• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರದ ಯೋಜನೆಗಳು ಅರ್ಹರಿಗೆ ತಲುಪಬೇಕು-ಸಂಸದ ಬೊಮ್ಮಾಯಿ

Jun 15 2024, 01:08 AM IST
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಸಮಾಜದ ಕಟ್ಟಕಡೆ ವ್ಯಕ್ತಿಗೂ ತಲುಪಿಸಲು ಎಲ್ಲರೂ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಸೂಚಿಸಿದರು.

ಜಿಲ್ಲೆ ಸಂಪೂರ್ಣ ನೀರಾವರಿಯಾಗಿಸಲು ಬದ್ಧ: ಸಂಸದ ಗೋವಿಂದ ಕಾರಜೋಳ ಭರವಸೆ

Jun 15 2024, 01:02 AM IST
ಜಿಲ್ಲೆ ಅಪ್ಪರ್ ಭದ್ರ ಯೋಜನೆಗೆ ನಯಾ ಪೈಸೆ ನೀಡುತ್ತಿಲ್ಲ. ಮತ ನೀಡಿ ಆಶೀರ್ವದಿಸಿದ ಜಿಲ್ಲೆಯ ಋಣ ತೀರಿಸಲು ಭದ್ರಾ ಯೋಜನೆ ಪೂರ್ಣ ಗೊಳಿಸುತ್ತೇನೆ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ವಿಪಕ್ಷಗಳಿಗೆ ಸ್ವಾಭಿಮಾನಿ ಮತದಾರರ ತಕ್ಕ ಉತ್ತರ: ಸಂಸದ ಬಿ.ವೈ.ರಾಘವೇಂದ್ರ

Jun 14 2024, 01:08 AM IST
ಸಾಗರದಲ್ಲಿ ಬಿಜೆಪಿಯಿಂದ ಮತದಾರರಿಗೆ, ಕಾರ್ಯಕರ್ತರಿಗೆ ಧನ್ಯವಾದ ಸಮರ್ಪಣಾ ಸಮಾರಂಭ ನಡೆಯಿತು. ಈ ವೇಳೆ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿದರು.

ಮಳೆ ಹಾನಿ ಸ್ಥಳಕ್ಕೆ ಶಾಸಕ ಹಾಗೂ ಸಂಸದ ಹಿಟ್ನಾಳ ಭೇಟಿ

Jun 14 2024, 01:01 AM IST
ಸಂಸದ ಕೆ.ರಾಜಶೇಖರ ಹಿಟ್ನಾಳ ಹಾಗೂ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಜಂಟಿಯಾಗಿ ಗುರುವಾರ ನಗರದಲ್ಲಿನ ವಿವಿಧೆಡೆ ಸಂಚರಿಸಿ ಮಳೆ ಹಾನಿ ಪ್ರದೇಶ ಪರಿಶೀಲಿಸಿದರು.

ಮೈಸೂರಿನ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸುವೆ: ಸಂಸದ ಯದುವೀರ್

Jun 14 2024, 01:01 AM IST
ಚಾಮುಂಡಿ ಬೆಟ್ಟ ಒಂದು ಧಾರ್ಮಿಕ ಕ್ಷೇತ್ರ. ಅಲ್ಲಿಗೆ ರೋಪ್ ವೇ ಅಗತ್ಯವಿಲ್ಲ. ಇನ್ನು ವಿಮಾನ ನಿಲ್ದಾಣ ವಿಸ್ತರಣೆ, ಹೆಚ್ಚು ವಿಮಾನಗಳ ಹಾರಾಟ ವ್ಯವಸ್ಥೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಮೈಸೂರಿನಲ್ಲಿರುವ ಪ್ರವಾಸಿ ತಾಣಗಳಿಗೆ ಸೂಕ್ತ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳ ಜತೆ ಮಾತನಾಡಿ ಕ್ರಮ ಕೈಗೊಳ್ಳುತ್ತೇನೆ.

ಸಂಸದ ಮಲ್ಲೇಶ್ ಬಾಬು ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುವರು

Jun 13 2024, 12:48 AM IST
ಮಲ್ಲೇಶಬಾಬುರವರು ಸಜ್ಜನ ರಾಜಕಾರಣಿ, ವಿದ್ಯಾವಂತರು, ಬುದ್ಧಿವಂತರು ಇವರ ತಂದೆ ಐಎಎಸ್ ಅಧಿಕಾರಿಯಾದಾಗ ಮೈಸೂರು ಕ್ಯಾಂಪಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಆಗ ಅವರು ಕೋಲಾರ ಜಿಲ್ಲೆಯ ಹಲವು ಜನರಿಗೆ ಉದ್ಯೋಗ ಅವಕಾಶ ಕಲ್ಪಿಸಿದ್ದಾರೆ.

ದಂಡಾವತಿ ನೀರಾವರಿ ಯೋಜನೆ ಪುನರಾರಂಭ: ಸಂಸದ ಬಿ.ವೈ.ರಾಘವೇಂದ್ರ

Jun 13 2024, 12:48 AM IST
ಸೊರಬ ಪಟ್ಟಣದಲ್ಲಿ ಲೋಕಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಯಲ್ಲಿ ಆಯ್ಕೆಯಾದ ನೂತನ ಸದಸ್ಯರಿಗಾಗಿ ಅಭಿನಂದನಾ ಸಭೆ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಮಾಜಿ ಶಾಸಕ ಕುಮಾರ ಬಂಗಾರಪ್ಪ ಚಾಲನೆ ನೀಡಿದರು.

ಕಲ್ಯಾಣ ಕರ್ನಾಟಕಕ್ಕೆ ನ್ಯಾಯೋಚಿತ ಸೌಲಭ್ಯ ದೊರಕಲಿ: ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ

Jun 12 2024, 12:39 AM IST
ಸಿಂಧನೂರಿನಲ್ಲಿ ಕಲ್ಯಾಣ ಕರ್ನಾಟಕ ಆರ್ಟಿಕಲ್ 371(ಜೆ) ಹೋರಾಟ ಸಮಿತಿಯಿಂದ 371 (ಜೆ) ಮೀಸಲಾತಿಯ ಸಮಗ್ರ ಮತ್ತು ಸಮರ್ಪಕ ಅನುಷ್ಠಾನಕ್ಕೆ ಒತ್ತಾಯಿಸಿ ಬೃಹತ್ ಮೆರವಣಿಗೆ ನಡೆಯಿತು.

ವಿಕಸಿತ ದ.ಕ. ಜಿಲ್ಲೆಗಾಗಿ ದೇವರ ಆಶೀರ್ವಾದ ಪಡೆದ ನೂತನ ಸಂಸದ ಕ್ಯಾ.ಬ್ರಿಜೇಶ್‌ ಚೌಟ

Jun 12 2024, 12:39 AM IST
ದಾರಿಯುದ್ಧಕ್ಕೂ ಸ್ಥಳೀಯ ಕಾರ್ಯಕರ್ತರು ಕ್ಯಾಪ್ಟನ್‌ ಬ್ರಿಜೇಶ್ ಚೌಟರವರಿಗೆ ಜಯಕಾರ ಹಾಕುವ ಮೂಲಕ ಬರಮಾಡಿಕೊಂಡರು.

ಸಂಸದ ಡಾ.ಕೆ.ಸುಧಾಕರ್ ಮುಂದಿವೆ ಸಾಲು ಸಾಲು ಸವಾಲು

Jun 12 2024, 12:35 AM IST

ಹೆಚ್.ಡಿ.ಕುಮಾರಸ್ವಾಮಿಯವರು ಕೇಂದ್ರ ಸಚಿವರಾಗಿರುವ ಕಾರಣ ಡಾ.ಕೆ.ಸುಧಾಕರ್  ಜಿಲ್ಲೆಗೆ ಕೈಗಾರಿಕೆಗಳನ್ನು ತರುವುದರಲ್ಲಿ ಸಂಶಯವಿಲ್ಲಾ ಎನ್ನುತ್ತಾರೆ ಅವರ ಅಭಿಮಾನಿಗಳು ಮತ್ತು ಬಿಜೆಪಿ-ಜೆಡಿಎಸ್ ಪಕ್ಷದ ಕಾರ್ಯಕರ್ತರು.

  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 95
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved