• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಧಾರ್ಮಿಕ ನಂಬಿಕೆಯಿಂದ ಮಾನಸಿಕ ನೆಮ್ಮದಿ: ಸಂಸದ ಬಿ.ವೈ.ರಾಘವೇಂದ್ರ

May 15 2024, 01:35 AM IST
ಹಿರಿಯರು ಮಕ್ಕಳಿಗೆ ಶಿಕ್ಷಣದ ಜೊತೆ ಸಂಸ್ಕೃತಿ- ಸಂಸ್ಕಾರ, ಧಾರ್ಮಿಕ ಶ್ರದ್ಧೆ, ನಂಬಿಕೆ ಕಲಿಸಬೇಕೆಂದು ಹೇಳಿದರು. ದೇವಸ್ಥಾನಗಳ ಸ್ಥಾಪನೆ, ವಾರ್ಷಿಕೋತ್ಸವದ ಆಚರಣೆ, ದೇಗುಲಗಳ ಜೀರ್ಣೋದ್ಧಾರ, ಗುಡಿ-ಗುಂಡಾರಗಳ ಅಭಿವೃದ್ಧಿಯಿಂದ ನಮ್ಮ ಸಂಸ್ಕೃತಿ ಬೆಳೆಯುತ್ತದೆ. ಧಾರ್ಮಿಕ ನಂಬಿಕೆಯುಳ್ಳ ವ್ಯಕ್ತಿಯಲ್ಲಿ ಸಂಸ್ಕಾರ ಬೆಳೆಯುತ್ತದೆ.

ಬಹಿರಂಗ ಸವಾಲಿಗೆ ಸೂಕ್ತ ಪ್ರತ್ಯುತ್ತರ ನೀಡಿ: ಸಂಸದ ಬಿ.ವೈ.ರಾಘವೇಂದ್ರ

May 14 2024, 01:03 AM IST

ವಿಧಾನ ಪರಿಷತ್‌ ಪದವೀಧರ ಕ್ಷೇತ್ರಕ್ಕೆ ಡಾ.ಧನಂಜಯ ಸರ್ಜಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆಯಾಗಿದ್ದು ಇದರೊಂದಿಗೆ ಜೆಡಿಎಸ್ ಅಭ್ಯರ್ಥಿಯಾಗಿ ಶಿಕ್ಷಕರ ಕ್ಷೇತ್ರಕ್ಕೆ ಬೋಜೆಗೌಡ ಸ್ಪರ್ಧಿಸಲಿದ್ದು ಮೈತ್ರಿ ಕೂಟದ ಅಭ್ಯರ್ಥಿಗಳ ಗೆಲುವಿಗೆ ಮುಖಂಡರು, ಕಾರ್ಯಕರ್ತರು ಗೆಲುವಿಗೆ ಶ್ರಮಿಸಲು ಮನವಿ ಮಾಡಿದರು.  

ಕಳೆದ ಬಾರಿಗಿಂತಲೂ ಹೆಚ್ಚಿನ ಅಂತರದಲ್ಲಿ ಗೆಲ್ಲುವೆ: ಸಂಸದ ರಾಘವೇಂದ್ರ

May 09 2024, 01:02 AM IST
1952ರಿಂದ 2024ರವರೆಗೆ ಒಟ್ಟು 18 ಬಾರಿ ಲೋಕಸಭೆ ಚುನಾವಣೆಗಳು ನಡೆದಿದ್ದು 1952ರಲ್ಲಿ ಶೇ. 75.14 ರಷ್ಟು ಮತದಾನವಾಗಿದ್ದನ್ನು ಬಿಟ್ಟರೆ 2024ರ ಚುನಾವಣೆಯಲ್ಲಿ ಶೇ. 78.31ರಷ್ಟು ಮತದಾನವಾಗಿರುವುದು ದಾಖಲೆಯಾಗಿದೆ. ಶಾಂತಿಯುತವಾಗಿ ಮತದಾನವಾಗಲು ಕಾರ್ಯಕರ್ತರು ಸಂಘಟನಾತ್ಮಕವಾಗಿ ಹಾಗೂ ಕುಟುಂಬದ ರೀತಿಯಲ್ಲಿ ಚುನಾವಣೆಯಲ್ಲಿ ಪ್ರಚಾರ ಮಾಡಿದ್ದಾರೆ. ಅದೇ ರೀತಿ ಮೈತ್ರಿಕೂಟದ ಜೆಡಿಎಸ್ ಪಕ್ಷದ ಶ್ರಮ, ಕೆಲವು ಎನ್.ಜಿ.ಒ.ಗಳು ಸಹ ಕೈಜೋಡಿಸಿವೆ.

ಸಂಸದ ಪ್ರಜ್ವಲ್‌ರಂಥವರ ಬಗ್ಗೆ ಸಹಿಷ್ಣುತೆ ಇರಬಾರದು: ಮೋದಿ

May 07 2024, 01:06 AM IST
ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಇದ್ದಾಗ ವಿಡಿಯೋ ಸಂಗ್ರಹಿಸಿ ಈಗ ಹೊರಗೆ ಹರಿಬಿಟ್ಟಿದ್ದಾರೆ. ಪ್ರಜ್ವಲ್‌ ವಿದೇಶಕ್ಕೆ ಹೋಗಲು ಕಾಂಗ್ರೆಸ್‌ ಸರ್ಕಾರದಿಂದಲೇ ಅವಕಾಶ: ನೀಡಲಾಗಿದೆ ಎಂದು ಹಾಸನ ರಾಸಲೀಲೆ ಬಗ್ಗೆ ಪ್ರಧಾನಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ವಿನೋದ್ ರಾಜ್ ಗಡಿಪಾರು ಆದೇಶ ಹಿಂಪಡೆಯಿರಿ: ಸಂಸದ ಬಿ.ವೈ.ರಾಘವೇಂದ್ರ

May 07 2024, 01:03 AM IST
ವಿನೋದ್ ರಾಜ್ ಅವರ ಮೇಲೆ ಸುಳ್ಳು ಆರೋಪ ಮಾಡಲಾಗಿದೆ. ಸಾಗರ ಉಪವಿಭಾಗಾಧಿಕಾರಿಗಳು ಅಲ್ಲಿನ ಶಾಸಕರ ಒತ್ತಾಯದ ಮೇರೆಗೆ ಬೀದರ್ ಜಿಲ್ಲೆಗೆ ಗಡಿಪಾರು ಮಾಡಿದ್ದಾರೆ. ಯಾರೋ ಒಸಿ ಬಿಡ್ಡರ್ ನಿಂದ ವಿನೋದ್ ರಾಜ್ ಹೆಸರನ್ನು ಬಲವಂತವಾಗಿ ಹೇಳುವಂತೆ ಹುನ್ನಾರ ಮಾಡಲಾಗಿದೆ. ಇದು ಅತ್ಯಂತ ಖಂಡನೀಯ.

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರತಿಕೃತಿಗೆ ಪೊರಕೆ ಸೇವೆ

May 06 2024, 12:38 AM IST
ಸಾವಿರಾರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಪ್ರಜ್ವಲ್ ವಿದೇಶಕ್ಕೆ ಓಡಿಹೋಗಿದ್ದಾನೆ. ಆತ ಎಲ್ಲೇ ಇದ್ದರೂ ಎಸ್‌ಐಟಿ ಅಧಿಕಾರಿಗಳು ಕೂಡಲೇ ಬಂಧಿಸಿ ಕರೆತರಬೇಕು. ಒಬ್ಬ ಸಂಸದನಿಂದ ಈ ರೀತಿಯ ಕೃತ್ಯ ನಡೆದಿರುವುದು ರಾಷ್ಟ್ರಮಟ್ಟದಲ್ಲಿ ಕರ್ನಾಟಕಕ್ಕೆ ದೊಡ್ಡ ಕಪ್ಪುಚುಕ್ಕೆಯಾಗಿದೆ. ಸಂಸ್ಕೃತಿ-ಸಂಸ್ಕಾರವಿಲ್ಲದೆ ಬೆಳೆದಿರುವ ಪ್ರಜ್ವಲ್ ಕಾಮಪಿಶಾಚಿಯಾಗಿದ್ದಾನೆ.

ಸಂಸದ ಪ್ರಜ್ವಲ್ ರೇವಣ್ಣ ಬಂಧಿಸುವಂತೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

May 06 2024, 12:35 AM IST
ಪ್ರಜ್ವಲ್ ರೇವಣ್ಣನಿಗೆ ವೀಸಾ ಸಿಗುವಂತೆ ಪ್ರಭಾವ ಬೀರಿದವರು ಯಾರು ಎಂಬ ಬಗ್ಗೆ ಎಸ್‌ಐಟಿ ತನ್ನ ತನಿಖೆಯ ವ್ಯಾಪ್ತಿಗೆ ತೆಗೆದುಕೊಳ್ಳಬೇಕು. ಅಂತಹವರನ್ನೂ ಆರೋಪಿಯೆಂದು ಪರಿಗಣಿಸಬೇಕು. ಪ್ರಕರಣದಲ್ಲಿ ಸಂತ್ರಸ್ತರಿಗೆ ಬಲಾಢ್ಯರಿಂದ ಅಪಾಯವಿದ್ದು ರಕ್ಷಣೆ ನೀಡಬೇಕು. ಹೆಣ್ಣು ಮಕ್ಕಳ ಗೌಪ್ಯತೆಗೆ ಧಕ್ಕಯಾಗದಂತೆ ಅತ್ಯಂತ ಸೂಕ್ಷ್ಮವಾಗಿ ತನಿಖೆ ನಡೆಸಬೇಕು.

ಕಾಂಗ್ರೆಸ್ ಪಕ್ಷ ರಾಷ್ಟ್ರೀಯ ಪಕ್ಷವಾಗಿ ಉಳಿದಿಲ್ಲ: ಸಂಸದ ತೇಜಸ್ವಿ ಸೂರ್ಯ

May 05 2024, 02:05 AM IST
ಭ್ರಷ್ಟಾಚಾರ, ಭಯೋತ್ಪಾದನೆ ಹಾಗೂ ನಕ್ಸಲ್ ಚಟುವಟಿಕೆಯನ್ನು ಕಾಂಗ್ರೆಸ್ ಪೋಷಣೆ ಮಾಡುತ್ತಿದೆ.

ಕುಟುಂಬದ ಹಿತಕ್ಕಾಗಿ ಕಾಂಗ್ರೆಸ್‌ ಚುನಾವಣೆ ಎದುರಿಸ್ತಿದೆ: ಸಂಸದ ತೇಜಸ್ವಿ ಸೂರ್ಯ

May 05 2024, 02:02 AM IST
ಕಾಂಗ್ರೆಸ್ಸಿಗರು ತಮ್ಮ ಕುಟುಂಬದ ಸದಸ್ಯರಿಗಾಗಿ ಚುನಾವಣೆ ನಡೆಸುತ್ತಿದ್ದಾರೆ. ಮಂತ್ರಿಗಳ ಮಕ್ಕಳ ಭವಿಷ್ಯಕ್ಕಾಗಿ ಚುನಾವಣೆಗೆ ಮುಂದಾಗಿದೆ. ಆದರೆ, ನರೇಂದ್ರ ಮೋದಿ ಬಡವರ ಮಕ್ಕಳ ಭವಿಷ್ಯಕ್ಕಾಗಿ ಚುನಾವಣೆ ಮಾಡುತ್ತಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದರು.

ಪ್ರಜ್ವಲ್ ಆ ನೇಚರ್ ಇರುವ ಹುಡುಗನ್ನಲ್ಲ: ಸಂಸದ ಜಿ.ಎಸ್. ಬಸವರಾಜು

May 05 2024, 02:02 AM IST
ಸಂಸದ ಪ್ರಜ್ವಲ್ ರೇವಣ್ಣ ನನಗೆ ಆತ್ಮೀಯ ಸ್ನೇಹಿತ. ಆತ ಆ ಗುಣ ಇರುವಂತಹ ಹುಡುಗ ಅಲ್ಲ ಎಂದು ಸಂಸದ ಜಿ.ಎಸ್. ಬಸವರಾಜು ತಿಳಿಸಿದ್ದಾರೆ.
  • < previous
  • 1
  • ...
  • 61
  • 62
  • 63
  • 64
  • 65
  • 66
  • 67
  • 68
  • 69
  • ...
  • 95
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved