ನಗರಸಭೇಲಿ ಬಿಜೆಪಿ ಅಧಿಕಾರ ಹಿಡಿಯುವಲ್ಲಿ ಯಶಸ್ವಿ: ಸಂಸದ ಡಾ.ಕೆ.ಸುಧಾಕರ್
Sep 26 2024, 11:39 AM ISTಹೊಸಕೋಟೆ ನಗರಸಭೆಗೆ ಅಧ್ಯಕ್ಷೆಯಾಗಿ ಆಶಾ ರಾಜಶೇಖರ್, ಉಪಾಧ್ಯಕ್ಷರಾಗಿ ಸಿಪಿಎನ್ ನವೀನ್ ಅವಿರೋಧವಾಗಿ ಆಯ್ಕೆಯಾದರು. ಚುನಾವಣೆಯಲ್ಲಿ ಅಧ್ಯಕ್ಷೆ ಸ್ಥಾನಕ್ಕೆ ಆಶಾ ರಾಜಶೇಖರ್, ಉಪಾಧ್ಯಕ್ಷ ಸ್ಥಾನಕ್ಕೆ ಸಿಪಿಎನ್ ನವೀನ್ ಮಾತ್ರ ನಾಮಪತ್ರ ಸಲ್ಲಿಸಿದ್ದರು.