ಹತ್ತಿದ ಏಣಿ ಒದೆಯುವ ಕೆಲಸ ನಡೆಯುತ್ತಿದೆ: ಸಂಸದ ಬಿ.ವೈ.ರಾಘವೇಂದ್ರ
Mar 27 2024, 01:04 AM ISTಡಮ್ಮಿ ಕ್ಯಾಂಡಿಡೇಟ್ ಹಾಕಿಸಿಕೊಳ್ಳುವ ಅವಶ್ಯಕತೆ ದೇಶದಲ್ಲಿ ಬಿಜೆಪಿಯ ಯಾವುದೇ ಅಭ್ಯರ್ಥಿಗೂ ಬರುವುದಿಲ್ಲ. ಬಿಜೆಪಿಗೆ ಬೂತ್ ಮಟ್ಟದ ಕಾರ್ಯಕರ್ತರಿದ್ದಾರೆ ಮೋದಿಜಿ ನಾಯಕತ್ವವಿದೆ. ಬಿ.ಎಸ್. ಯಡಿಯೂರಪ್ಪನವರು ಮುಖ್ಯಮಂತ್ರಿ ಆಗಿದ್ದಾಗ ಶಿವಮೊಗ್ಗ ಕ್ಷೇತ್ರದಲ್ಲಿ ಸರ್ವಾಂಗೀಣ ಅಭಿವೃದ್ಧಿ ಮಾಡಿದ್ದಾರೆ. ವಾಲ್ಮೀಕಿ ಜಯಂತಿ, ಕನಕ ಜಯಂತಿ, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ನಿಗಮಗಳ ತಂದಿದ್ದಾರೆ.