ಕೋಲ್ಕತಾ: ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ 11 ವರ್ಷದ ಪುತ್ರಿಗೆ ಅತ್ಯಾಚಾರದ ಬೆದರಿಕೆ
Aug 27 2024, 01:33 AM ISTವೈದ್ಯೆ ರೇಪ್ ಕೇಸ್ ವಿವಾದ ತೀವ್ರಗೊಂಡಿರುವ ನಡುವೆಯೇ ಟಿಎಂಸಿ ಸಂಸದ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸೋದರಳಿಯ ಹಾಗೂ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿಯ 11 ವರ್ಷದ ಪುತ್ರಿಗೆ ಅತ್ಯಾಚಾರದ ಬೆದರಿಕೆ ಬಂದಿದ್ದು, ರೇಪ್ ಮಾಡಿದವರಿಗೆ 10 ಕೋಟಿ ರು. ನೀಡುವುದಾಗಿ ಘೋಷಣೆಯಾಗಿದೆ.