• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಡಾನೆ ಹಾವಳಿ ನಿಯಂತ್ರಣಕ್ಕೆ ಶೀಘ್ರ ತಡೆಗೋಡೆ: ಸಂಸದ ಡಾ.ಸಿ.ಎನ್.ಮಂಜುನಾಥ್

Aug 25 2024, 01:45 AM IST
ಹಾರೋಹಳ್ಳಿ ಹೋಬಳಿಯ ತಟ್ಟೆಕೆರೆ, ಕೋಡಿಹಳ್ಳಿ ಹೋಬಳಿಯ ಕಾಡುಶಿವನಹಳ್ಳಿ, ಜವಳಗೆರೆ ಹುಣಸನಹಳ್ಳಿ, ಪುಟ್ಟದಾಸುದೊಡ್ಡಿ, ಬನ್ನಿಮಕೊಡ್ಲು, ಕೊಳಗೊಂಡನಹಳ್ಳಿ ಹಾಗೂ ಕಸಬಾ ಹೋಬಳಿಯ ಗೌಡಹಳ್ಳಿ ಅರಣ್ಯ ಗಡಿ ಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಹೆಚ್ಚಿನ ಮಾಹಿತಿ ಪಡೆದುಕೊಂಡರು.

ಭಾರತ ಹೃದಯ, ಮಧುಮೇಹ ರೋಗಗಳ ರಾಜಧಾನಿ: ಹೃದ್ರೋಗ ತಜ್ಞ, ಸಂಸದ ಡಾ.ಸಿ.ಎನ್.ಮಂಜುನಾಥ್

Aug 24 2024, 01:27 AM IST

ಹಿಂದೆಲ್ಲಾ ಶ್ರಮದಾನದ ಮೂಲಕ ಜೀವನ ಶೈಲಿಯನ್ನು ರೂಢಿಸಿಕೊಂಡಿದ್ದರು. ಒಳ್ಳೆಯ ಆಹಾರ ತೆಗೆದುಕೊಳ್ಳುತ್ತಿದ್ದರು. ಅಂದು ಪಟೇಲರು, ಶ್ಯಾನುಬೋಗರು ಸೇರಿದಂತೆ ಸಿರಿವಂತರು ಮಾತ್ರ ಕಾಯಿಲೆ ಎನ್ನುತ್ತಿದ್ದರು. ಆದರೆ, ಇಂದು ಬಡವರು, ಕೂಲಿ ಕಾರ್ಮಿಕರಿಗೂ ಈ ರೋಗ ಬರುತ್ತಿದೆ.  

ಪಾವಗಡ-ಮಡಕಶಿರಾ ಹೊಸ ರೈಲು ಮಾರ್ಗಕ್ಕೆ ₹265 ಕೋಟಿ: ಸಂಸದ ಗೋವಿಂದ ಕಾರಜೋಳ

Aug 24 2024, 01:24 AM IST
ನೈರುತ್ಯ ರೈಲ್ವೆ ವಲಯದಿಂದ ಈಗಾಗಲೇ ಟೆಂಡರ್ ಕರೆಯಲಾಗಿದೆ. ಸೆ.11ರಂದು ಕಾಮಗಾರಿ ಬಿಡ್ ತೆರೆಯಲಿದ್ದು, ಕಾಮಗಾರಿ ನಿರ್ವಹಿಸುವ ಏಜೆನ್ಸಿ ಅಂತಿಮಗೊಳ್ಳಲಿದೆ

ಜಿಂದಾಲ್‌ಗೆ ರಿಯಾಯ್ತಿ ದರದಲ್ಲಿ ಜಮೀನು, ವ್ಯವಹಾರ ಕುದುರಿರುವ ಸಂದೇಹ-ಸಂಸದ ಬೊಮ್ಮಾಯಿ

Aug 24 2024, 01:18 AM IST
ಜಿಂದಾಲ್ ಕಂಪನಿಗೆ ಕಡಿಮೆ ದರದಲ್ಲಿ ಜಮೀನು ನೀಡಿರುವುದು ರಾಜ್ಯದ ಬೊಕ್ಕಸಕ್ಕೆ ದೊಡ್ಡ ನಷ್ಟವಾಗಿದೆ. ಇದು ರಾಜ್ಯದ ಹಿತಾಸಕ್ತಿಗೆ ವಿರುದ್ಧವಾಗಿರುವಂಥಾದ್ದು , ಇದನ್ನು ತಕ್ಷಣ ನಿಲ್ಲಿಸಬೇಕು. ಇಲ್ಲದಿದ್ದರೆ ಇದರಲ್ಲಿ ಏನೋ ವ್ಯವಹಾರ ಕುದುರಿದೆ ಎಂಬ ಸಂದೇಹ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.

ಕೆಲಸದ ದಿನದಲ್ಲಿ ಕೆಪಿಎಸ್‌ಸಿ ಪರೀಕ್ಷೆ: ಸಂಸದ ಮೋಹನ್ ಆಕ್ಷೇಪ

Aug 23 2024, 01:06 AM IST
ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಗೆಜೆಟೆಡ್‌ ಪ್ರೊಬೇಷನರ್‌ ಹುದ್ದೆಗಳ (ಕೆಎಎಸ್‌) ಪೂರ್ವಭಾವಿ ಪರೀಕ್ಷೆಯನ್ನು ಕೆಲಸದ ದಿನದಂದು ನಿಗದಿ ಮಾಡಿರುವುದಕ್ಕೆ ಬಿಜೆಪಿ ಸಂಸದ ಪಿ.ಸಿ.ಮೋಹನ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬಿಜೆಪಿಗೆ ನಾನು ರೆಬಲ್ ಅಲ್ಲ, ಲಾಯಲ್ : ಮೈಸೂರು ಕೊಡಗು ಕ್ಷೇತ್ರದ ಮಾಜಿ ಸಂಸದ ಪ್ರತಾಪ್

Aug 22 2024, 01:38 AM IST

ಮೈಸೂರು ಕೊಡಗು ಕ್ಷೇತ್ರದ ಮಾಜಿ ಸಂಸದರಾದ ಪ್ರತಾಪ್‌ ಸಿಂಹ ಅವರು ಕನ್ನಡಪ್ರಭದೊಂದಿಗೆ ಮುಖಾಮುಖಿ 

ಸಮಾನತೆಗಾಗಿ ಹೋರಾಡಿದ ಮಹಾನ್ ಸಂತ ನಾರಾಯಣಗುರುಗಳು: ಸಂಸದ ಕೋಟ

Aug 21 2024, 12:41 AM IST
ಉಡುಪಿ ಸರ್ಕಾರಿ ಪಪೂ ಕಾಲೇಜಿನಲ್ಲಿ ಜಿಲ್ಲಾಡಳಿತ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮ ಆಯೋಜಿಸಲಾಯಿತು. ಸಂಸದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿ ಮಾತನಾಡಿದರು.

ಬಡವರು, ಹಿಂದುಳಿದವರ ಮುನ್ನಡೆಸಿದವರು ಅರಸು: ಸಂಸದ ಬಿ.ವೈ.ರಾಘವೇಂದ್ರ ಬಣ್ಣನೆ

Aug 21 2024, 12:38 AM IST
ಸಾಮಾಜಿಕ ಪರಿವರ್ತನೆಯ ಹರಿಕಾರ ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸುರವರ 109 ನೇ ಜನ್ಮ ದಿನಾಚರಣೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಅರ್ಥಪೂರ್ಣವಾಗಿ ಮಂಗಳವಾರ ಜರುಗಿತು.

ಮನುಷ್ಯನಿಗೆ ಸಂಸ್ಕಾರವೇ ಮುಖ್ಯ: ಸಂಸದ ಬಿ.ವೈ.ರಾಘವೇಂದ್ರ

Aug 21 2024, 12:34 AM IST
ಭದ್ರಾವತಿ ನಗರದ ಸಿದ್ಧಾರೂಢ ಆಶ್ರಮದಲ್ಲಿ ಆಯೋಜಿಸಲಾಗಿದ್ದ ಜಗದ್ಗುರು ಶ್ರೀ ಸಿದ್ಧಾರೂಢ ಮಹಾಸ್ವಾಮಿಗಳ ಕಥಾಮೃತ ಪಾರಾಯಣ ಹಾಗೂ ಶ್ರಾವಣ ಮಾಸದ ಪೌರ್ಣಿಮೆ ಕಾರ್ಯಕ್ರಮ ಜರುಗಿತು.

ಜಿಲ್ಲೆಯ ರೈತರಿಗೆ ಬೆಳೆ ವಿಮೆ ಕೊಡಿಸುವಂತೆ ಸಂಸದ ಬೊಮ್ಮಾಯಿ ಪತ್ರ

Aug 20 2024, 12:52 AM IST
ಜಿಲ್ಲೆಯ ರೈತರ ಬೆಳೆ ವಿಮೆಯನ್ನು ಪಿಎಂಎಫ್‌ಬಿವೈ ಅಡಿಯಲ್ಲಿ ಶೀಘ್ರವಾಗಿ ಇತ್ಯರ್ಥಪಡಿಸುವಂತೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾದ ಶಿವರಾಜ್‌ಸಿಂಗ್ ಚೌಹ್ವಾಣ್ ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಪತ್ರ ಬರೆದು ದೂರವಾಣಿ ಮೂಲಕ ಮಾತನಾಡಿದ್ದಾರೆ.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 107
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved