• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಲ್ಕತ್ತಾ ವೈದ್ಯ ವಿದ್ಯಾರ್ಥಿನಿ ಹತ್ಯೆ ಜಗತ್ತೆ ತಲೆ ತಗ್ಗಿಸುವ ವಿಷಯ: ಸಂಸದ ಡಾ.ಸಿ.ಎನ್.ಮಂಜುನಾಥ್

Aug 20 2024, 12:48 AM IST
ಮೆಡಿಕಲ್ ಕಾಲೇಜುಗಳಲ್ಲಿನ ಆಸ್ಪತ್ರೆಗಳಲ್ಲಿ ಶೇ. 70 ಕೆಲಸವನ್ನು ಹಿರಿಯ ವೈದ್ಯರು, ಸ್ನಾತಕೋತ್ತರ ವೈದ್ಯರು ಮಾಡುತ್ತಾರೆ. ಈ ವೈದ್ಯರಿಗೆ ಹೆಚ್ಚು ರಕ್ಷಣೆಯನ್ನು ಸರ್ಕಾರ ನೀಡಬೇಕು. ದೇಶದಲ್ಲಿರುವ 706 ವೈದ್ಯಕೀಯ ಕಾಲೇಜುಗಳಲ್ಲಿ ಆಡಿಟ್ ಆಗಬೇಕು. ಮಹಿಳಾ ವೈದ್ಯರಿಗೆ ಪ್ರತ್ಯೇಕ ಶೌಚಾಲಯ, ವಿಶ್ರಾಂತಿ ಕೊಠಡಿಗಳಿರಬೇಕು.

ನೇಮಕಾತಿ ವಿಷಯದಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ: ಸಂಸದ ಡಾ.ಸಿ.ಎನ್. ಮಂಜುನಾಥ್

Aug 20 2024, 12:47 AM IST
ಸರ್ಕಾರಗಳು ಅಗತ್ಯವಿರುವ ಕಾಲೇಜು, ಆಸ್ಪತ್ರೆಯನ್ನು ನೂರಾರು ಕೋಟಿ ರು. ವೆಚ್ಚ ಮಾಡಿ ನಿರ್ಮಿಸುತ್ತದೆ. ನೋಡಲು ಸುಂದರವಾಗಿರುತ್ತದೆ. ಆದರೆ ಆಸ್ಪತ್ರೆಗಳಲ್ಲಿ ನುರಿತ ತಜ್ಞ ವೈದ್ಯರೇ ಇರುವುದಿಲ್ಲ. ಅಗತ್ಯ ಸಿಬ್ಬಂದಿ ಕೊರತೆ ಇರುತ್ತದೆ. ಕಾಲೇಜುಗಳಲ್ಲಿ ಬೋಧಕರೇ ಇರುವುದಿಲ್ಲ. ಆದ್ದರಿಂದ ಅಭಿವೃದ್ಧಿ ಆಗುತ್ತಿಲ್ಲ. ನಮ್ಮ ಆಡಳಿತ ಯಂತ್ರ ಎಡವುತ್ತಿರುವುದು ಇಲ್ಲೇ.

ಮುಡಾ ಹಗರಣ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಸಂಸದ ಗೋವಿಂದ ಕಾರಜೋಳ ಆಗ್ರಹ

Aug 18 2024, 01:57 AM IST

ಮುಡಾ ಹಗರಣದಲ್ಲಿ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ಕೂಡಲೇ ರಾಜೀನಾಮೆ ನೀಡಬೇಕು ಎಂದು ಸಂಸದ ಗೋವಿಂದ ಕಾರಜೋಳ ಆಗ್ರಹಿಸಿದರು. 

ಸಂಸದ ಬಿ.ವೈ.ರಾಘವೇಂದ್ರ ಜನ್ಮದಿನ: ವಿವಿಧೆಡೆ ಸೇವಾಕಾರ್ಯ

Aug 17 2024, 12:48 AM IST
ಸಂಸದ ಬಿ.ವೈ. ರಾಘವೇಂದ್ರ ಅವರ ಜನ್ಮದಿನ ಹಿನ್ನೆಲೆ ವಂಡ್ಸೆಯ ಎಸ್ಎಲ್ಆರ್‌ಎಂ ಘಟಕಕ್ಕೆ ಶಾಸಕ ಗುರುರಾಜ್ ಗಂಟಿಹೊಳೆ ದಂಪತಿ ಭೇಟಿ ನೀಡಿ, ಘಟಕದಲ್ಲಿ ಸೇವೆ ಸಲ್ಲಿಸುತ್ತಿರುವ ಮಹಿಳೆಯರ ಯೋಗಕ್ಷೇಮ, ಕಾರ್ಯಕ್ಷೇತ್ರದಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಮಾಹಿತಿಯನ್ನು ಪಡೆದುಕೊಂಡರು. ನಂತರ ಬಟ್ಟೆ ಸಹಿತವಾಗಿ ಬಾಗೀನ, ಸಿಹಿಯನ್ನು ಅವರಿಗೆ ವಿತರಿಸಲಾಯಿತು.

ತ್ಯಾಗ ಬಲಿದಾನದ ಮೂಲಕ ಸ್ವಾತಂತ್ರ್ಯ: ಸಂಸದ ಕೋಟ

Aug 17 2024, 12:46 AM IST
ಸಾಸ್ತಾನದ ಐರೋಡಿಯಲ್ಲಿ ಸ್ವಾತಂತ್ರ್ಯೋತ್ಸವದಂಗವಾಗಿ ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಉಪಾಧ್ಯಕ್ಷ ವಿಠಲ್ ಪೂಜಾರಿ ಮನೆಯಂಗಳದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಧ್ವಜಾರೋಹಣ ನೆರವೇರಿಸಿದರು.

ವಿಐಎಸ್ಸೆಲ್ ಪುನಶ್ಚೇತನಕ್ಕೆ ಕೇಂದ್ರ ನಕಾರ; ಈಗೇನಂತಾರೆ ಸಂಸದ?: ಸಚಿವ ಮಧು ಬಂಗಾರಪ್ಪ ಪ್ರಶ್ನೆ

Aug 16 2024, 12:50 AM IST
ಕೇಂದ್ರ ಸರ್ಕಾರವೇ ನೇರವಾಗಿ ವಿಐಎಸ್‌ಎಲ್ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಸಾಧ್ಯವಿಲ್ಲ ಎಂದು ಹೇಳುತ್ತಿದೆ. ಇಷ್ಟು ದಿನ ಕಾರ್ಖಾನೆ ವಿಚಾರದಲ್ಲಿ ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದ ಸಂಸದರು ಈಗ ಯಾಕೆ ಮೌನವಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಛೇಡಿಸಿದರು.

ಲೋಕಸಭೆ ಫಲಿತಾಂಶದಿಂದ ಬೆದರಿದ ರಾಜ್ಯ ಕಾಂಗ್ರೆಸ್‌ : ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್

Aug 15 2024, 01:57 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮುಂದೂಡುವುದು ಸಂವಿಧಾನಕ್ಕೆ ಮಾಡುವ ಅಪಚಾರ. ಜೊತೆಗೆ ಸರ್ಕಾರ ಚಿಕ್ಕಬಳ್ಳಾಪುರ ನಗರಸಭಾಧ್ಯಕ್ಷ ಸ್ಥಾನವನ್ನು ಪರಿಶಿಷ್ಟ ಜಾತಿ- ಮಹಿಳೆಗೆ ಮೀಸಲಿಡದೇ ವಂಚಿಸಿದೆ

ಹರ್ ಘರ್ ತಿರಂಗಾ ದೇಶ ಭಕ್ತಿ ದ್ಯೋತಕ: ಸಂಸದ ಕಾರಜೋಳ

Aug 15 2024, 01:54 AM IST
ಸ್ವಾತಂತ್ರ್ಯ ಹೋರಾಟದಲ್ಲಿ ಬಲಿದಾನ ಮಾಡಿರುವ ಹುತಾತ್ಮರನ್ನು ನೆನೆಯಬೇಕು ಎಂಬ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರು ಪ್ರತಿ ಮನೆ ಮೇಲೂ ಧ್ವಜ ಹಾರಿಸಿ ದೇಶಪ್ರೇಮ ಮೆರೆಯಲು ಸೂಚಿಸದ ಹಿನ್ನೆಲೆ ರಾಷ್ಟ್ರವ್ಯಾಪಿ ಕಾರ್ಯಕ್ರಮ

ಸಂಸದ ಯದುವೀರ್ ಅಧಿಕೃತ ಕಚೇರಿ ಉದ್ಘಾಟನೆ

Aug 15 2024, 01:48 AM IST
ಮೈಸೂರಿನಲ್ಲಿ ಇದ್ದಾಗ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಕಚೇರಿಯಲ್ಲಿ ಇರುತ್ತೇನೆ. ಕಾರ್ಯಕ್ರಮಗಳು ಇದ್ದಾಗ ಇರುವುದಿಲ್ಲ

ದ.ಕ. ಪಿಎಂ ಆವಾಸ್ ಯೋಜನೆ ಫಲಾನುಭವಿಗಳ ಮನೆಗಳಲ್ಲಿ ‘ಹರ್ ಘರ್ ತಿರಂಗಾ’ಗೆ ಸಂಸದ ಚಾಲನೆ

Aug 14 2024, 01:00 AM IST
ಸ್ವಾಂತ್ರ್ಯ ದಿನಾಚರಣೆ ಯುವ ಸಮುದಾಯಕ್ಕೆ ಆಗಸ್ಟ್ 15 ಸ್ಫೂರ್ತಿ ಮತ್ತು ದೇಶಪ್ರೇಮ ಮೂಡಿಸುವ ಹಬ್ಬವಾಗಬೇಕೆಂದು ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 107
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved