ಸರ್ಕಾರಿ ನೌಕರರು ದೈಹಿಕ ಆರೋಗ್ಯ ಕಾಪಾಡಿಕೊಳ್ಳಿ: ಸಂಸದ ಡಾ.ಸಿದ್ದೇಶ್ವರ್
Feb 21 2024, 02:05 AM ISTಸರ್ಕಾರಿ ನೌಕರರು ಒತ್ತಡ ಕಡಿಮೆ ಮಾಡಿಕೊಂಡು ಲವಲವಿಕೆಯಿಂದಿರಲು ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ಸಾಧ್ಯ ಮತ್ತು ಇದರಿಂದ ಮಾನಸಿಕ, ದೈಹಿಕ ಆರೋಗ್ಯ ಕಾಪಾಡಿಕೊಳ್ಳಬಹುದು. ಸರ್ಕಾರಿ ಹುದ್ದೆಯಲ್ಲಿ ಇದ್ದುಕೊಂಡೇ ಉನ್ನತ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಂಡು ಐಎಎಸ್., ಐಪಿಎಸ್ ಅಧಿಕಾರಿಗಳಾಗುವರ ಸಂಖ್ಯೆ ಹೆಚ್ಚಾಗಬೇಕು.