‘ಯುಕೊ’ ನಿಯೋಗದಿಂದ ಸಂಸದ ಯದುವೀರ್ ಭೇಟಿ
Aug 31 2024, 01:35 AM ISTಯುಕೊ ಅಧ್ಯಕ್ಷ, ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ನೇತೃತ್ವದಲ್ಲಿ ಸಂಸದರ ಕಚೇರಿಯಲ್ಲಿ ಭೇಟಿ ಮಾಡಿ ಚರ್ಚಿಸಲಾಯಿತು. ಕೊಡವರನ್ನು ಹಿಂದುಳಿದ ವರ್ಗಗಳ ಕೇಂದ್ರದ ಪಟ್ಟಿಗೆ ಸೇರ್ಪಡೆಗೊಳಿಸುವ ಕುರಿತಂತೆ ಸಂಸದರಿಗೆ ಮನವರಿಕೆ ಮಾಡಿಕೊಡಲಾಯಿತು.