• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯಾರಿಂದಲೂ ಕಾಂಗ್ರೆಸ್‌ ನಿರ್ನಾಮ ಮಾಡಲು ಸಾಧ್ಯವಿಲ್ಲ: ಸಂಸದ ಸುನಿಲ್ ಬೋಸ್‌

Jul 11 2024, 01:33 AM IST
ಕಾಂಗ್ರೆಸ್‌ ಪಕ್ಕಾ ನಿರ್ನಾಮವಾಗುತ್ತದೆ ಎಂದು ವಿರೋಧ ಪಕ್ಷದವರು ಟೀಕೆ ಮಾಡುತ್ತಿದ್ದರು. ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಿದ್ದು, ಯಾರಿಂದಲೂ ಕಾಂಗ್ರೆಸ್‌ ಪಕ್ಷ ನಿರ್ನಾಮ ಮಾಡಲು ಸಾಧ್ಯವಿಲ್ಲ ಎಂದು ಸಂಸದ ಸುನಿಲ್ ಬೋಸ್‌ ತಿಳಿಸಿದರು. ಚಾಮರಾಜನಗರದಲ್ಲಿ ಏರ್ಪಡಿಸಿದ್ದ ಕೃತಜ್ಞತಾ ಸಭೆಯಲ್ಲಿ ಮಾತನಾಡಿದರು.

ಜನಸೇವೆ ಮಾಡಲು ನನಗೆ ಹಿರಿತನದ ಅನುಭವಿದೆ: ಸಂಸದ ಡಾ.ಸಿ.ಎನ್.ಮಂಜುನಾಥ್

Jul 11 2024, 01:33 AM IST
ರಾಜಕೀಯ ನನಗೆ ಹೊಸತನವಾದರೂ ಜನಸೇವೆ ಮಾಡಲು ಹಿರಿತನದ ಅನುಭವವಿದೆ. ಕೇಂದ್ರದ ವಿವಿಧ ಯೋಜನೆ, ವಿಮೆ ಸೌಲಭ್ಯಗಳನ್ನು ರಾಜ್ಯದ ಜನತೆಗೆ ಮೊದಲು ಸಿಗುವಂತಾಗಬೇಕಿದೆ. ಆರೋಗ್ಯ ಸೇವೆ ಎಲ್ಲರಿಗೂ ಸುಲಭವಾಗಿ ಸಿಗಬೇಕು ಎಂಬುದು ತನ್ನ ಬಲುದಿನದ ಆಸೆಯಾಗಿದೆ. ಇದಕ್ಕಾಗಿ ಶ್ರಮಿಸುತ್ತೇನೆ.

ಗುರುಮಠಕಲ್ ಜನ ಮತದಾನ ನಮಗೆ ಮಾಡದಿರುವುದು ಬೇಜಾರು : ಸಂಸದ ರಾಧಾಕೃಷ್ಣ

Jul 11 2024, 01:32 AM IST
ಮತಕ್ಷೇತ್ರದ ಮತದಾರರು ಕಳೆದ ನಾಲ್ಕು ಚುನಾವಣೆಗಳಲ್ಲಿ ನಮಗೆ ಮತದಾನ ನೀಡದಿರುವುದು ಬೇಜಾರು ಆಗಿದೆ ಎಂದು ನೂತನ ಸಂಸದ ರಾಧಾಕೃಷ್ಣ ದೊಡ್ಡಮನಿ ವಿಷಾದಿಸಿದರು.

ಅಧಿಕಾರಿಗಳು ಜವಾಬ್ದಾರಿ ಅರಿತು ಕೆಲಸ ಮಾಡಲಿ: ಸಂಸದ ಕಾಗೇರಿ

Jul 10 2024, 12:40 AM IST
ಕಾನೂನು ಎಲ್ಲರಿಗೂ ಒಂದೇ. ಮಾನವೀಯತೆಯಿಂದ ಸ್ಪಂದಿಸಿ ಎಂದು ಸಂಸದ ಕಾಗೇರಿ ಅವರು ಅಧಿಕಾರಿಗಳಿಗೆ ಎಚ್ಚರಿಕೆ ಸಂದೇಶ ನೀಡಿದರು.

ಸಹಕಾರ ಸಂಘಗಳು ಅನ್ನದಾತರ ಅಭ್ಯುದಯಕ್ಕೆ ಶ್ರಮಿಸಲಿ: ಮಾಜಿ ಸಂಸದ ಬಿ.ಎನ್‌.ಬಚ್ಚೇಗೌಡ

Jul 10 2024, 12:35 AM IST
ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ರೈತರ ಸರ್ವತೋಮುಖ ಅಭಿವೃದ್ಧಿ ದೃಷ್ಟಿಯಿಂದ ನಿರಂತರವಾಗಿ ಶ್ರಮಿಸಬೇಕು ಎಂದು ಮಾಜಿ ಸಂಸದ ಬಿ.ಎನ್‌.ಬಚ್ಚೇಗೌಡ ಹೇಳಿದರು. ಹೊಸಕೋಟೆಯಲ್ಲಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 49ನೇ ವಾರ್ಷಿಕ ಮಹಸಭೆಯಲ್ಲಿ ಮಾತನಾಡಿದರು.

ಜಿಲ್ಲಾಸ್ಪತ್ರೆಗೆ ಸಂಸದ ಯದುವೀರ್ ಭೇಟಿ

Jul 10 2024, 12:34 AM IST
ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ್ದೇನೆ. ನಮ್ಮ ವೈದ್ಯರು ಉತ್ತಮ ರೀತಿಯಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ.

ಸಂಸದ ಸನಿಲ್‌ ಬೋಸ್‌ಗೆ ಹನೂರಿನಲ್ಲಿ ಅಭಿನಂದನಾ ಸಮಾರಂಭ

Jul 09 2024, 01:02 AM IST
ಹೆಚ್ಚಿನ ಮತ ಕೊಡಿಸುವ ಮೂಲಕ ನೂತನ ಸಂಸದರನ್ನಾಗಿ ಸುನಿಲ್ ಬೋಸ್ ಅವರನ್ನು ಆಯ್ಕೆ ಮಾಡಿರುವುದು ಸಂತಸ ತಂದಿದೆ ಎಂದು ಮಾಜಿ ಶಾಸಕ ಆರ್.ನರೇಂದ್ರ ರಾಜುಗೌಡ ತಿಳಿಸಿದರು. ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಅಭಿನಂದನಾ ಸಮಾರಂಭದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ರೈಲ್ವೆ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದ ಸಂಸದ ಯದುವೀರ್

Jul 09 2024, 12:53 AM IST
ರೈಲ್ವೆ ಅಧಿಕಾರಿಗಳ ಜೊತೆ ಮೈಸೂರು ಕೇಂದ್ರ ರೈಲ್ವೆ ನಿಲ್ದಾಣ, ರೈಲ್ವೆ ಮ್ಯೂಸಿಯಂಗೆ ಭೇಟಿ

ಜುಲೈ 10ರಂದು ಚಾಮನಗರದಲ್ಲಿ ಸಂಸದ ಸುನಿಲ್‌ ಬೋಸ್‌ ಗೆಲುವಿನ ವಿಜಯೋತ್ಸವ

Jul 09 2024, 12:50 AM IST
ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್ ಬೋಸ್‌ ಅಭೂತಪೂರ್ವ ಗೆಲುವು ಸಾಧಿಸಿದ ಅಂಗವಾಗಿ ಜು.10 ನಗರದಲ್ಲಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರಿಗೆ ಕೃತಜ್ಞತಾ ಹಾಗೂ ವಿಜಯೋತ್ಸವ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಪಿ.ಮರಿಸ್ವಾಮಿ ತಿಳಿಸಿದರು. ಚಾಮರಾಜನಗರದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಕಾಳಜಿ ಕೇಂದ್ರಕ್ಕೆ ಸಂಸದ ಕಾಗೇರಿ ಭೇಟಿ

Jul 09 2024, 12:50 AM IST
ಗುಂಡಿಬೈಲ್ ಸರ್ಕಾರಿ ಹಿರಿಯ ಪ್ರಾಥಮಿಕ ನಂ. 2 ಶಾಲೆಗೆ ಭೇಟಿ ನೀಡಿದ ಸಂಸದ ಕಾಗೇರಿ ಅವರು ಕಾಳಜಿ ಕೇಂದ್ರದಲ್ಲಿರುವ ನೆರೆ ಸಂತ್ರಸ್ತರೊಂದಿಗೆ ಮಾತನಾಡಿದರು.
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 95
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved