ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ರಾಜ್ಯದಲ್ಲಿ ದುರ್ಬಲ ಸರ್ಕಾರ: ಸಂಸದ ರಾಘವೇಂದ್ರ
Jun 18 2024, 12:46 AM IST
ಹೊಳೆಹೊನ್ನೂರಿನ ಸಮೀಪದ ಆನವೇರಿ ಗ್ರಾಮದಲ್ಲಿ ಅಭಿನಂದನೆ ಹಾಗೂ ಕಾರ್ಯಕರ್ತರಿಗೆ ಕೃತಜ್ಞಾತ ಸಮಾರಂಭ ಉದ್ದೇಶಸಿ ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿದರು.
ರಾಷ್ಟ್ರಮಟ್ಟದ ಕ್ರೀಡಾಂಗಣ ಸ್ಥಾಪನೆಗೆ ಶ್ರಮಿಸುವೆ: ಸಂಸದ ಬಿ.ವೈ ರಾಘವೇಂದ್ರ ಭರವಸೆ
Jun 18 2024, 12:46 AM IST
ಮಾರಿಕಾಂಬಾ ಬಯಲು ರಂಗಮಂದಿರದಲ್ಲಿ ಇದೇ ಪ್ರಥಮ ಬಾರಿಗೆ ಅಘೋರ ಅಭಿಮಾನಿ ಬಳಗದ ವತಿಯಿಂದ ಭಾನುವಾರ ಸಂಜೆ ನಡೆದ ರಾಜ್ಯ ಮಟ್ಟದ ಕುರಿ ಕಾಳಗ ಸ್ಪರ್ಧೆಗೆ ಚಾಲನೆ
ವೀರಶೈವ ಲಿಂಗಾಯತ ಒಳ ಪಂಗಡಗಳು ಸಂಘಟಿತವಾಗಲಿ: ಸಂಸದ ಜಗದೀಶ ಶೆಟ್ಟರ
Jun 17 2024, 01:34 AM IST
ಬಣಜಿಗ ಸಮಾಜ ಸಂಘಟಿತವಾಗಿ ಸಮಾಜದ ಬಡ ಕುಟುಂಬಕ್ಕೆ ಸಹಾಯ, ಸಹಕಾರ ಮಾಡುವ ಜೊತೆಗೆ ಮತ್ತೊಂದು ಸಮಾಜಕ್ಕೆ ಪೂರಕವಾಗಿ ಜೀವನ ನಡೆಸುತ್ತದೆ ಎಂದು ಸಂಸದ ಜಗದೀಶ ಶೆಟ್ಟರ ಹೇಳಿದರು.
ಮತ ಹಾಕದವರ ವಿರುದ್ಧ ಸೇಡು ತೀರಿಸಿಕೊಳ್ಳಲು ತೈಲ ಬೆಲೆ ಏರಿಕೆ: ಸಂಸದ ಬಿ.ವೈ.ರಾಘವೇಂದ್ರ
Jun 17 2024, 01:32 AM IST
ರಾಜ್ಯದಲ್ಲಿ ಬರಗಾಲದ ಛಾಯೆ ಇದೆ. ಇಂತಹ ಸಂದರ್ಭದಲ್ಲಿ ರೈತರಿಗೆ ಅನುಕೂಲ ಒದಗಿಸುವ ಬದಲು ಜನರ ಮೇಲೆ ಬರೆ ಎಳೆಯುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹರಿಹಾಯ್ದರು.
ಬಿಜೆಪಿ ಬೆಂಬಲಿಸಿದ್ದಕ್ಕೆ ಕಾಂಗ್ರೆಸ್‌ನಿಂದ ಬೆಲೆ ಏರಿಕೆ ಅಸ್ತ್ರ ಪ್ರಯೋಗ: ಸಂಸದ ಶೆಟ್ಟರ ಆರೋಪ
Jun 17 2024, 01:31 AM IST
ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ವರ್ಷ ಕಳೆದರೂ ಅಭಿವೃದ್ಧಿ ಶೂನ್ಯವಾಗಿದೆ ಎಂದು ಸಂಸದ ಶೆಟ್ಟರ ಆರೋಪಿಸಿದ್ದಾರೆ.
ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಂಸದ ಬೊಮ್ಮಾಯಿ
Jun 16 2024, 01:51 AM IST
ಮಾಜಿ ಮುಖ್ಯಮಂತ್ರಿ, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ನೂತನ ಸಂಸದ ಬಸವರಾಜ ಬೊಮ್ಮಾಯಿಯವರು ಶನಿವಾರ ಶಿಗ್ಗಾಂವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.
ಗುರುರಾಯರ ಅನುಗ್ರಹ ಎಲ್ಲರಿಗೂ ಸಿಗಲಿ: ಸಂಸದ ಕಾರಜೋಳ
Jun 16 2024, 01:46 AM IST
ಚಳ್ಳಕೆರೆ ನಗರದ ಶ್ರೀಗುರುರಾಘವೇಂದ್ರಸ್ವಾಮಿ ಮಠಕ್ಕೆ ನೂತನ ಸಂಸದ ಗೋವಿಂದ ಎಂ.ಕಾರಜೋಳ ಭೇಟಿ ನೀಡಿ ದೇವರ ದರ್ಶನ ಪಡೆದರು.
ಸರ್ಕಾರದ ಯೋಜನೆಗಳು ಅರ್ಹರಿಗೆ ತಲುಪಬೇಕು-ಸಂಸದ ಬೊಮ್ಮಾಯಿ
Jun 15 2024, 01:08 AM IST
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಸಮಾಜದ ಕಟ್ಟಕಡೆ ವ್ಯಕ್ತಿಗೂ ತಲುಪಿಸಲು ಎಲ್ಲರೂ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಸೂಚಿಸಿದರು.
ಜಿಲ್ಲೆ ಸಂಪೂರ್ಣ ನೀರಾವರಿಯಾಗಿಸಲು ಬದ್ಧ: ಸಂಸದ ಗೋವಿಂದ ಕಾರಜೋಳ ಭರವಸೆ
Jun 15 2024, 01:02 AM IST
ಜಿಲ್ಲೆ ಅಪ್ಪರ್ ಭದ್ರ ಯೋಜನೆಗೆ ನಯಾ ಪೈಸೆ ನೀಡುತ್ತಿಲ್ಲ. ಮತ ನೀಡಿ ಆಶೀರ್ವದಿಸಿದ ಜಿಲ್ಲೆಯ ಋಣ ತೀರಿಸಲು ಭದ್ರಾ ಯೋಜನೆ ಪೂರ್ಣ ಗೊಳಿಸುತ್ತೇನೆ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ.
ವಿಪಕ್ಷಗಳಿಗೆ ಸ್ವಾಭಿಮಾನಿ ಮತದಾರರ ತಕ್ಕ ಉತ್ತರ: ಸಂಸದ ಬಿ.ವೈ.ರಾಘವೇಂದ್ರ
Jun 14 2024, 01:08 AM IST
ಸಾಗರದಲ್ಲಿ ಬಿಜೆಪಿಯಿಂದ ಮತದಾರರಿಗೆ, ಕಾರ್ಯಕರ್ತರಿಗೆ ಧನ್ಯವಾದ ಸಮರ್ಪಣಾ ಸಮಾರಂಭ ನಡೆಯಿತು. ಈ ವೇಳೆ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿದರು.
< previous
1
...
69
70
71
72
73
74
75
76
77
...
106
next >
More Trending News
Top Stories
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಅಣ್ಣ ತಂಗಿಯರ ಬಾಂಧವ್ಯ ಸಾರುವ ರಕ್ಷಾಬಂಧನ
ಕಲ್ಲಂಗಡಿ ಬೆಲೆ ಹೆಚ್ಚಿಸಿರೋ ಪೌಡರ್, ಪಪ್ಪಾಯಿ ಎಲೆಗೂ ಇದೆ ಡಿಮ್ಯಾಂಡ್..!
ರಾಜ್ಯದಲ್ಲಿ ದ್ವಿಭಾಷಾ ನೀತಿಗೆ ಶಿಕ್ಷಣ ಆಯೋಗ ಶಿಫಾರಸು
ರೈತರಿಗೆ ಸರ್ಕಾರದ ಗುಡ್ ನ್ಯೂಸ್