• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿವಮೊಗ್ಗದಲ್ಲೊಂದು ಸುಸಜ್ಜಿತ ಸ್ಕೇಟಿಂಗ್ ಕ್ರೀಡಾಂಗಣ: ಸಂಸದ ಬಿ.ವೈ.ಆರ್‌ ರಾಘವೇಂದ್ರ ಭರವಸೆ

Jul 07 2024, 01:21 AM IST
ಶಿವಮೊಗ್ಗ ಹೊರವಲಯದ ದೇವಕಾತಿಕೊಪ್ಪ ಕೈಗಾರಿಕಾ ಪ್ರದೇಶದಲ್ಲಿ ಕರ್ನಾಟಕ ರಾಜ್ಯ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಮತ್ತು ಶಿವಮೊಗ್ಗದ ನಮ್ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಸಹ ಪ್ರಾಯೋಜಕತ್ವದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ರೋಡ್ ರೇಸ್ ಸ್ಕೇಟಿಂಗ್ ಪಂದ್ಯಾವಳಿಗೆ ಸಂಸದ ಬಿ.ವೈ. ರಾಘವೇಂದ್ರ ಚಾಲನೆ ನೀಡಿದರು.

ಸಂಸದ ಕೋಟ ಪೂಜಾರಿ ವಿಚಾರಣೆಗೆ ಹೈಕೋರ್ಟ್‌ ತಡೆ

Jul 06 2024, 12:52 AM IST
ಲೋಕಸಭೆ ಚುನಾವಣೆ ವೇಳೆ ಉಡುಪಿ ಜಿಲ್ಲೆ ಕಟಪಾಡಿಯದಲ್ಲಿ ರಾಜಕೀಯ ಭಾಷಣ ಮಾಡಿದ ಆರೋಪದ ಮೇಲೆ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಇತರರ ವಿರುದ್ಧ ದಾಖಲಾಗಿರುವ ಖಾಸಗಿ ದೂರು ಕುರಿತ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.

ತಹಸೀಲ್ದಾರ್‌ಗೆ ಚಳಿ ಬಿಡಿಸಿದ ಸಂಸದ ಶ್ರೇಯಸ್‌

Jul 06 2024, 12:51 AM IST
ಹೊಳೆನರಸೀಪುರ ಪಟ್ಟಣದ ತಾಲೂಕು ಕಚೇರಿಯಲ್ಲಿ ಸಂಸದ ಶ್ರೇಯಸ್‌ ಎಂ.ಪಟೇಲ್ ಅವರು ಸಂಸದರಾದ ನಂತರ ಕರೆದಿದ್ದ ಪ್ರಥಮ ಸಭೆಯಲ್ಲೇ ಅಧಿಕಾರಿಗಳ ಕುರ್ಚಿ ಖಾಲಿ ಇದ್ದದ್ದನ್ನು ಕಂಡು ಏರು ಧ್ವನಿಯಲ್ಲಿ ಪ್ರಶ್ನಿಸಿ, ನಾನೇ ಒಂದು ಗಂಟೆ ತಡವಾಗಿ ಬಂದಿದ್ದೇನೆ ಅದು ತಪ್ಪು ಎಂದು ಹೇಳಿ, ಬೇರೆಯವರು ಇಲ್ಲಿ ಗೌರವದಿಂದ ಕಾಯುತ್ತಿಲ್ಲವಾ? ಎಂದು ತಹಸೀಲ್ದಾರ್‌ಗೆ ಪ್ರಶ್ನಿಸಿದರು.

ಶಿವಮೊಗ್ಗದಿಂದ-ಚೆನ್ನೈಗೆ ಶೀಘ್ರ ಹೊಸ ರೈಲು: ಸಂಸದ ಬಿ.ವೈ.ರಾಘವೇಂದ್ರ

Jul 06 2024, 12:49 AM IST
ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಶಿವಮೊಗ್ಗದಿಂದ ಚೆನ್ನೈಗೆ ಹೊಸ ರೈಲು ಮಂಜೂರಾಗಿದ್ದು, ಶೀಘ್ರದಲ್ಲೇ ಇದಕ್ಕೆ ಚಾಲನೆ ಸಿಗಲಿದೆ ಎಂದು ತಿಳಿಸಿದರು.

ಕೋಲಾರ ಜಿಲ್ಲೆಯ ಅಭಿವೃದ್ಧಿ ನಮ್ಮ ಮೊದಲ ಆದ್ಯತೆ: ಸಂಸದ ಮಲ್ಲೇಶ್ ಬಾಬು

Jul 05 2024, 12:48 AM IST
ಕೆಜಿಎಫ್ ವ್ಯಾಪ್ತಿಯ ಬಿಜಿಎಂಎಲ್ ಕಾರ್ಖಾನೆಗೆ ಸೇರಿದ ೧೨ ಸಾವಿರ ಎಕರೆ ಜಮೀನಿನಲ್ಲಿ ಕೈಗಾರಿಕೆಗಳ ಹಬ್ ನಿರ್ಮಿಸಲು ಮುಂದಾಗಿದೆ, ಇದರಿಂದ ವ್ಯಾಪಾರ ವಹಿವಾಟಿಗೆ ಅನುಕೂಲಕರವಾಗಲಿದೆ, ಈ ಯೋಜನೆಯು ೨೦೦೮ರಲ್ಲಿ ಆಗಿನ ಸಚಿವರಾದ ಆಲಂಗೂರು ಶ್ರೀನಿವಾಸ್ ಅವರ ಕನಸಾಗಿತ್ತು.ಇದು ಸುಮಾರು ೨೦ ಕೋಟಿ ರು. ಯೋಜನೆಯಾಗಿತ್ತು. ಆದರೆ ಆರ್ಥಿಕ ಸಮಸ್ಯೆಯಿಂದ ಕೈಗೆತ್ತಿಕೊಂಡಿರಲಿಲ್ಲ, ಈಗ ಇದಕ್ಕೆ ಪುನರ್ ಚಾಲನೆ ನೀಡಬೇಕಾಗಿದೆ ಎಂದರು.

ಅನ್ನದಾನ ಶ್ರೇಷ್ಠದಾನ: ಮಾಜಿ ಸಂಸದ ಬಚ್ಚೇಗೌಡ

Jul 05 2024, 12:45 AM IST
ಹೊಸಕೋಟೆ: ಸಮಾಜಕ್ಕೇನಾದರೂ ಮಾಡಬೇಕು ಎನ್ನುವ ಇಚ್ಚಾಸಕ್ತಿಯುಳ್ಳ ವ್ಯಕ್ತಿಗಳು ಜನಮನದಲ್ಲಿ ನೆಲೆಸಿರುತ್ತಾರೆ. ಅವರ ಸ್ಮರಣಾರ್ಥ ಹಸಿದವರಿಗೆ ಅನ್ನದಾನ ಮಾಡುತ್ತಿರುವುದು ಅತ್ಯಂತ ಶ್ರೇಷ್ಠ ಕೆಲಸ ಎಂದು ಮಾಜಿ ಸಂಸದ ಬಿ.ಎನ್.ಬಚ್ಚೇಗೌಡ ಹೇಳಿದರು.

ಪುಷ್ಪ ಮಂಡಳಿ ಸ್ಥಾಪನೆಗೆ ಸಂಸದ ಡಾ.ಕೆ.ಸುಧಾಕರ್ ಒತ್ತಾಯ

Jul 04 2024, 01:00 AM IST
ಪುಷ್ಪ ಮಂಡಳಿ ಸ್ಥಾಪನೆಯಿಂದ ರಾಷ್ಟ್ರದಾದ್ಯಂತ ಪುಷ್ಪ ಕೃಷಿಗೆ ಉತ್ತೇಜನ ದೊರೆತು, ಕರ್ನಾಟಕ ಹಾಗೂ ಎಲ್ಲ ರಾಜ್ಯಗಳ ರೈತರಿಗೂ ಪ್ರಯೋಜನವಾಗಲಿದೆ. ಚಿಕ್ಕಬಳ್ಳಾಪುರದ ಸ್ಥಳೀಯ ನಿವಾಸಿಯೇ ಆಗಿರುವ ಡಾ.ಕೆ.ಸುಧಾಕರ್‌, ತಾವು ಈ ಪ್ರದೇಶದಲ್ಲಿ ರೈತರ ಬದುಕಿನ ಗುಣಮಟ್ಟ ಸುಧಾರಿಸುವ ಹಾಗೂ ವಿಶಿಷ್ಟ ಕೃಷಿ ಪದ್ಧತಿಗೆ ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದ್ದು, ಪುಷ್ಪ ಕೃಷಿ ಕೂಡ ಪರಿಣಾಮಕಾರಿ ಪದ್ಧತಿಯಾಗಿದೆ ಎಂದು ತಿಳಿಸಿದ್ದಾರೆ.

ಮಲೆನಾಡು-ಕರಾವಳಿ ರೈಲ್ವೆ ಯೋಜನೆ ಶೀಘ್ರ ಜಾರಿಗೆ ಸಂಸದ ರಾಘವೇಂದ್ರ ಮನವಿ

Jul 03 2024, 12:18 AM IST
ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಸಂಸದ ಬಿ. ವೈ. ರಾಘವೇಂದ್ರ ಅವರು ಭೇಟಿ ಮಾಡಿ ವಿವಿಧ ರೈಲ್ವೆ ಯೋಜನೆಗಳ ಜಾರಿ ಕುರಿತು ಮನವಿ ಮಾಡಿದರು.

ಸ್ಪೀಕರ್‌ ಸಮಿತಿ ಸದಸ್ಯರಾಗಿ ಬೆಂಗಳೂರು ಕೇಂದ್ರ ಸಂಸದ ಪಿ.ಸಿ. ಮೋಹನ್‌ ಆಯ್ಕೆ

Jul 02 2024, 01:34 AM IST
ಬೆಂಗಳೂರು ಕೇಂದ್ರ ಸಂಸದ ಪಿ.ಸಿ ಮೋಹನ್ ಸ್ಪೀಕರ್‌ ಸಮಿತಿಯ ಸದಸ್ಯರಾಗಿ ನೇಮಕಗೊಂಡಿದ್ದಾರೆ.

ಕಲಬುರಗಿ ರೇಲ್ವೆ ವಲಯ ಸ್ಥಾಪನೆ: ಸಂಸತ್ತಲ್ಲಿ ಧ್ವನಿ ಎತ್ತಿದ ಸಂಸದ ದೊಡ್ಮನಿ

Jul 02 2024, 01:31 AM IST
ಕಲಬುರಗಿಗೆ ಮಂಜೂರಾಗಿರುವ ಉದ್ದೇಶಿತ ರೇಲ್ವೆ ವಲಯ ಸ್ಥಾಪನೆಗೆ ಆಗುತ್ತಿರುವ ವಿಳಂಬ ಕುರಿತು ಸಂಸದರಾದ ರಾಧಾಕೃಷ್ಣ ದೊಡ್ಡಮನಿ ಅವರು ಸಂಸತ್ತಿನ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸಿದ್ದಾರೆ.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 106
  • next >

More Trending News

Top Stories
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಧರ್ಮಸ್ಥಳ ಹೆಬ್ಬಾಗಿಲ ಬಳಿಯೇ ಶೋಧ: ಆದರೆ ಏನೂ ಸಿಗ್ಲಿಲ್ಲ!
ಆಪರೇಷನ್‌ ಸಿಂದೂರದ ವೇಳೆ 6 ಪಾಕ್‌ ಪ್ಲೇನ್‌ ನಾಶ : ಭಾರತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved