• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಿಎಂ ವಿಶ್ವಕರ್ಮ ಯೋಜನೆಯಿಂದ ಕುಲಕಸುಬುಗಳಿಗೆ ಮರುಜೀವ: ಸಂಸದ ಕೋಟ

Jun 12 2025, 02:35 AM IST
ಮಂಗಳವಾರ ಜಿಲ್ಲಾಡಳಿತ, ನಗರಾಭಿವೃದ್ಧಿ ಕೋಶಗಳ ವತಿಯಿಂದ ಸಾಲಿಗ್ರಾಮ ಪಟ್ಟಣ ಪಂಚಾಯಿತಿಯಲ್ಲಿ ಪಿ.ಎಂ. ವಿಶ್ವಕರ್ಮ ಯೋಜನೆಯ ಫಲಾನುಭವಿಗಳಿಗೆ ಸೌಲಭ್ಯ ಕಿಟ್ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿದರು.

ವಿಶ್ವಕರ್ಮ ಯೋಜನೆಯಡಿ ಫಲಾನುಭವಿಗಳಿಗೆ ₹18.40 ಕೋಟಿ: ಸಂಸದ

Jun 12 2025, 01:39 AM IST
ಚಿಕ್ಕಮಗಳೂರು ಜಿಲ್ಲೆಯಲ್ಲಿ ವಿಶ್ವಕರ್ಮ ಯೋಜನೆಯಡಿ ₹18.40 ಕೋಟಿಯನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು.

ಸಾಧಕರಿಗೆ ಸ್ಪೂರ್ತಿ ರಾಜೇಶ್ವರಿ: ಸಂಸದ ಜಿಗಜಿಣಗಿ

Jun 11 2025, 11:58 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಮಹಿಳಾ ಕ್ರಿಕೆಟ್‌ನಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮೂಲಕ ಮಿಂಚುತ್ತಿರುವ ವಿಜಯಪುರ ಪ್ರತಿಭೆ ರಾಜೇಶ್ವರಿ ಗಾಯಕವಾಡ ಅವರು ಉದಯೋನ್ಮುಖ ಸಾಧಕರಿಗೆ ಸ್ಪೂರ್ತಿ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.

ಮಂಗ್ಳೂರು ವಿಮಾನ ನಿಲ್ದಾಣ ಸಂಪರ್ಕ ರಸ್ತೆ ಅಭಿವೃದ್ಧಿಗೆ ಸಂಸದ ಕ್ಯಾ.ಚೌಟ ಪತ್ರ

Jun 08 2025, 03:01 AM IST

ಮಂಗಳೂರು ನಗರದಿಂದ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಲ್ಲಿ ಮರವೂರು ಸೇತುವೆಯಿಂದ ಮರಕಡ ನಡುವಿನ ರಸ್ತೆಯನ್ನು ಅಗಲೀಕರಣಗೊಳಿಸಿ ಅಭಿವೃದ್ಧಿಪಡಿಸುವುದಕ್ಕೆ ಆದ್ಯತೆ ಮೇರೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯ

ಭದ್ರತಾ ಲೋಪವಲ್ಲ, ಆಡಳಿತ ವೈಫಲ್ಯದಿಂದ ಅಭಿಮಾನಿಗಳ ಸಾವು: ಸಂಸದ ಯದುವೀರ್ ಕಿಡಿ

Jun 06 2025, 01:36 AM IST
ಜನರ ಬೆಂಬಲ ಆಚರಣೆಗಳ ಬಗ್ಗೆ ಗೊತ್ತಿದ್ರೂ ತರಾತುರಿಯಲ್ಲಿ ಸರ್ಕಾರ ಕಾರ್ಯಕ್ರಮ ಆಯೋಜಿಸಿದೆ. ಪೂರ್ವ ಸಿದ್ಧತೆ ಮಾಡಿಕೊಂಡಿಲ್ಲ. ರಾಜ್ಯ ಸರ್ಕಾರ ನಿಯೋಜಿತವಾಗಿ ಈ ದುರಂತ ತಡೆಯಬಹುದಿತ್ತು ಹಾಗೂ ತಡೆಯಬೇಕಿತ್ತು. ಸರ್ಕಾರ ಈ ನಿರ್ಲಕ್ಷ್ಯಕ್ಕೆ ಉತ್ತರ ನೀಡಬೇಕು ಪುನಃ ಇಂತಹ ಘಟನೆಗಳು ಆಗದಂತೆ ತಡೆಯಬೇಕು.

ಜಿಲ್ಲೆಯಲ್ಲಿ 250 ಪಿಎಂ ಕಿರು ಆಹಾರ ಸಂಸ್ಕರಣಾ ಘಟಕಗಳಿಗೆ ಅವಕಾಶ: ಸಂಸದ ಕೋಟ ಮಾಹಿತಿ

Jun 06 2025, 12:37 AM IST
ಈ ಯೋಜನೆಯಡಿ ಬಾಡಿಗೆ/ಲೀಸ್‌ಗೆ ಮತ್ತು ಸ್ವಂತ ಕಟ್ಟಡ ಅಂಗಡಿ ಕೋಣೆಗಳಲ್ಲಿ ಕಿರು ಉದ್ಯಮವನ್ನು ಸ್ಥಾಪಿಸಬಹುದಾಗಿದೆ. 18 ವರ್ಷ ಮೇಲ್ಪಟ್ಟ ಮಹಿಳೆಯರು, ಪುರುಷರು ಹಾಗೂ ಸ್ವಸಹಾಯ ಸಂಘಗಳು, ರೈತ ಉತ್ಪಾದಕ ಸಂಸ್ಥೆಗಳು ಕೋ-ಆಪರೇಟಿವ್ ಸೊಸೈಟಿಗಳು, ಖಾಸಗಿ ಮಾಲಿಕತ್ವದ ಸಂಸ್ಥೆಗಳು ಮತ್ತು ಸರ್ಕಾರೇತರ ಸಂಸ್ಥೆಗಳು ಈ ಯೋಜನೆಯ ಸೌಲಭ್ಯ ಪಡೆಯಬಹುದಾಗಿದೆ.

ಕಾನೂನು ಕಾಲೇಜಿಗೆ ಸಂಸದ ಸುನೀಲ್ ಬೋಸ್ ಭೇಟಿ

Jun 06 2025, 12:18 AM IST
ಚಾಮರಾಜನಗರದ ಸರ್ಕಾರಿ ಕಾನೂನು ಕಾಲೇಜಿಗೆ ಪ್ರಸಕ್ತ ಸಾಲಿನಿಂದಲೇ ಮೂರು ವರ್ಷಗಳ ಎಲ್.ಎಲ್.ಬಿ ಪದವಿ ಕೋರ್ಸ್ ಪ್ರವೇಶಕ್ಕೆ ಅನುಮೋದನೆ ದೊರೆತಿರುವ ಹಿನ್ನೆಲೆಯಲ್ಲಿ ಸಂಸದ ಸುನೀಲ್ ಬೋಸ್ ಕಾಲೇಜು ಕಟ್ಟಡಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಕಾಂಗ್ರೆಸ್ಸಿಗರಿಗೆ ಮತ್ತೆ ಸಂಸದ ಶಶಿತರೂರ್‌ ಚಾಟಿ

Jun 05 2025, 11:57 PM IST
ರಾಷ್ಟ್ರೀಯ ಹಿತಾಸಕ್ತಿಗಾಗಿ ಕೆಲಸ ಮಾಡುವವರನ್ನು ಪಕ್ಷ ವಿರೋಧಿಗಳು ಎಂದು ಕರೆಯುವವರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳುವ ಅಗತ್ಯವಿದೆ ಎಂದು ಸಂಸದ ಶಶಿತರೂರ್‌ ಹೇಳಿದ್ದಾರೆ. ಆದರೆ, ಇದೇ ವೇಳೆ ಕಾಂಗ್ರೆಸ್‌ ತ್ಯಜಿಸುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ.

10 ಸಿದ್ದರಾಮಯ್ಯ ಬಂದರೂ ದ.ಕ.ದಲ್ಲಿ ಕಾಂಗ್ರೆಸ್‌ಗೆ ಬೆಂಬಲ ಸಿಗದು: ಸಂಸದ ಕ್ಯಾ.ಬ್ರಿಜೇಶ್‌ ಚೌಟ

Jun 05 2025, 04:32 AM IST
ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಕಾಂಗ್ರೆಸ್‌ ಸರ್ಕಾರರ ಹಿಂದು ಸಂಘಟನೆ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಹೆದರಿಸುವ ಕಾರ್ಯ ಮಾಡುತ್ತಿದೆ. 10 ಮಂದಿ ಸಿದ್ದರಾಮಯ್ಯ ಅವರು ಬಂದರೂ ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್‌ಗೆ ಬೆಂಬಲ ದೊರೆಯದು ಎಂದು ಸಂಸದ ಕ್ಯಾ. ಬ್ರಿಜೇಶ್‌ ಚೌಟ ಹೇಳಿದರು.

ಮರಿಯಮ್ಮನಹಳ್ಳಿ-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಗೆ ಪ್ರಸ್ತಾವನೆ: ಸಂಸದ ತುಕಾರಾಂ

Jun 01 2025, 03:06 AM IST
ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರ ಬಳಿ ಪ್ರಸ್ತಾವನೆ ಸಲ್ಲಿಸುವ ಸಂಬಂಧ ಶೀಘ್ರ ನಿಯೋಗ ತೆರಳಲು ನಿರ್ಧರಿಸಿದ್ದೇವೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 106
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved