ಯೋಜನೆಗಳ ಕುರಿತು ಚರ್ಚಿಸುವ ನೀತಿ ಆಯೋಗದ ಸಭೆಗೆ ಗೈರು ಹಾಜರಾಗುವ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಸರ್ಕಾರಿ ಸೌಲಭ್ಯ ಬಳಸಿಕೊಂಡು ಮಕ್ಕಳಿಗೆ ಉತ್ತಮ ಶಿಕ್ಷಣ ಕಲ್ಪಿಸಿ: ಸಂಸದ ಬಿ.ವೈ.ರಾಘವೇಂದ್ರ

Jul 29 2024, 12:50 AM IST
ಶಿಕಾರಿಪುರದ ತಾಪಂ ಸಭಾಂಗಣದಲ್ಲಿ ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ವಿತರಿಸಿದರು.

ರೈತ, ಯೋಧರ ನಿಸ್ವಾರ್ಥ ಸೇವೆ ಸ್ಮರಣೀಯ: ಸಂಸದ ಬಿ.ವೈ.ರಾಘವೇಂದ್ರ

Jul 29 2024, 12:49 AM IST
ಶಿಕಾರಿಪುರ ತಾಲೂಕು ಈಸೂರು ಗ್ರಾಮದಲ್ಲಿ ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ನಿವೃತ್ತ ಯೋಧರನ್ನು ಸನ್ಮಾನಿಸಲಾಯಿತು.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 95
  • next >

More Trending News

Top Stories
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved