ಫರಂಗಿಪೇಟೆ ರೈಲು ನಿಲ್ದಾಣ ಅಭಿವೃದ್ಧಿಗೆ ಸಮಗ್ರ ಯೋಜನೆ: ಸಂಸದ ಚೌಟ ಸೂಚನೆ
Nov 05 2024, 12:32 AM ISTಫರಂಗಿಪೇಟೆ ರೈಲು ನಿಲ್ದಾಣದ ಅಭಿವೃದ್ಧಿಗೆ ಸಮಗ್ರ ಯೋಜನೆ ಸಿದ್ಧಪಡಿಸುವಂತೆ ನೈಋತ್ಯ ರೈಲ್ವೆ ಅಧಿಕಾರಿಗಳಿಗೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನೈಋತ್ಯ, ದಕ್ಷಿಣ ಹಾಗೂ ಕೊಂಕಣ ರೈಲ್ವೆ ವಿಭಾಗಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.