ಮಧು ಬಂಗಾರಪ್ಪಗೆ ಫಲಿತಾಂಶವೇ ಉತ್ತರ: ಸಂಸದ ರಾಘವೇಂದ್ರ
Mar 12 2024, 02:03 AM ISTಕಾಂಗ್ರೆಸ್ನವರು ಮೊದಲು ಅವರ ಐಎನ್ಡಿಐಎ ಟೀಮ್ ಎಲ್ಲಿದೆ ಎಂದು ಹುಡುಕಿಕೊಳ್ಳಲಿ. ಅದನ್ನು ಬಿಟ್ಟು ಬಿಜೆಪಿ ಎ ಟೀಂ, ಬಿ ಟೀಂ ಅಂತ ನಮ್ಮ ಬಗ್ಗೆ ಯೋಚನೆ ಮಾಡೋದು ಬೇಡ. ಕಾಂಗ್ರೆಸ್ನವರು ಅವರ ಪಕ್ಷದ ಬಗ್ಗೆ ಯೋಚನೆ ಮಾಡಬೇಕು. ಮಧು ಬಂಗಾರಪ್ಪ ಅವರ ಹಣ ಸಾಗಾಟ ಹೇಳಿಕೆ ಅಸಹ್ಯ ಅನಿಸುತ್ತದೆ. ಬಂಗಾರಪ್ಪನವರ ಮಗನ ಬಾಯಲ್ಲಿ ಈ ರೀತಿ ಹಗುರ ಮಾತು ಬರಬಾರದು ಎಂದು ಸಚಿವ ಮಧು ಬಂಗಾರಪ್ಪ ಹೇಳಿಕೆಗೆ ಸಂಸದ ರಾಘವೇಂದ್ರ ಶಿವಮೊಗ್ಗದಲ್ಲಿ ತಿರುಗೇಟು ನೀಡಿದ್ದಾರೆ.