ಕುಟುಂಬದ ಹಿತಕ್ಕಾಗಿ ಕಾಂಗ್ರೆಸ್ ಚುನಾವಣೆ ಎದುರಿಸ್ತಿದೆ: ಸಂಸದ ತೇಜಸ್ವಿ ಸೂರ್ಯ
May 05 2024, 02:02 AM ISTಕಾಂಗ್ರೆಸ್ಸಿಗರು ತಮ್ಮ ಕುಟುಂಬದ ಸದಸ್ಯರಿಗಾಗಿ ಚುನಾವಣೆ ನಡೆಸುತ್ತಿದ್ದಾರೆ. ಮಂತ್ರಿಗಳ ಮಕ್ಕಳ ಭವಿಷ್ಯಕ್ಕಾಗಿ ಚುನಾವಣೆಗೆ ಮುಂದಾಗಿದೆ. ಆದರೆ, ನರೇಂದ್ರ ಮೋದಿ ಬಡವರ ಮಕ್ಕಳ ಭವಿಷ್ಯಕ್ಕಾಗಿ ಚುನಾವಣೆ ಮಾಡುತ್ತಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದರು.