ನಾಡಿನ ಬೆಳವಣಿಗೆಯಲ್ಲಿ ಮಹಿಳೆಯರ ಪಾತ್ರ ಹಿರಿದು: ನೂತನ ಸಂಸದ ಯದುವೀರ್ ಒಡೆಯರ್
Jun 18 2024, 12:48 AM ISTಲಕ್ಷ್ಮಮ್ಮಣ್ಣಿ ಮತ್ತು ವಾಣಿವಿಲಾಸ ಸನ್ನಿಧಾನ ಅವರು ಆರೋಗ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ. ಈಗ ನಾವು ಕೋವಿಡ್ಎಂದು ಹೇಳುತ್ತೇವೆ. ಆಗಲೇ ಮಲೇರಿಯಾ, ಕಾಲರಾಕ್ಕೆ ಔಷಧ ನೀಡಿದ್ದು, ಆಸ್ಪತ್ರೆಗಳನ್ನು ನಿರ್ಮಿಸಿದ್ದು ಮೈಸೂರು ರಾಜವಂಶದ ಮಹಿಳೆಯರು.